'ಜಾತಿ ಎಂಬುದು ಈ ದೇಶದಲ್ಲಿ ವಾಸ್ತವ ಎನ್ನುವ ಸಿದ್ದರಾಮಯ್ಯ ಅವರು ಜಾತಿ ರಾಜಕೀಯ ಬಿಟ್ಟು ಬೇರೇನೂ ಮಾಡಿಲ್ಲ. ನಿಜವಾಗಿಯೂ ಅವರು ಜಾತ್ಯಾತೀತರಾಗಿದ್ದರೆ ಉಪಚುನಾವಣೆಯ ಸಂಧರ್ಭದಲ್ಲೂ ಅವರು ಜಾತಿವಾರು ನಭೆ ನಡೆಸುವುದು ಅಗತ್ಯವಿತ್ತೇ? ಸಿದ್ದರಾಮಯ್ಯ ನವರೇ ನಿಮ್ಮಿಂದ ಜಾತಿಯನ್ನು ಉಪಜಾತಿಯಾಗಿ ಪಡೆಯುವುದಕ್ಕೆ ಮಾತ್ರ ಸಾಧ್ಯ' ಎಂಬ ಕರ್ನಾಟಕ ಬಿಜೆಪಿ ಟ್ವೀಟ್‌ಗೆ ಕೆರಳಿ ಕೆಂಡವಾದ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡುವ ಮೂಲಕ ಬಿಜೆಪಿ ಹಾಗೂ ಆರೆಸ್ಸೆಸ್‌ನ ಅಸಲಿಯತ್ತನ್ನು ಬಹಿರಂಗಗೊಳಿಸಿದ್ದಾರೆ.
ಸಿದ್ದರಾಮಯ್ಯನವರ ಟ್ವೀಟ್ ನ ಮುಖ್ಯಾಂಶ ಇಂತಿದೆ:
'ಬಾಯಲ್ಲಿ ನಾವೆಲ್ಲ ಒಂದು, ನಾವೆಲ್ಲ ಹಿಂದೂ' ಎನ್ನುವ ಮಂತ್ರ. ಅಂತರಂಗದಲ್ಲಿ ಜಾತಿಗಳನ್ನು ಒಡೆದು ಆಳುವ ಕುತಂತ್ರ. ಮಂಡಲ ವಿರುದ್ಧ ಕಮಂಡಲ ಹಿಡಿದ ಬಿಜೆಪಿ ನಾಯಕರ ಜಾತಿ ಹಿಪಾಕ್ರಸಿಯನ್ನು ಬಿಚ್ಚಿಟ್ಟರೆ ಅದೊಂದು ಕೊನೆಯಿಲ್ಲದ ಧಾರವಾಹಿ ಆದೀತು' ಎಂದವರು ಕಿಡಿಕಾರಿದ್ದಾರೆ.
ಕುರುಬ ಸಮಾವೇಶ ನಡೆಸಿದ್ದ ಈಶ್ವರಪ್ಪ, ಪಂಚಮಸಾಲಿ ಲಿಂಗಾಯತರ ಸಮಾವೇಶ ನಡೆಸಿದ ಯತ್ನಾಳ್, ಬ್ರಾಹ್ಮಣ ಸಮಾವೇಶದಲ್ಲಿ ಪಾಲ್ಗೊಂಡ ಜೋಷಿ, ಕಾಗೇರಿ, ಸುರೇಶ್ ಕುಮಾರ್, ಒಕ್ಕಲಿಗನೆಂಬ ಕಾರಣಕ್ಕೆ ಸಚಿವನಾದೆ ಎನ್ನುವ ಆರ್.ಅಶೋಕ್ ಜಾತಿವಾದಿಗಳಾ? ಜಾತ್ಯತೀತರಾ? ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಲಿಂಗಾಯತ ಸ್ವಾಮಿಗಳನ್ನು ಮನೆಗೆ ಕರೆಸಿ ದುಡ್ಡು ಹಂಚಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜಾತಿವಾದಿಯೇ? ಜಾತ್ಯತೀತವಾದಿಯೇ? ಎಂದವರು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.
ಶೋಷಿತ ಜಾತಿಗಳ ಸಮಾವೇಶದಲ್ಲಿ ನಾನು ಭಾಗವಹಿಸಿದರೆ ಜಾತಿವಾದಿ, ನೀವು ಭಾಗವಹಿಸಿದರೆ ಜಾತ್ಯತೀತರಾ?
ಜಾತಿ ಸಮಾವೇಶದಲ್ಲಿ ಭಾಗವಹಿಸುವುದಿಲ್ಲ ಎಂದು ಬಿಜೆಪಿ ನಾಯಕರು ಪ್ರಮಾಣ ಮಾಡಲಿ, ನಾನು ರಾಜಕೀಯದಿಂದ ನಿವೃತ್ತಿ ಆಗುತ್ತೇನೆ. ಆತ್ಮವಂಚನೆ ಬಿಟ್ಟು ಪ್ರಾಮಾಣಿಕ ರಾಜಕೀಯ ಮಾಡಿ ಎಂದು ಹೇಳಿದರು.
