ಸ್ವಾತಂತ್ರ್ಯ ಹೋರಾಟದಲ್ಲಿ ಅಮೂಲಾಗ್ರವಾಗಿ ಪಾಲ್ಗೊಂಡು, ಸ್ವಾತಂತ್ರ್ಯಾ ನಂತರ ಈ ದೇಶವನ್ನಾಳಿದ ಕಾಂಗ್ರೆಸ್ ಪಕ್ಷ 'ಪ್ರಜಾಪ್ರಭುತ್ವ ವ್ಯವಸ್ಥೆ'ಯನ್ನು ಈ ನೆಲದಲ್ಲಿ ಜಾರಿಗೊಳಿಸಿತು. ಆ ವ್ಯವಸ್ಥೆಯ ಅಂಗವಾಗಿ 'ಚುನಾವಣೆ'ಯ ವ್ಯವಸ್ಥೆ ಜಾರಿಗೊಂಡಿತು. 'ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು' ಸಿದ್ದಾಂತದ ಸಂವಿಧಾನವನ್ನು ಜಾರಿಗೊಳಿಸಿ ಈ ನೆಲದ ಒಟ್ಟು ಜನಸಂಖ್ಯೆಯ 90% ರಷ್ಟಿರುವ ದಮನಿತ, ಶೋಷಿತ ವರ್ಗಕ್ಕೆ ನಿಜ ಅರ್ಥದ ಸ್ವಾತಂತ್ರ್ಯವನ್ನು ದೊರಕಿಸಿಕೊಟ್ಟಿತು.
ಈ ಪೀಠಿಕೆಯನ್ನು ಅದೇಕೆ ಇಲ್ಲಿ ಉಲ್ಲೇಖಿಸುತ್ತಿದ್ದೇನೆಂದರೆ, 1947ರಲ್ಲಿ ಈ ದೇಶಕ್ಕೆ ಸ್ವಾತಂತ್ರ್ಯ ಸಿಗುವಾಗ ಒಂದು ಸಣ್ಣ ಗುಂಡುಸೂಜಿ ತಯಾರಾಗುವ ತಂತ್ರಜ್ಞಾನವನ್ನು ಕೂಡ ನಾವು ಹೊಂದಿರಲಿಲ್ಲ. ಅದಕ್ಕೂ ಕೂಡ ವಿದೇಶಗಳತ್ತ ಕೈ ಚಾಚಬೇಕಾಗಿತ್ತು. ಅದೇ ಭಾರತವಿಂದು ಸ್ವತಂತ್ರವಾಗಿ ಚಂದ್ರಯಾನ ಮಾಡುವ ಮಟ್ಟಕ್ಕೆ ಬೆಳೆದಿದೆ ಎಂಬುದು ಹೆಮ್ಮೆಯ ವಿಚಾರವಾಗಿದೆ.
