Advertisement

"ಆರೆಸ್ಸೆಸ್ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವುದು ರಾಷ್ಟ್ರ ನಿರ್ಮಾಣಕ್ಕಲ್ಲ. ಇತಿಹಾಸವನ್ನು ತಿರುಚಿ ಮಕ್ಕಳ ಮನಸ್ಸುಗಳನ್ನು ಕೆಡಿಸಿ ಅವರ ಹೃದಯಗಳಲ್ಲಿ ವಿಷಬೀಜ ಬಿತ್ತಲು"

Advertisement

'ಆರೆಸ್ಸೆಸ್ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವುದು ರಾಷ್ಟ್ರ ನಿರ್ಮಾಣಕ್ಕಲ್ಲ. ಇತಿಹಾಸವನ್ನು ತಿರುಚಿ ಮಕ್ಕಳ ಮನಸ್ಸುಗಳನ್ನು ಕೆಡಿಸಿ ಅವರ ಹೃದಯಗಳಲ್ಲಿ ವಿಷಬೀಜ ಬಿತ್ತಲು. ಕಲೆ, ಸಂಸ್ಕೃತಿ, ಸಾಹಿತ್ಯಗಳಲ್ಲಿ RSS ಬದ್ಧತೆ ಏನೆಂಬುದು ಭಾರತಕ್ಕಷ್ಟೇ ಅಲ್ಲ, ವಿಶ್ವಕ್ಕೇ ಗೊತ್ತಿದೆ. ನಾನು ಓದಿ, ಕೇಳಿ, ನೋಡಿ ತಿಳಿದುಕೊಂಡಿದ್ದೇನೆ' ಎಂದು 'ಕುಮಾರ ಸ್ವಾಮಿಯವರು ಆರೆಸ್ಸೆಸ್ ಕುರಿತು ಮಾತನಾಡುವ ಮೊದಲು ಆರೆಸ್ಸೆಸ್ ಶಾಖೆಗೆ ಬಂದು ಆರೆಸ್ಸೆಸ್ ಏನೆಂದು ತಿಳಿದುಕೊಳ್ಳಲಿ' ಎಂಬ ಸಿಟಿ ರವಿಯವರ ಮಾತಿಗೆ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿಯವರು ಸರಣಿ ಟ್ವೀಟ್‌ಗಳ ಮೂಲಕ ತಿರುಗೇಟು ನೀಡಿದ್ದಾರೆ. ಮತ್ತೊಂದು ಟ್ವೀಟ್ ನಲ್ಲಿ "ಸೇವೆ, ಸಂಸ್ಕಾರ ಆರೆಸ್ಸೆಸ್ ನೀಡುತ್ತಿದೆ ಎನ್ನುತ್ತೀರಿ. ಆದರೆ ಸಮಾಜಕ್ಕೆ ಬೇಕಿರುವುದು ನೆಮ್ಮದಿ, ಶಾಂತಿ, ಮಾಡುವ ಕೈಗಳಿಗೆ ಉದ್ಯೋಗ, ಹಸಿದ ಹೊಟ್ಟೆಗೆ ಅನ್ನ. ಈ ವಿಷಯದಲ್ಲಿ ಆರೆಸ್ಸೆಸ್ ಏನು ಮಾಡಿದೆ ಎಂಬುದನ್ನು ಜನರ ಮುಂದಿಡಿ. ಬದುಕಿಗೆ ಶಿಕ್ಷಣ ಕೊಡುವುದು ಬಿಟ್ಟು ರಾಷ್ಟ್ರವನ್ನು ಒಡೆಯುವ ರೀತಿ ಮುಗ್ಧ ಮಕ್ಕಳ ಮಿದುಳು ಹಾಳು ಮಾಡುತ್ತಿದ್ದೀರಿ" ಎಂದು ಖೇಧ ವ್ಯಕ್ತಪಡಿಸಿದ್ದಾರೆ. ಕುಮಾರ ಸ್ವಾಮಿಯವರ 16 ಟ್ವೀಟ್ ‌ಗಳ ಸರಣಿ ಇಂತಿವೆ: ಮಾನ್ಯ ಸಿ.