ಟಿಪ್ಪು ಸುಲ್ತಾನ್ ಜಯಂತಿಯಲ್ಲಿ ನಾನು ಭಾಗವಹಿಸಿದರೆ ಹಿಂದೂ ವಿರೋಧಿ.
ಟಿಪ್ಪು ಬಗ್ಗೆ ಬಿಜೆಪಿ ಸರ್ಕಾರದಿಂದಲೇ ಪುಸ್ತಕ ಪ್ರಕಟಿಸಿ ಹಾಡಿ ಹೊಗಳಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಟಿಪ್ಪುವಿನ ಗಣವೇಷ ಹಾಕಿ ಖಡ್ಗ ಹಿಡಿದು ಕುಣಿದ ಬಿ.ಎಸ್ ಯಡಿಯೂರಪ್ಪ, ಆರ್. ಅಶೋಕ್ ಹಿಂದೂಕುಲ ತಿಲಕರೇ? ಎಂದವರು ಪ್ರಶ್ನಿಸಿದ್ದಾರೆ.
ಜಾತಿ ನಾಶವಾಗುವ ವರೆಗೆ ಮೀಸಲಾತಿ ಇರಬೇಕೆಂಬ ನನ್ನ ಮಾತಿಗೆ ನಾನೀಗಲೂ ಬದ್ಧ. ಮಂಡಲ್ ವರದಿ ವಿರೋಧಿಸಿ ಮೈಗೆ ಬೆಂಕಿ ಹಚ್ಚಿಕೊಂಡಿದ್ದ ಬಿಜೆಪಿ ನಾಯಕರೇ ಈಗ ನಿಮಗೆ ಮೀಸಲಾತಿ ವಿರೋಧಿಸುವ ತಾಕತ್ ಇದೆಯೇ? ಎಂದವರು ಬಿಜೆಪಿ ನಾಯಕರಿಗೆ ಸವಾಲು ಹಾಕಿದರು.
ಅಂದ ಹಾಗೆ ಬಿಜೆಪಿ ನಾಯಕರೇ,
ನಿಮ್ಮ ಮಾತೃ ಸಂಸ್ಥೆಯಾದ ಆರೆಸ್ಸೆಸ್ ಗೆ ಚುನಾವಣೆ ಇಲ್ಲದೆ ನೇಮಕವಾಗುವ ಪದಾಧಿಕಾರಿಗಳೆಲ್ಲ ಒಂದೆ ಜಾತಿಯವರೇ ಆಗಿರುತ್ತಾರೆ ಯಾಕೆ? ಚುನಾವಣೆಯಲ್ಲಿ ಆಯ್ಕೆಯಾಗುವ ಬಿಜೆಪಿ ಅಭ್ಯರ್ಥಿಗಳಲ್ಲಿ ಎಲ್ಲ ಜಾತಿಗಳಿಗೆ ಸೇರಿದವರು ಇರುವುದು ಯಾಕೆ? ಎಂದು ಪ್ರಶ್ನಿಸಿದ್ದಾರೆ.
ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ:
►► ನೀವು ಈ ಕೆಳಗಿನ ಲೇಖನಗಳನ್ನು ಓದಿಲ್ಲವೇ? ಅಗತ್ಯವಾಗಿ ಓದಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ.
►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.
►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ?
►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ಭಾರತದಲ್ಲಿ ದಿಢೀರ್ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ?
►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ.
►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!
►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!
►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!
►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?
►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?
►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.
►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ
►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)
►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?
►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!
►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!
►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?
►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!
►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?
►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.
►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
►►'ಕೋವಿಡ್ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!
►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.
►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?
►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್
►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ
►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ)
►►ಖಾಸಗೀಕರಣದ ಹಿಂದಿನ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►► *ಸ್ವಯಂ ಘೋಷಿತ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಸ್ವಾತಂತ್ರ್ಯಾ ನಂತರ ಬರೋಬ್ಬರಿ ಮೂರು ಬಾರಿ ನಿಷೇಧಕ್ಕೊಳಗಾಗಲು ಕಾರಣಗಳೇನು?*
►► *ನೋಟುಬ್ಯಾನ್ ಮಾಡಿದ ನಂತರ ಪ್ರಧಾನಿ ಮೋದಿಯವರು, ಟೋಕಿಯೋದಲ್ಲಿ ಭಾರತದ ಜನರನ್ನು ಗೇಲಿಮಾಡಿ ಮಾಡಿದ ಭಾಷಣದ ಅಪರೂಪದ ವಿಡಿಯೋ.*
►►ಸಂಘಿಬಾನಿಗಳ ಆಡಳಿತದಲ್ಲಿ ಸಂವಿಧಾನ ಬದಲಾಗುತ್ತಾ? ಬದಲಾದರೆ ಏನೇನಾಗುತ್ತೆ ? ಮಿಸ್ ಮಾಡ್ದೆ ಈ ಲೇಖನ ಓದಿ.. ವಿಡಿಯೋ ನೋಡಿ!
►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ಸ್ವಾತಂತ್ರ ಹೋರಾಟವನ್ನು ಹತ್ತಿಕ್ಕಲು ಬ್ರಿಟೀಷರು, ಸಾವರ್ಕರ್ ರನ್ನು ದಾಳವಾಗಿ ಬಳಸಿದ್ದರೇ?
►►9 ಜನ್ಮದಲ್ಲಿ ಸ್ವರ್ಗಸುಖ ಸಿಗುತ್ತದೆ ಎಂದು ಗೌರಿಯನ್ನು ಕೊಲೆ ಮಾಡಿದ್ದ ಹಂತಕರು.. ತಾಲೀಬಾನ್, ಐಸಿಸ್ ಗಿಂತಲೂ ಅಸಹ್ಯವಾದ ಸಿದ್ದಾಂತವೇ ಕೊಲೆಗೆ ಕಾರಣ
►►ಸ್ವತಂತ್ರ ಭಾರತದ ಇತಿಹಾಸದಲ್ಲಿ ದಾಖಲೆಯಾಗುಳಿವ ಮೋದಿ ಸಾಧನೆಗಳು: ಮೋದಿ ವಿರೋಧಿಗಳು ಮತ್ತು ಬೆಂಬಲಿಗರು ತಿಳಿದುಕೊಳ್ಳಲೇ ಬೇಕಾದ ನಗ್ನಸತ್ಯಗಳು!
►►ಕಾಂಗ್ರೆಸ್‌ನಲ್ಲಿ ಪ್ರಮೋಷನ್ ಸಿಗಬೇಕಾದರೆ ಜೈಲಿಗೆ ಹೋಗಬೇಕು’ ಎಂದಿರುವ ಬಿಜೆಪಿ ನಾಯಕ ಸಿ.ಟಿ ರವಿಗೊಂದು ಬಹಿರಂಗ ಪತ್ರ
►►ಅಫ್ಘಾನಿಸ್ತಾನದ ಬೆಳವಣಿಗೆಗಳು ಸಾಬೀತುಪಡಿಸುತ್ತಿರುವುದು ಮೋದಿ ಸರ್ಕಾರದ ಸಿಎಎ ಕಾಯಿದೆಯ ದೂರದೃಷ್ಟಿಯನ್ನೋ ಅಥವಾ ಸಂಘೀಬಾನಿಗಳ ಧೂರ್ತತನವನ್ನೋ?
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
►►ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ.
►►ವಿದ್ಯುತ್ ತಿದ್ದುಪಡಿ ಮಸೂದೆ- 2021; ಕಾರ್ಪೊರೇಟ್ ಲಾಭ ಪ್ರಖರ – ರೈತ, ಕಾರ್ಮಿಕ ಬದುಕು ಬರ್ಬರ!
►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?
►►ಜಿಎಸ್‌ಟಿ ಕಟ್ಟಬೇಡಿ’- ದೇಶದ ವರ್ತಕರಿಗೆ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕರೆ!
►►ಬುರ್ಖಾ, ಜನಿವಾರ, ಮೂಲಭೂತವಾದ, ಕೋಮುವಾದ ಮತ್ತು ಸಮಾನತಾವಾದ
►►ಪತ್ರಕರ್ತರೇ ಎಚ್ಚರ: ಮೋದಿ ಸರ್ಕಾರದ ವೈಫಲ್ಯಗಳ ವಿರುದ್ದ ಬರೆದರೆ ಐಟಿ ದಾಳಿ ನಡೆಯಲಿದೆ ಹುಷಾರ್!
►►ಆರ್ ಎಸ್ ಎಸ್ ಸಿದ್ದಾಂತವನ್ನು ಒಪ್ಪುವವರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯ ಇಲ್ಲ. ಬಿಜೆಪಿಗೆ ಹೆದರುವವರು ಪಕ್ಷದಿಂದ ಹೊರಟು ಹೋಗಬಹುದು!
►►ಅಂಬೇಡ್ಕರ್ ಸಂವಿಧಾನದ ವಿರೋಧಿಗಳು ಸಂವಿಧಾನಾತ್ಮಕ ಹುದ್ದೆಯಲ್ಲಿರುವುದು ದೇಶದ ಭವಿಷ್ಯಕ್ಕೆ ಬಹು ಅಪಾಯಕಾರಿ