ಬಹುಶಃ ಶತಶತಮಾನಗಳ ಕಾಲದಲ್ಲಿ ವಿವಿಧ ರಾಜ ಸಂಸ್ಥಾನಗಳ ಅರಸರುಗಳ ಆಡಳಿತದಲ್ಲಿ ಮನುವಾದಿಗಳ ಶೋಷಣೆಗೆ ಬಲಿಯಾಗಿದ್ದ ಈ ದೇಶದ 90%ಗೂ ಹೆಚ್ಚು ಹಿಂದುಳಿದ ವರ್ಗದ ಮತ್ತು ದಲಿತ ವರ್ಗದ ಜನ ಗುಡಿಸಲಿನಲ್ಲಿ ವಾಸಿಸುತ್ತಿದ್ದರು. 95%ಗೂ ಹೆಚ್ಚು ಜನ ಅನಕ್ಷರಸ್ಥ ರಾಗಿದ್ದರು. 40%ಗೂ ಹೆಚ್ಚು ಜನ ಪೌಷ್ಟಿಕಾಹಾರದ ಕೊರತೆಯಿಂದಲೇ ಭಾಲ್ಯ, ಯೌವನದಲ್ಲೆ ಸಾವನ್ನಪ್ಪುತ್ತಿದ್ದರು. ಈ ದೇಶದಲ್ಲಿ ಅಲ್ಲೊಂದು ಇಲ್ಲೊಂದು ಬಿಟ್ಟರೆ ಹೆಚ್ಚಿನೆಡೆ ಸೇತುವೆಗಳಿರಲಿಲ್ಲ, ವಿದ್ಯುತ್ ಇರಲಿಲ್ಲ, ಸೇತುವೆಗಳಿರಲಿಲ್ಲ, ಶಾಲೆಗಳಿರಲಿಲ್ಲ, ಆಸ್ಪತ್ರೆಗಳಿರಲಿಲ್ಲ, ಉದ್ಯೋಗಾವಕಾಶಗಳಿರಲಿಲ್ಲ... ಆದರೆ ಅದೆಲ್ಲವನ್ನು, ಅದಕ್ಕಿಂತ ಹೆಚ್ಚಾಗಿ ಅದರ ಮಹತ್ವವನ್ನು ಆ ಅವಿದ್ಯಾವಂತ ಜನರಿಗೆ ಮನವರಿಕೆ ಮಾಡಿ ಹಂತಹಂತವಾಗಿ ಅನುಷ್ಠಾನ ಗೊಳಿಸಿದವರು ಈ ಸ್ವಾತಂತ್ಯಾ ನಂತರ ಈ ದೇಶವನ್ನಾಳಿದ ಚಾಚಾ ನೆಹರೂ, ಶಾಸ್ತ್ರಿ, ಇಂದಿರಾ, ರಾಜೀವ್, ಪಿವಿಎನ್, ಮನಮೋಹನ್ ಸಿಂಗ್ ಮುಂತಾದ ನಾಯಕರುಗಳಾಗಿದ್ದಾರೆ.
ಈ ದೇಶವನ್ನಾಳಿದ ಈ ಎಲ್ಲಾ ನಾಯಕರುಗಳ ದೂರಾಲೋಚನೆಯ ಫಲವಾಗಿ ಭಾರತ 2012ರ ಹೊತ್ತಿಗೆ ಅಭಿವೃದ್ಧಿಶೀಲ ರಾಷ್ಟ್ರಗಳ ಪಟ್ಟಿಯಲ್ಲಿ ಮೂರನೆಯ ಸ್ಥಾನ ಪಡೆಯುವಂತಾಯಿತು. ಐಟಿ, ಬಿಟಿಯಲ್ಲಿ ಭಾರತ ಗಳಿಸಿದ ಸಾಧನೆಗಾಗಿ ಅಮೆರಿಕಾದ ಆಗಿನ ಅಧ್ಯಕ್ಷರಾಗಿದ್ದ ಬರಾಕ್ ಒಬಾಮರವರು ಭಾರತವನ್ನಾಳಿದ ನಾಯಕರ ಈ ಸಾಧನೆ ಶ್ಲಾಘನೀಯ ಎಂದು ವಿಶ್ವಸಂಸ್ಥೆಯ ಸಮಾರಂಭವೊಂದರಲ್ಲಿ ಹೊಗಳಿದ್ದನ್ನು ಭಾರತೀಯರೆಂದೂ ಮರೆಯಲಾರರು. ಹಾಗೆಯೇ ಮಾಜಿ ಪ್ರಧಾನಿ, ವಿಶ್ವದ ಸರ್ವ ಶ್ರೇಷ್ಟ ಆರ್ಥಿಕತಜ್ಞ ಪ್ರಖ್ಯಾತಿಯ ಮನಮೋಹನ್ ಸಿಂಗ್ ಆಡಳಿತಾವಧಿಯಲ್ಲಿ ಈ ಸ್ಥಾನಮಾನ ಕೀರ್ತಿ ಲಬಿಸಿದ್ದನ್ನು ಭಾರತೀಯರಾದ ನಾವು, ನೀವು ಹೆಮ್ಮೆ ಯಿಂದ ಹೇಳಿಕೊಳ್ಳಲೇಬೇಕಾದ ವಿಚಾರವಾಗಿದೆ.