ಟಿ ರವಿಯವರೇ, 2006ಕ್ಕಿಂತ ಮೊದಲು ರಾಜ್ಯದಲ್ಲಿದ್ದ ಬಿಜೆಪಿ ನಾಯಕರ ಚರಿತ್ರೆ ಗಮನಿಸಿ. ಜನರ ಬಾಯಿಯಲ್ಲಿ ಅವರ ಹಗರಣಗಳ ಕಥೆಗಳಿವೆ. ಆರೆಸ್ಸೆಸ್ ನಿಂದ ಅವರೆಲ್ಲ ತರಬೇತಿ ಪಡೆದು ರಾಷ್ಟ್ರ ನಿರ್ಮಾಣ ಮಾಡಿದರೋ, ಜನರ ಹಣ ಲೂಟಿ ಹೊಡೆದು ತಮ್ಮ ಸಾಮ್ರಾಜ್ಯಗಳನ್ನು ನಿರ್ಮಾಣ ಮಾಡಿಕೊಂಡರೋ ಎನ್ನುವುದನ್ನು ತಿಳಿದುಕೊಳ್ಳಿ. ರಾಜ್ಯದಲ್ಲಿ ಭ್ರಷ್ಟಾಚಾರವನ್ನು ಕಂಡರಿಯದ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದೇ ಬಿಜೆಪಿ ಸರಕಾರ. ಒಮ್ಮೆ ಹಳೆಯದನ್ನೆಲ್ಲ ನೆನಪು ಮಾಡಿಕೊಳ್ಳಿ. ಅಧಿಕಾರದಲ್ಲಿದ್ದಾಗ ದೇಶದ ಸಂಪತ್ತು, ಜನರ ತೆರಿಗೆ ಹಣ ಲೂಟಿ ಹೊಡೆಯುವ ಕೆಲಸ ಮಾಡಿಲ್ಲ ನಾವು. ನಮ್ಮ ಕುಟುಂಬ ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ಆಸರೆಯಾಗಿ ಅವರ ಮನೆಗಳ ಬೆಳಕಾಗಿದೆ. ನನ್ನ ಸೇವಾ ಗುಣ, ನಿಸ್ವಾರ್ಥತೆ ಏನೆಂಬುದು ಜನರಿಗಿಂತ ಒಮ್ಮೆ ಸಂಕಷ್ಟಕ್ಕೆ ಸಿಲುಕಿದ್ದ ನಿಮಗೇ ಚನ್ನಾಗಿ ಗೊತ್ತಿದೆ ಎಂಬುದು ನನ್ನ ಭಾವನೆ. ಅಂದು ಆರೆಸ್ಸೆಸ್ ಮೇಲಿನ ನಿಷ್ಠೆ ನಿಮ್ಮನ್ನು ರಕ್ಷಣೆ ಮಾಡಲಿಲ್ಲ. ಹೆಚ್.ಡಿ.ಕುಮಾರಸ್ವಾಮಿಯ ನಿಸ್ವಾರ್ಥತೆಯ ಫಲಾನುಭವಿ ನೀವು. ಆತ್ಮಸಾಕ್ಷಿಯನ್ನೊಮ್ಮೆ ಕೇಳಿಕೊಳ್ಳಿ ಸಿ.ಟಿ.ರವಿಯವರೇ. 1975ರಲ್ಲಿ ಜನಸಂಘವೂ ಜನತಾ ಪಕ್ಷದ ಮೈತ್ರಿ ಭಾಗವಾಗಿತ್ತು. ಆಗ ಜನಸಂಘದ ನಾಯಕರ ಜತೆ ದೇವೇಗೌಡರೂ ವೇದಿಕೆ ಹಂಚಿಕೊಂಡಿದ್ದರು. ಅಟಲ್, ಅಡ್ವಾಣಿ ಅವರಂತೆ ಗೌಡರೂ ತುರ್ತುಪರಿಸ್ಥಿತಿ ವಿರುದ್ಧ ದನಿಯೆತ್ತಿ ಜೈಲಿಗೆ ಹೋಗಿದ್ದರು. ಆದರೆ, 