Advertisement

ಉಡುಪಿ ಜಿಲ್ಲಾ ಕಾಂಗ್ರೆಸ್: ಗಾಂಧಿ ಜಯಂತಿ ಆಚರಣೆ ಮತ್ತು 'ಗ್ರಾಮ ಸ್ವರಾಜ್ಯ ಅಭಿಯಾನ ಕಾರ್ಯಕ್ರಮ'ದ ಉದ್ಘಾಟನೆ

Advertisement

ರಾಷ್ಟ್ರಪಿತ ಮಹಾತ್ಮಾಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯು ಇಂದುಕಾಂಗ್ರೆಸ್ ಭವನದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಮತ್ತು ಜಿಲ್ಲಾ ಕಿಸಾನ್‍ಕಾಂಗ್ರೆಸ್ ಸಮಿತಿ ವತಿಯಿಂದ ಜರುಗಿತು. ವಂದೇ ಮಾತರಂ ಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು ಮತ್ತು ಇದೇ ಸಂದರ್ಭದಲ್ಲಿ 'ಗ್ರಾಮ ಸ್ವರಾಜ್ಯ ಅಭಿಯಾನ ಕಾರ್ಯಕ್ರಮ'ದ ಉದ್ಘಾಟನೆ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜ್ಯೋತಿ ಬೆಳಗಿಸುವುದರ ಮೂಲಕ ನೆರವೇರಿಸಿದ ಜಿಲ್ಲಾ ಕಾಂಗ್ರೆಸ್‍ ಅಧ್ಯಕ್ಷರಾದ ಶ್ರೀಅಶೋಕ್‍ಕುಮಾರ್‍ ಕೊಡವೂರು ಅವರು ಮಹಾತ್ಮಾಗಾಂಧಿಯವರ ತತ್ವಾದರ್ಶಗಳನ್ನು ಓರ್ವ ವ್ಯಕ್ತಿ, ಒಂದು ಸಂಸ್ಥೆ, ಒಂದು ಪಕ್ಷ ಪಾಲಿಸಿಕೊಂಡು ಬಂದರೆ ಜೀವನ ಪಾವನವಾಗಲು ಬೇರೇನೂ ಬೇಕಾಗಿಲ್ಲ. ಮಹಾತ್ಮಾಗಾಂಧೀಜಿಯವರ ಅಹಿಂಸಾ ತತ್ವ ಜನಮನ್ನಣೆಗಳಿಸಿ ದೇಶಕ್ಕೆ ಸ್ವಾತಂತ್ರ್ಯ ಒದಗಿಸಿಕೊಟ್ಟಿತು ಎಂದರು. ಲಾಲ್ ಬಹದ್ದೂರ್ ಶಾಸ್ತ್ರಿಯವರ ಸರಳ ಜೀವನ ಅವರು ಬರೇ 17 ತಿಂಗಳು ಪ್ರಧಾನ ಮಂತ್ರಿಯಾಗಿದ್ದರೂ ಕೂಡಾ ಶಾಶ್ವತವಾಗಿ ಅವರ ಹೆಸರು ದಾಖಲಾಗುವಂತೆ ಮಾಡಿದ್ದಾರೆ.ತಾನು ಉಪವಾಸವಿದ್ದು ಜನತೆಗೊದಗಿದ ಸಂಕಷ್ಟ ತೊಲಗಿಸಿಕೊಳ್ಳಲು ಒಂದು ದಿನದ ಊಟ ತ್ಯಜಿಸಿ ಎಂದು ಜನರಿಗೆ ಭೋದಿಸಿದ್ದರು ಎಂದು ತಿಳಿಸಿದರು. ದೇಶದ ಪಿತಾಮಹಾ ಮಹಾತ್ಮಾಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನದ ಬಗ್ಗೆ ಶ್ರೇಷ್ಟ ವಾಗ್ಮಿ, ಚಿಂತಕ, ಬರಹಗಾರ ಕೆಂಚನೂರು ಪ್ರದೀಪ್ ಶೆಟ್ಟಿಯವರು ದಿಕ್ಸೂಚಿ ಭಾಷಣ ಮಾಡಿ, "ಇವರಿಬ್ಬರ ಮಾರ್ಗದರ್ಶನ ಶ್ರೇಷ್ಟವಾದದ್ದು. ಗಾಂಧಿ ವಿಚಾರಧಾರೆಗಳು ಕಿವುಡು ಬ್ರಿಟೀಷ್ ಸರಕಾರವನ್ನುತೊಲಗಿಸುವಂತೆ ಮಾಡಿತು, ನಮಗೆ ಸ್ವಾತಂತ್ರ್ಯ ಸಿಕ್ಕಿತು.