ಒಟ್ಟಾರೆಯಾಗಿ ಇಂದು ನಮ್ಮ ದೇಶ ವಿಜ್ಞಾನ ,ತಂತ್ರಜ್ಞಾನ, ಶಿಕ್ಷಣ, ಆರೋಗ್ಯ ಮುಂತಾದ ವಿಚಾರಗಳಲ್ಲಿ ವಿಶ್ವದ ಅಭಿವೃದ್ಧಿ ಹೊಂದಿದ, ಹೊಂದುತ್ತಿರುವ ರಾಷ್ಟ್ರಗಳ ಸಾಲಿನಲ್ಲಿ ಸರಿಸಮವಾಗಿ ನಿಲ್ಲುವಂತಾಗಲು ಅದು ಈ 74 ವರುಷಗಳಲ್ಲಿ ನಮ್ಮನ್ನಾಳಿದ ನಾಯಕರು ಈ ಮೇಲೆ ವಿವರಿಸಿದ ಕ್ಷೇತ್ರಗಳಿಗೆ ನೀಡಿದ ಹೆಚ್ಚಿನ ಆಧ್ಯತೆಯೇ ಕಾರಣವಾಗಿದೆ ಮತ್ತು ಇದು ಆ ನಾಯಕರುಗಳ ದೂರದೃಷ್ಟಿಯ ಪ್ರತಿಫಲ ಎಂಬ ಅಂಶವನ್ನು ನಾವು ಮರೆಯುವಂತಿಲ್ಲ.
ಈ ದೇಶದ ಇಂಚಿಂಚು ನೆಲ ಹಾಗೂ ಇಲ್ಲಿನ ಸಕಲ ಸಂಪತ್ತು ಹಾಗೂ ಸಂಪನ್ಮೂಲಗಳು ದೇಶದ 137ಕೋಟಿ ಜನರಿಗೆ ಸಮನಾಗಿ ಹಂಚಿಕೆಯಾಗಬೇಕು ಎನ್ನುವುದು ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳಾಗಿವೆ. ಅದರ ಅಂಗವಾಗಿ ಸರ್ಕಾರಗಳು ಶಾಲೆಗಳನ್ನು ತೆರೆದು ವಿದ್ಯೆ ನೀಡಿತು. ವಿವಿಧ ಇಲಾಖೆಗಳನ್ನು, ಸರ್ಕಾರಿ ಕಂಪನಿಗಳನ್ನು ಸ್ಥಾಪಿಸಿ ಉದ್ಯೋಗ ನೀಡಿತು. ಆ ಮೂಲಕ ದೇಶದ ಆರ್ಥಿಕತೆ ಬೆಳೆದು ಒಂದೊತ್ತಿನ ಊಟಕ್ಕೂ ಪರದಾಡುತ್ತಿದ್ದ ಜನ ಕಾರಿನಲ್ಲಿ, ವಿಮಾನದಲ್ಲಿ ಓಡಾಡುವ ಹಂತ ತಲುಪಿತು.