1975ರ ಆರೆಸ್ಸೆಸ್ ಗೂ ಈಗಿನ ಆರೆಸ್ಸೆಸ್ ಗೂ ಅಜಗಜಾಂತರ ವ್ಯತ್ಯಾಸವಿದೆ. ಇದು ನಿಮಗಿಂತ ಗೌಡರಿಗೇ ಚೆನ್ನಾಗಿ ಗೊತ್ತು. ಎಮರ್ಜೆನ್ಸಿ ವೇಳೆ ಜನಸಂಘವಷ್ಟೇ ಅಲ್ಲ, ಅನೇಕ ನಾಯಕರು ಜೈಲಿಗೆ ಹೋಗಿದ್ದರು. ಅಡ್ವಾಣಿ ಅವರು ಬೆಂಗಳೂರು ಜೈಲಿನಲ್ಲೇ ಇದ್ದರು. ಅಲ್ಲಿ ಅಡ್ವಾಣಿ ಅವರೊಂದಿಗಿನ ಒಡನಾಟದಿಂದ ಗೌಡರು ಹಾಗೆ ಹೇಳಿರಬಹುದು. ಎಮರ್ಜೆನ್ಸಿ ಬಳಿಕ RSS ಹೇಗೆ ಬದಲಾಯಿತೆಂಬುದು ಅವರಿಗೆ ತಿಳಿದಿದೆ. ಮೈಸೂರಿನಲ್ಲಿ ಗೌಡರು ಹೇಳಿದ್ದನ್ನೇ ಇವತ್ತು ತಿರುಚಿ ಹೇಳಬೇಡಿ. ಗೌಡರು ಎಂದೂ ಆರೆಸ್ಸೆಸ್ ಒಪ್ಪಿಲ್ಲ. ಹಾಗಿದ್ದಿದ್ದರೆ, ಪ್ರಧಾನಿ ಆಗಿದ್ದ ಅವರಿಗೆ ಕಾಂಗ್ರೆಸ್ ʼಕೈʼಕೊಟ್ಟಾಗ ಬೆಂಬಲಕ್ಕೆ ಬಂದ ವಾಜಪೇಯಿ ಅವರ ಆಫರ್ ಒಪ್ಪುತ್ತಿದ್ದರು. ಅಷ್ಟೇ ಏಕೆ, ಬಿಜೆಪಿ ಜತೆ ನಾನು ಸರಕಾರ ರಚಿಸಿದ ಕಾರಣಕ್ಕೆ ಅವರ ಆರೋಗ್ಯ ಹಾಳಾಯಿತು. ಇದು ಆರೆಸ್ಸೆಸ್ ಬಗ್ಗೆ ಗೌಡರು ಕಾಯ್ದುಕೊಂಡಿರುವ ಅಂತರ. ಅಪ್ರಬುದ್ಧತೆ ಇರುವುದು ಯಾರಿಗೆ? ಸೇವೆ, ಸಂಸ್ಕಾರ ಆರೆಸ್ಸೆಸ್ ನೀಡುತ್ತಿದೆ ಎನ್ನುತ್ತೀರಿ. ಆದರೆ ಸಮಾಜಕ್ಕೆ ಬೇಕಿರುವುದು ನೆಮ್ಮದಿ, ಶಾಂತಿ, ಮಾಡುವ ಕೈಗಳಿಗೆ ಉದ್ಯೋಗ, ಹಸಿದ ಹೊಟ್ಟೆಗೆ ಅನ್ನ. ಈ ವಿಷಯದಲ್ಲಿ ಆರೆಸ್ಸೆಸ್ ಏನು ಮಾಡಿದೆ ಎಂಬುದನ್ನು ಜನರ ಮುಂದಿಡಿ. ಬದುಕಿಗೆ ಶಿಕ್ಷಣ ಕೊಡುವುದು ಬಿಟ್ಟು ರಾಷ್ಟ್ರವನ್ನು ಒಡೆಯುವ ರೀತಿ ಮುಗ್ಧ ಮಕ್ಕಳ ಮಿದುಳು ಹಾಳು ಮಾಡುತ್ತಿದ್ದೀರಿ. ಸೇವೆ, ಸಂಸ್ಕಾರ ಆರೆಸ್ಸೆಸ್ ಗುತ್ತಿಗೆಯಲ್ಲ. ದೇಶಕ್ಕಾಗಿ ನಿಮ್ಮ ಕೊಡಗೆ, ತ್ಯಾಗ ಏನು? ಇಂದಿರಾಗಾಂಧಿ, ರಾಜೀವ್ ಗಾಂಧಿ ರಾಷ್ಟ್ರಕ್ಕಾಗಿ ಜೀವತ್ಯಾಗ ಮಾಡಿದರು. ನಿಮ್ಮಲ್ಲಿ ಅಂಥವರು ಒಬ್ಬರಿದ್ದಾರಾ? ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿಗೇ ಗುಂಡಿಕ್ಕಿದವರು ನೀವು. ನೀವು ಸಮಾಜದ ಉದ್ಧಾರ ಮಾಡುತ್ತೀರಾ? ಇದಕ್ಕೇ RSS ʼವಿಶ್ವಕುಖ್ಯಾತಿʼ ಆಗಿದ್ದು. ಸೇವೆ, ಸಂಸ್ಕಾರ ಆರೆಸ್ಸೆಸ್ ಗುತ್ತಿಗೆಯಲ್ಲ. ದೇಶಕ್ಕಾಗಿ ನಿಮ್ಮ ಕೊಡಗೆ, ತ್ಯಾಗ ಏನು? ಇಂದಿರಾಗಾಂಧಿ, ರಾಜೀವ್ ಗಾಂಧಿ ರಾಷ್ಟ್ರಕ್ಕಾಗಿ ಜೀವತ್ಯಾಗ ಮಾಡಿದರು. ನಿಮ್ಮಲ್ಲಿ ಅಂಥವರು ಒಬ್ಬರಿದ್ದಾರಾ? ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿಗೇ ಗುಂಡಿಕ್ಕಿದವರು ನೀವು. ನೀವು ಸಮಾಜದ ಉದ್ಧಾರ ಮಾಡುತ್ತೀರಾ? ಇದಕ್ಕೇ RSS ʼವಿಶ್ವಕುಖ್ಯಾತಿʼ ಆಗಿದ್ದು. ಉತ್ತರ ಕರ್ನಾಟಕದ ಜನರ ಬದುಕು ಕಣ್ಣೀರ ಕಡಲಾಗಿದ್ದಾಗ ಸರಕಾರದಲ್ಲಿದ್ದ ಮಂತ್ರಿಗಳು, ಶಾಸಕರೆಲ್ಲ ಎಲ್ಲಿದ್ದಿರಿ? ಒಮ್ಮೆ ನೆನಪು ಮಾಡಿಕೊಳ್ಳಿ ಸಿ.ಟಿ.ರವಿಯವರೇ. ಮೈಸೂರಿನ ಸುತ್ತೂರು ಸದನದಲ್ಲಿ ಯೋಗ ಮಾಡಿಕೊಂಡು ನಿಮ್ಮ ಪಕ್ಷದವರೆಲ್ಲ ಆರಾಮ ಸ್ಥಿತಿಯಲ್ಲಿದ್ದರೆ, ನಮ್ಮ ಕಾರ್ಯಕರ್ತರು ವಿರಾಮ ಇಲ್ಲದೆ ನೆರೆಪೀಡಿತರಿಗೆ ನೆರವಾಗುತ್ತಿದ್ದರು. 1996ರಲ್ಲಿ ಗೌಡರು ಪ್ರಧಾನಿ ಆಗಿದ್ದಾಗ ಒಂದು ವಾರ ಈಶಾನ್ಯ ಭಾರತದಲ್ಲಿ ತಂಗಿದ್ದರು. ಆ ಭಾಗದ ಸಮಗ್ರ ಅಭಿವೃದ್ಧಿಗೆ 6.500 ಕೋಟಿ ಪ್ಯಾಕೇಜ್ ಕೊಟ್ಟಿದ್ದನ್ನು ಅಲ್ಲಿನ ಜನ ಈಗಲೂ ಸ್ಮರಿಸುತ್ತಾರೆ. ಈಗ ಅದೇ ಈಶಾನ್ಯದಲ್ಲಿ 2 ರಾಜ್ಯಗಳು ಶತ್ರು ದೇಶಗಳಂತೆ ಹೊಡೆದಾಡುತ್ತಿವೆ. ಇದು ನಿಮ್ಮ ಆಡಳಿತ ವೈಖರಿ. ಗೌಡರಿಂದ ನೀವು ಕಲಿಯುವುದು ಬಹಳ ಇದೆ. ನೆರೆ, ಕೋವಿಡ್ ಲಾಕ್ʼಡೌನ್ ವೇಳೆಯಲ್ಲಿ ಜೆಡಿಎಸ್ ಪಕ್ಷದಿಂದ 30-40 ಲಾರಿಯಷ್ಟು ಧವಸ-ಧಾನ್ಯ, ಬಟ್ಟೆ, ಜೀವನಾಶ್ಯಕ ವಸ್ತು ತುಂಬಿಕೊಂಡು ಹೋಗಿ ಹಳ್ಳಿಹಳ್ಳಿಯಲ್ಲೂ ಹಂಚಿದ್ದೇವೆ. ನಮ್ಮ ಕಾರ್ಯಕರ್ತರು ಸಂಕಷ್ಟದಲ್ಲಿದ್ದ ಜನರಿಗೆ ಹಗಲಿರಳು ಶ್ರಮಿಸಿ ನೆರವಿನ ಹಸ್ತ ಚಾಚಿದ್ದಾರೆ. ನಾವೂ ಜನಸೇವೆ ಮಾಡಿದ್ದೇವೆ ಎನ್ನುವುದನ್ನು ನೀವು ಮರೆಯಬಾರದು. ʼಸೇವೆʼ ಎಂಬ ಪದ ಆರೆಸ್ಸೆಸ್ ಪೇಟೆಂಟ್ ಅಲ್ಲ. ಔದಾರ್ಯವನ್ನು ಆರೆಸ್ಸೆಸ್ ಒಂದೇ ಮೆರೆದಿಲ್ಲ. ರಾಜ್ಯದ ಜನರೆಲ್ಲರೂ ಮೆರೆದಿದ್ದಾರೆ. ಇದನ್ನು ಅಲ್ಲಗಳೆಯಬೇಡಿ ಸಿ.ಟಿ.ರವಿಯವರೇ. ಆರೆಸ್ಸೆಸ್ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವುದು ರಾಷ್ಟ್ರ ನಿರ್ಮಾಣಕ್ಕಲ್ಲ. ಇತಿಹಾಸವನ್ನು ತಿರುಚಿ ಮಕ್ಕಳ ಮನಸ್ಸುಗಳನ್ನು ಕೆಡಿಸಿ ಅವರ ಹೃದಯಗಳಲ್ಲಿ ವಿಷಬೀಜ ಬಿತ್ತಲು. ಕಲೆ, ಸಂಸ್ಕೃತಿ, ಸಾಹಿತ್ಯಗಳಲ್ಲಿ ಆರೆಸ್ಸೆಸ್ ಬದ್ಧತೆ ಏನೆಂಬುದು ಭಾರತಕ್ಕಷ್ಟೇ ಅಲ್ಲ, ವಿಶ್ವಕ್ಕೇ ಗೊತ್ತಿದೆ. ನಾನು ಓದಿ, ಕೇಳಿ, ನೋಡಿ ತಿಳಿದುಕೊಂಡಿದ್ದೇನೆ. ರೈತ-ಕಾರ್ಮಿಕರಿಗೆ ಆರೆಸ್ಸೆಸ್ ಮಾಡಿದ್ದೇನು? ಅನೇಕ ತಿಂಗಳಿಂದ ರೈತರು ಹೋರಾಟ ನಡೆಸುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಅನ್ನದಾತರ ಮೇಲೆ ವಾಹನ ಹತ್ತಿಸಿ ಕೊಲ್ಲಲಾಗಿದೆ. ಈ ಬಗ್ಗೆ ಆರೆಸ್ಸೆಸ್ ಮೌನ ಏಕೆ? ಕೊರೋನ ಸಂಕಷ್ಟದ ಸಮಯದಲ್ಲಿ ಯಾರ ಜೇಬುಗಳು ತುಂಬುತ್ತಿವೆ ಎಂಬುದು ದೇಶಕ್ಕೆ ಗೊತ್ತಿದೆ. ಸೇವೆ, ಸ್ವದೇಶಿ ತತ್ವಗಳು RSS ಅಲಂಕಾರಕ್ಕೆ ಮಾತ್ರ. ಆರೆಸ್ಸೆಸ್ ನಿಂದ ಸ್ವಾಗತ ಪಡೆದುಕೊಳ್ಳುವ ದುಃಸ್ಥಿತಿ ನನಗೆ ಇನ್ನೂ ಬಂದಿಲ್ಲ. ನೀವು ಆರೆಸ್ಸೆಸ್ ಸಿದ್ದಾಂತದ ಬಗ್ಗೆ ಹೇಳುವುದನ್ನು ನಿಲ್ಲಿಸಿ. ನಾನು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸಿ. ನಿಮ್ಮ ಸ್ವಯಂ ಸೇವಕರನ್ನೇ ಮಾತನಾಡಿಸಿ, ಸಂಘವನ್ನು ಹತ್ತಿರದಿಂದ ಕಂಡ ಲೇಖಕರು ಬರೆದಿರುವ ಆ ಪುಸ್ತಕವನ್ನು ಒಮ್ಮೆ ಓದಿ ಸಿ.ಟಿ.ರವಿಯವರೇ. ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ: ►► ನೀವು ಈ ಕೆಳಗಿನ ಲೇಖನಗಳನ್ನು ಓದಿಲ್ಲವೇ? ಅಗತ್ಯವಾಗಿ ಓದಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ. ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ? ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►► *ಸ್ವಯಂ ಘೋಷಿತ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಸ್ವಾತಂತ್ರ್ಯಾ ನಂತರ ಬರೋಬ್ಬರಿ ಮೂರು ಬಾರಿ ನಿಷೇಧಕ್ಕೊಳಗಾಗಲು ಕಾರಣಗಳೇನು?* ►► *ನೋಟುಬ್ಯಾನ್ ಮಾಡಿದ ನಂತರ ಪ್ರಧಾನಿ ಮೋದಿಯವರು, ಟೋಕಿಯೋದಲ್ಲಿ ಭಾರತದ ಜನರನ್ನು ಗೇಲಿಮಾಡಿ ಮಾಡಿದ ಭಾಷಣದ ಅಪರೂಪದ ವಿಡಿಯೋ.* ►►ಸಂಘಿಬಾನಿಗಳ ಆಡಳಿತದಲ್ಲಿ ಸಂವಿಧಾನ ಬದಲಾಗುತ್ತಾ? ಬದಲಾದರೆ ಏನೇನಾಗುತ್ತೆ ? ಮಿಸ್ ಮಾಡ್ದೆ ಈ ಲೇಖನ ಓದಿ.. ವಿಡಿಯೋ ನೋಡಿ! ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಸ್ವಾತಂತ್ರ ಹೋರಾಟವನ್ನು ಹತ್ತಿಕ್ಕಲು ಬ್ರಿಟೀಷರು, ಸಾವರ್ಕರ್ ರನ್ನು ದಾಳವಾಗಿ ಬಳಸಿದ್ದರೇ? ►►9 ಜನ್ಮದಲ್ಲಿ ಸ್ವರ್ಗಸುಖ ಸಿಗುತ್ತದೆ ಎಂದು ಗೌರಿಯನ್ನು ಕೊಲೆ ಮಾಡಿದ್ದ ಹಂತಕರು.. ತಾಲೀಬಾನ್, ಐಸಿಸ್ ಗಿಂತಲೂ ಅಸಹ್ಯವಾದ ಸಿದ್ದಾಂತವೇ ಕೊಲೆಗೆ ಕಾರಣ ►►ಸ್ವತಂತ್ರ ಭಾರತದ ಇತಿಹಾಸದಲ್ಲಿ ದಾಖಲೆಯಾಗುಳಿವ ಮೋದಿ ಸಾಧನೆಗಳು: ಮೋದಿ ವಿರೋಧಿಗಳು ಮತ್ತು ಬೆಂಬಲಿಗರು ತಿಳಿದುಕೊಳ್ಳಲೇ ಬೇಕಾದ ನಗ್ನಸತ್ಯಗಳು! ►►ಕಾಂಗ್ರೆಸ್‌ನಲ್ಲಿ ಪ್ರಮೋಷನ್‌ ಸಿಗಬೇಕಾದರೆ ಜೈಲಿಗೆ ಹೋಗಬೇಕು’ ಎಂದಿರುವ ಬಿಜೆಪಿ ನಾಯಕ ಸಿ.ಟಿ ರವಿಗೊಂದು ಬಹಿರಂಗ ಪತ್ರ ►►ಅಫ್ಘಾನಿಸ್ತಾನದ ಬೆಳವಣಿಗೆಗಳು ಸಾಬೀತುಪಡಿಸುತ್ತಿರುವುದು ಮೋದಿ ಸರ್ಕಾರದ ಸಿಎಎ ಕಾಯಿದೆಯ ದೂರದೃಷ್ಟಿಯನ್ನೋ ಅಥವಾ ಸಂಘೀಬಾನಿಗಳ ಧೂರ್ತತನವನ್ನೋ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ವಿದ್ಯುತ್ ತಿದ್ದುಪಡಿ ಮಸೂದೆ- 2021; ಕಾರ್ಪೊರೇಟ್ ಲಾಭ ಪ್ರಖರ – ರೈತ, ಕಾರ್ಮಿಕ ಬದುಕು ಬರ್ಬರ! ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ಜಿಎಸ್‌ಟಿ ಕಟ್ಟಬೇಡಿ’- ದೇಶದ ವರ್ತಕರಿಗೆ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕರೆ! ►►ಬುರ್ಖಾ, ಜನಿವಾರ, ಮೂಲಭೂತವಾದ, ಕೋಮುವಾದ ಮತ್ತು ಸಮಾನತಾವಾದ ►►ಪತ್ರಕರ್ತರೇ ಎಚ್ಚರ: ಮೋದಿ ಸರ್ಕಾರದ ವೈಫಲ್ಯಗಳ ವಿರುದ್ದ ಬರೆದರೆ ಐಟಿ ದಾಳಿ ನಡೆಯಲಿದೆ ಹುಷಾರ್! ►►ಆರ್ ಎಸ್ ಎಸ್ ಸಿದ್ದಾಂತವನ್ನು ಒಪ್ಪುವವರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯ ಇಲ್ಲ. ಬಿಜೆಪಿಗೆ ಹೆದರುವವರು ಪಕ್ಷದಿಂದ ಹೊರಟು ಹೋಗಬಹುದು! ►►ಅಂಬೇಡ್ಕರ್ ಸಂವಿಧಾನದ ವಿರೋಧಿಗಳು ಸಂವಿಧಾನಾತ್ಮಕ ಹುದ್ದೆಯಲ್ಲಿರುವುದು ದೇಶದ ಭವಿಷ್ಯಕ್ಕೆ ಬಹು ಅಪಾಯಕಾರಿ

Advertisement
Advertisement
Recent Posts
Advertisement