ಆದರೆ... ಇಂದು ಈ ದೇಶದ ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಹಾಗೂ ಸಂವಿಧಾನಗಳು ಅಪಾಯದಲ್ಲಿವೆ. ಅದು ಹೇಗೆಂದರೆ ಇದೀಗ ಈ ದೇಶವನ್ನು ಮನುವಾದಿಗಳ ನೇತೃತ್ವದ ಸರಕಾರ ಆಳ್ವಿಕೆ ನಡೆಸುತ್ತಿದೆ. ಅದರ ಅಂಗವಾಗಿ ಲಕ್ಷಾಂತರ ಕೋಟಿ ರೂಪಾಯಿ ಬೆಲೆ ಬಾಳುವ ಸರ್ಕಾರಿ ಆಸ್ತಿಗಳನ್ನು ಖಾಸಗಿ ಕಂಪನಿಗಳ ಮಾಲಕರುಗಳಿಗೆ ಮೂರು ಕಾಸಿಗೆ ಮಾರಾಟ ಮಾಡಲಾಗುತ್ತಿದೆ. ಹೀಗೆಯೇ ಮುಂದುವರಿದರೆ ಮುಂದೆ ಸರ್ಕಾರಿ ಉದ್ಯೋಗಗಳೇ ಇಲ್ಲವಾಗುತ್ತವೆ. ಖಾಸಗಿ ಮಾಲಕರ ಶೋಷಣೆ ಆರಂಭವಾಗುತ್ತದೆ. ಸರ್ಕಾರದ ಖಜಾನೆ ಬರಿದಾಗಲಿದೆ. ಬೆರಳೆಣಿಕೆಯ ಶ್ರೀಮಂತರ ಕೈಯಲ್ಲಿ ದೇಶ ನಲುಗಲಿದೆ. ಇದೀಗ ಒಂದು ಉತ್ತಮ ಹಂತ ತಲುಪಿರುವ ಜನಜೀವನ ಮತ್ತೆ ಹಳಿ ತಪ್ಪಿ ಮತ್ತೆ ಕಿತ್ತು ತಿನ್ನುವ ಬಡತನ ಕಾಡಲಿದೆ... ಹಾಗೆಯೇ ಮುಂದುವರಿದು ದ್ವಿತೀಯ ಸ್ವಾತಂತ್ರ್ಯ ಹೋರಾಟಕ್ಕೆ ಅಣಿಯಾಗುವ ಕಾಲವೂ ಎದುರಾಗಲಿದೆ.
ತಲೆಬರಹದಲ್ಲಿ ವಿವರಿಸಿದಂತೆ ಈಗಾಗಲೇ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಹಲವಾರು ಅತ್ಯಮೂಲ್ಯ ಸರ್ಕಾರಿ ಆಸ್ತಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿದೆ. ಮತ್ತಷ್ಟು ಆಸ್ತಿಗಳನ್ನು ಮಾರಾಟ ಮಾಡಲು ಸಿದ್ದತೆ ಕೂಡ ನಡೆದಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವುಗಳ ನೈಜ ಮಾಲಕರುಗಳಾದ ನಾವುಗಳು ಅದ್ಯಾವುದರ ಪರಿವೇ ಇಲ್ಲದೆ, ನಮ್ಮ ಮುಂದಿನ ಜನಾಂಗದ ಹಕ್ಕಿನ ಆಸ್ತಿಗಳ ರಕ್ಷಣೆಗೆ ಮುಂದಾಗದೆ ನಿರ್ಲಿಪ್ತರಾಗಿ ನಿದ್ರಿಸುತ್ತಿದ್ದೆವೆ. ಇದು ಅಕ್ಷಮ್ಯ. ಗೊತ್ತಿರಲಿ ಸ್ನೇಹಿತರೇ, ಖಂಡಿತವಾಗಿಯೂ ಈ ತಪ್ಪನ್ನು ನಮ್ಮ ಮುಂದಿನ ಜನಾಂಗ ಕ್ಷಮಿಸದು.
ನರೇಂದ್ರ ಮೋದಿಯವರ ಆಡಳಿತದಲ್ಲಿ ಈಗಾಗಲೇ ಮಾರಾಟಗೊಂಡಿರುವ ಸರ್ಕಾರಿ ಆಸ್ತಿಗಳು ಇಂತಿವೆ:
ಏರ್ ಇಂಡಿಯಾ,
ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ(SCI),
ಕಂಟೇನರ್ ಕಾರ್ಪೊರೇಷನ್ ಆಫ್ ಇಂಡಿಯಾ (CONCOR),
ಬೆಮೆಲ್,
ಹಿಂದೂಸ್ತಾನ್ ಮಷೀನ್ ಟೂಲ್ಸ್ ಲಿಮಿಟೆಡ್ (HMT),
ನೀಲಾಚಲ ಇಸ್ಪತ್ ನಿಗಮ್ ಲಿಮಿಟೆಡ್ (NINS),
ಪವನ್ ಹನ್ಸ್ ಲಿಮಿಟೆಡ್,
ಭಾರತ್ ಅರ್ಥ್ ಮೂವರ್‍ಸ್ ಲಿಮಿಟೆಡ್ (BEML),
ಆಸ್ಪತ್ರೆ ಸೇವೆಗಳ ಸಲಹಾ ಲಿಮಿಟೆಡ್ (HSCCL),
ಎಂಜಿನಿಯರಿಂಗ್ ಪ್ರಾಜೆಕ್ಟ್(ಇಂಡಿಯಾ)ಲಿ.,
ಫೆರೋ ಸ್ಕ್ರಾಪ್ ನಿಗಮ್ ಲಿಮಿಟೆಡ್ (FSNL),
ಎಚ್‌ಎಲ್‌ಎಲ್ ಲೈಫ್ ಕೇರ್,
ರಾಷ್ಟ್ರೀಯ ಯೋಜನೆ ನಿರ್ಮಾಣ ನಿಗಮ (NPCC),
ಸ್ಕೂಟರ್ಸ್ ಇಂಡಿಯಾ ಲಿಮಿಟೆಡ್,
ಸೆಂಟ್ರಲ್ ಎಲೆಕ್ಟ್ರಾನಿಕ್ ಲಿಮಿಟೆಡ್(CEL),
ಸಿಮೆಂಟ್ ಕಾರ್ಪೋರೇಷನ್ ಇಂಡಿಯಾ ಲಿಮಿಟೆಡ್ (CCIL) (ನಯಾಂಗಾವ್ ಘಟಕ),
ಬ್ರೀಡ್ಜ್ ಮತ್ತು ರೂಫ್ ಕಂ ಇಂಡಿಯಾ ಲಿಮಿಟೆಡ್,
ಇಂಡಿಯನ್ ಮೆಡಿಸಿನ್ ಮತ್ತು ಫಾರ್ಮಸ್ಯೂಟಿಕಲ್ ಕಾರ್ಪೋರೇಷನ್ ಲಿಮಿಟೆಡ್ (IMPCL) ಸೇರಿ ಆರು ವಿಮಾನ ನಿಲ್ದಾಣ ಈಗಾಗಲೇ ಖಾಸಗೀಕರಣಗೊಂಡಿವೆ.
ಮುಂದೆ ಮಾರಾಟ ಮಾಡಲು ಕಾಗದ ಪತ್ರ ಸಿದ್ದಗೊಂಡಿರುವ ಸಂಸ್ಥೆಗಳು..
ಭಾರತೀಯ ರೈಲ್ವೇ,
ಲೈಫ್ ಇನ್ಸೂರೆನ್ಸ್ ಕಾರ್ಪೋರೇಷನ್ (LIC),150 ರೈಲುಗಳನ್ನು ಮತ್ತು 50 ರೈಲು ನಿಲ್ದಾಣಗಳನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆ ನಡೆದಿದೆ. ಬ್ಯಾಂಕ್ ಆಫ್ ಮಹಾರಾಷ್ಟ್ರ,
ಇಂಡಿಯನ್ ಓವರ್ ಸೀಸ್ ಬ್ಯಾಂಕ್,
ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ (ಬಿಪಿಸಿಎಲ್), ವಿದ್ಯುತ್ ಪೂರೈಕೆ ವ್ಯವಸ್ಥೆ
BSNL, ಪಂಜಾಬ್ ಸಿಂಧ್ ಬ್ಯಾಂಕ್,
ಕಲ್ಲಿದ್ದಲು ಗಣಿಗಾರಿಕೆ, ರೈಲ್ವೆ ಸ್ಟೇಡಿಯಂಗಳು
… ಇವೆಲ್ಲವೂ ಮಾರಾಟದ ಸಾಲಿನಲ್ಲಿವೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಂದ ಆಯ್ಕೆಯಾದ ಸರ್ಕಾರವೊಂದು ದೇಶದ ಅಷ್ಟೂ ಜನರಿಗೆ ಸೇರಿದ ಸಾರ್ವಜನಿಕ ಆಸ್ತಿಗಳನ್ನು ಕೇವಲ ಎರಡು, ಮೂರು ಉದ್ಯಮಿಗಳಿಗೆ ಪರಭಾರೆ ಮಾಡುತ್ತಿದ್ದರೂ ದೇಶದ ಜನ ನಮಗೂ ಅದಕ್ಕೂ ಸಂಬಂಧವೇ ಇಲ್ಲ ಎಂಬಂತೆ ಕೈಕಟ್ಟಿ ಕುಳಿತಿರುವುದು ನಿಜಕ್ಕೂ ವಿಷಾಧನೀಯ ವಿಚಾರವಾಗಿದೆ.
ಚಿತ್ರ ಕೃಪೆ: ಗೂಗಲ್
ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ:
►► ನೀವು ಈ ಕೆಳಗಿನ ಲೇಖನಗಳನ್ನು ಓದಿಲ್ಲವೇ? ಅಗತ್ಯವಾಗಿ ಓದಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ.
►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.
►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ?
►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ಭಾರತದಲ್ಲಿ ದಿಢೀರ್ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ?
►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ.
►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!
►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!
►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!
►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?
►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?
►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.
►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ
►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)
►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?
►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!
►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!
►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?
►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!
►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?
►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.
►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
►►'ಕೋವಿಡ್ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!
►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.
►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?
►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್
►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ
►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ)
►►ಖಾಸಗೀಕರಣದ ಹಿಂದಿನ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►► *ಸ್ವಯಂ ಘೋಷಿತ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಸ್ವಾತಂತ್ರ್ಯಾ ನಂತರ ಬರೋಬ್ಬರಿ ಮೂರು ಬಾರಿ ನಿಷೇಧಕ್ಕೊಳಗಾಗಲು ಕಾರಣಗಳೇನು?*
►► *ನೋಟುಬ್ಯಾನ್ ಮಾಡಿದ ನಂತರ ಪ್ರಧಾನಿ ಮೋದಿಯವರು, ಟೋಕಿಯೋದಲ್ಲಿ ಭಾರತದ ಜನರನ್ನು ಗೇಲಿಮಾಡಿ ಮಾಡಿದ ಭಾಷಣದ ಅಪರೂಪದ ವಿಡಿಯೋ.*
►►ಸಂಘಿಬಾನಿಗಳ ಆಡಳಿತದಲ್ಲಿ ಸಂವಿಧಾನ ಬದಲಾಗುತ್ತಾ? ಬದಲಾದರೆ ಏನೇನಾಗುತ್ತೆ ? ಮಿಸ್ ಮಾಡ್ದೆ ಈ ಲೇಖನ ಓದಿ.. ವಿಡಿಯೋ ನೋಡಿ!
►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ಸ್ವಾತಂತ್ರ ಹೋರಾಟವನ್ನು ಹತ್ತಿಕ್ಕಲು ಬ್ರಿಟೀಷರು, ಸಾವರ್ಕರ್ ರನ್ನು ದಾಳವಾಗಿ ಬಳಸಿದ್ದರೇ?
►►9 ಜನ್ಮದಲ್ಲಿ ಸ್ವರ್ಗಸುಖ ಸಿಗುತ್ತದೆ ಎಂದು ಗೌರಿಯನ್ನು ಕೊಲೆ ಮಾಡಿದ್ದ ಹಂತಕರು.. ತಾಲೀಬಾನ್, ಐಸಿಸ್ ಗಿಂತಲೂ ಅಸಹ್ಯವಾದ ಸಿದ್ದಾಂತವೇ ಕೊಲೆಗೆ ಕಾರಣ
►►ಸ್ವತಂತ್ರ ಭಾರತದ ಇತಿಹಾಸದಲ್ಲಿ ದಾಖಲೆಯಾಗುಳಿವ ಮೋದಿ ಸಾಧನೆಗಳು: ಮೋದಿ ವಿರೋಧಿಗಳು ಮತ್ತು ಬೆಂಬಲಿಗರು ತಿಳಿದುಕೊಳ್ಳಲೇ ಬೇಕಾದ ನಗ್ನಸತ್ಯಗಳು!
►►ಕಾಂಗ್ರೆಸ್‌ನಲ್ಲಿ ಪ್ರಮೋಷನ್ ಸಿಗಬೇಕಾದರೆ ಜೈಲಿಗೆ ಹೋಗಬೇಕು’ ಎಂದಿರುವ ಬಿಜೆಪಿ ನಾಯಕ ಸಿ.ಟಿ ರವಿಗೊಂದು ಬಹಿರಂಗ ಪತ್ರ
►►ಅಫ್ಘಾನಿಸ್ತಾನದ ಬೆಳವಣಿಗೆಗಳು ಸಾಬೀತುಪಡಿಸುತ್ತಿರುವುದು ಮೋದಿ ಸರ್ಕಾರದ ಸಿಎಎ ಕಾಯಿದೆಯ ದೂರದೃಷ್ಟಿಯನ್ನೋ ಅಥವಾ ಸಂಘೀಬಾನಿಗಳ ಧೂರ್ತತನವನ್ನೋ?
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
►►ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ.
►►ವಿದ್ಯುತ್ ತಿದ್ದುಪಡಿ ಮಸೂದೆ- 2021; ಕಾರ್ಪೊರೇಟ್ ಲಾಭ ಪ್ರಖರ – ರೈತ, ಕಾರ್ಮಿಕ ಬದುಕು ಬರ್ಬರ!
►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?
►►ಜಿಎಸ್‌ಟಿ ಕಟ್ಟಬೇಡಿ’- ದೇಶದ ವರ್ತಕರಿಗೆ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕರೆ!
►►ಬುರ್ಖಾ, ಜನಿವಾರ, ಮೂಲಭೂತವಾದ, ಕೋಮುವಾದ ಮತ್ತು ಸಮಾನತಾವಾದ
►►ಪತ್ರಕರ್ತರೇ ಎಚ್ಚರ: ಮೋದಿ ಸರ್ಕಾರದ ವೈಫಲ್ಯಗಳ ವಿರುದ್ದ ಬರೆದರೆ ಐಟಿ ದಾಳಿ ನಡೆಯಲಿದೆ ಹುಷಾರ್!
►►ಆರ್ ಎಸ್ ಎಸ್ ಸಿದ್ದಾಂತವನ್ನು ಒಪ್ಪುವವರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯ ಇಲ್ಲ. ಬಿಜೆಪಿಗೆ ಹೆದರುವವರು ಪಕ್ಷದಿಂದ ಹೊರಟು ಹೋಗಬಹುದು!
►►ಅಂಬೇಡ್ಕರ್ ಸಂವಿಧಾನದ ವಿರೋಧಿಗಳು ಸಂವಿಧಾನಾತ್ಮಕ ಹುದ್ದೆಯಲ್ಲಿರುವುದು ದೇಶದ ಭವಿಷ್ಯಕ್ಕೆ ಬಹು ಅಪಾಯಕಾರಿ