ಗಾಂಧೀಜಿಯವರ ವ್ಯಕ್ತಿತ್ವ, ಗ್ರಾಮದ ಕಟ್ಟಕಡೆಯ ವ್ಯಕ್ತಿಯನ್ನುತಲುಪಿತ್ತು. ಹಾಗಾಗಿ ಗಾಂಧೀಜಿಗ್ರಾಮ ಸ್ವರಾಜ್ಯ ಕನಸು ನನಸಾಯ್ತು ಎಂದರು.ಇದನ್ನು ಮುಂದುವರಿಸಿಕೊಂಡು ಹೋಗುವ ಶಕ್ತಿ ನಮಗೆ ಇರಬೇಕು ಎಂದರು. ಪಾಕಿಸ್ತಾನವನ್ನು ಯುದ್ಧದ ಮೂಲಕ ಸೋಲಿಸಿದ ಕೀರ್ತಿ ಲಾಕ್ ಬಹದ್ದೂರ್ ಶಾಸ್ತ್ರಿಯವರಿಗೆ ಸಲ್ಲುತ್ತದೆ" ಎಂದರು. ಲಾಲ್ ಬಹದ್ದೂರ್ ಶಾಸ್ತ್ರಿಯವರ ಜೈಜವಾನ್‍ ಜೈಕಿಸಾನ್ ಎಂಬ ಘೋಷಣೆಯಂತೆ ಮಾಜಿ ಯೋಧ ಬಾಲಕೃಷ್ಣ ಭಂಡಾರಿ ಎಲ್ಲೂರು ಹಾಗೂ ಪ್ರಗತಿಶೀಲ ಮಾದರಿ ಕೃಷಿಕ ಸತೀಶ್ ಶೆಟ್ಟೆಯಡ್ತಾಡಿ ಇವರನ್ನು ಸನ್ಮಾನಿಸಿ, ಗೌರವಿಸಲಾಯ್ತು. ಹೊಸದಾಗಿ ಆಯ್ಕೆಯಾದ ಕಿಸಾನ್‍ಕಾಂಗ್ರೆಸ್ ಪದಾಧಿಕಾರಿಗಳಿಗೆ ಪದಗ್ರಹಣ ನಡೆದು ಆದೇಶ ಪತ್ರ ನೀಡಲಾಯಿತು. ಕಿಸಾನ್‍ ಕಾಂಗ್ರೆಸ್‍ ಉಪಾಧ್ಯಕ್ಷರ ಶೇಖರ್ ಕೆ.ಕೋಟ್ಯಾನ್ ವಂದಿಸಿದರು, ಜಿಲ್ಲಾಕಿಸಾನ್‍ ಕಾಂಗ್ರೆಸ್‍ ಅಧ್ಯಕ್ಷರಾದ ಶಶಿಧರ ಶೆಟ್ಟಿ ಎಲ್ಲೂರು ರವರು ಸ್ವಾಗತಿಸಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಅಣ್ಣಯ್ಯ ಸೇರಿಗಾರ್ ಮತ್ತು ಜ್ಯೋತಿ ಹೆಬ್ಬಾರ್‍ ಕಾರ್ಯಕ್ರಮ ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ದಿನೇಶ್ ಪುತ್ರನ್, ನವೀನ್‍ಚಂದ್ರಜೆ.ಶೆಟ್ಟಿ, ಹರೀಶ್‍ಕಿಣಿ, ಬಿ.ನರಸಿಂಹ ಮೂರ್ತಿ, ನೀರೆ ಕೃಷ್ಣ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಭಾಸ್ಕರ್‍ರಾವ್‍ ಕಿದಿಯೂರು, ಕುಶಲ್ ಶೆಟ್ಟಿ ಇಂದ್ರಾಳಿ, ಪ್ರಶಾಂತ್‍ ಜತ್ತನ್ನ, ಕೇಶವ ಕೋಟ್ಯಾನ್, ಹಬೀಬ್ ಆಲಿ, ಬಿಪಿನ್ ಚಂದ್ರಪಾಲ್, ಡಾ. ಸುನೀತಾ ಶೆಟ್ಟಿ, ಭುಜಂಗ ಶೆಟ್ಟಿ, ಇಸ್ಮಾಯಿಲ್‍ ಆತ್ರಾಡಿ, ಉದ್ಯಾವರ ನಾಗೇಶ್‍ ಕುಮಾರ್, ಫಾ| ವಿಲಿಯಂ ಮಾರ್ಟಿಸ್, ದಿನಕರ್ ಹೇರೂರು, ನವೀನ್‍ಚಂದ್ರ ಸುವರ್ಣ, ರಮೇಶ್‍ಕಾಂಚನ್, ಪ್ರವೀಣ್ ಶೆಟ್ಟಿ, ಕಿಶೋರ್ ಎರ್ಮಾಳ್, ಯತೀಶ್‍ಕರ್ಕೇರ, ಚಂದ್ರಿಕಾ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ಸುರೈಯಾ ಅಂಜುಮ್, ಉದಯ ಹೇರೂರು, ಪ್ರಕಾಶ್ ಪೂಜಾರಿ ಕೆರ್ವಾಶೆ, ರಾಯ್ ಮರ್ವಿನ್ ಫೆರ್ನಾಂಡಿಸ್, ಉದಯ ಶೆಟ್ಟಿ ಕಾರ್ಕಳ, ನಾಗಪ್ಪ ಕೊಟ್ಟಾರಿ ಕೆರಾಡಿ,ರಾಜೇಶ್ ದೇವಾಡಿಗ, ಗೋವರ್ದನ್‍ ಜೋಗಿ, ಮಾಧವ ಗಾಣಿಗ, ಭಾಸ್ಕರ್ ಶೆಟ್ಟಿ, ಹರೀಶ್ ಶೆಟ್ಟಿ ಕೀಳಿಂಜೆ, ಸದಾನಂದ ಶೆಟ್ಟಿ. ರಾಘವೇಂದ್ರ ನಾಯಕ್, ರಶ್ಮಿತ, ಗಿಲ್ಬರ್ಟ್ ಡಿ’ಸೊಜಾ, ಕಿರ್ತನ್‍ಕುವೆಲ್ಲೋ, ಸೋಮಯ್ಯ ಕಾಂಚನ್, ಲಕ್ಷ್ಮಣ ಮಟ್ಟು, ಎ. ಅಹಮ್ಮದ್, ಹಮದ್ ಮೊದಲಾದವರು ಉಪಸ್ಥಿತರಿದ್ದರು. ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ: ►► ನೀವು ಈ ಕೆಳಗಿನ ಲೇಖನಗಳನ್ನು ಓದಿಲ್ಲವೇ? ಅಗತ್ಯವಾಗಿ ಓದಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ. ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ? ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►► *ಸ್ವಯಂ ಘೋಷಿತ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಸ್ವಾತಂತ್ರ್ಯಾ ನಂತರ ಬರೋಬ್ಬರಿ ಮೂರು ಬಾರಿ ನಿಷೇಧಕ್ಕೊಳಗಾಗಲು ಕಾರಣಗಳೇನು?* ►► *ನೋಟುಬ್ಯಾನ್ ಮಾಡಿದ ನಂತರ ಪ್ರಧಾನಿ ಮೋದಿಯವರು, ಟೋಕಿಯೋದಲ್ಲಿ ಭಾರತದ ಜನರನ್ನು ಗೇಲಿಮಾಡಿ ಮಾಡಿದ ಭಾಷಣದ ಅಪರೂಪದ ವಿಡಿಯೋ.* ►►ಸಂಘಿಬಾನಿಗಳ ಆಡಳಿತದಲ್ಲಿ ಸಂವಿಧಾನ ಬದಲಾಗುತ್ತಾ? ಬದಲಾದರೆ ಏನೇನಾಗುತ್ತೆ ? ಮಿಸ್ ಮಾಡ್ದೆ ಈ ಲೇಖನ ಓದಿ.. ವಿಡಿಯೋ ನೋಡಿ! ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಸ್ವಾತಂತ್ರ ಹೋರಾಟವನ್ನು ಹತ್ತಿಕ್ಕಲು ಬ್ರಿಟೀಷರು, ಸಾವರ್ಕರ್ ರನ್ನು ದಾಳವಾಗಿ ಬಳಸಿದ್ದರೇ? ►►9 ಜನ್ಮದಲ್ಲಿ ಸ್ವರ್ಗಸುಖ ಸಿಗುತ್ತದೆ ಎಂದು ಗೌರಿಯನ್ನು ಕೊಲೆ ಮಾಡಿದ್ದ ಹಂತಕರು.. ತಾಲೀಬಾನ್, ಐಸಿಸ್ ಗಿಂತಲೂ ಅಸಹ್ಯವಾದ ಸಿದ್ದಾಂತವೇ ಕೊಲೆಗೆ ಕಾರಣ ►►ಸ್ವತಂತ್ರ ಭಾರತದ ಇತಿಹಾಸದಲ್ಲಿ ದಾಖಲೆಯಾಗುಳಿವ ಮೋದಿ ಸಾಧನೆಗಳು: ಮೋದಿ ವಿರೋಧಿಗಳು ಮತ್ತು ಬೆಂಬಲಿಗರು ತಿಳಿದುಕೊಳ್ಳಲೇ ಬೇಕಾದ ನಗ್ನಸತ್ಯಗಳು! ►►ಕಾಂಗ್ರೆಸ್‌ನಲ್ಲಿ ಪ್ರಮೋಷನ್‌ ಸಿಗಬೇಕಾದರೆ ಜೈಲಿಗೆ ಹೋಗಬೇಕು’ ಎಂದಿರುವ ಬಿಜೆಪಿ ನಾಯಕ ಸಿ.ಟಿ ರವಿಗೊಂದು ಬಹಿರಂಗ ಪತ್ರ ►►ಅಫ್ಘಾನಿಸ್ತಾನದ ಬೆಳವಣಿಗೆಗಳು ಸಾಬೀತುಪಡಿಸುತ್ತಿರುವುದು ಮೋದಿ ಸರ್ಕಾರದ ಸಿಎಎ ಕಾಯಿದೆಯ ದೂರದೃಷ್ಟಿಯನ್ನೋ ಅಥವಾ ಸಂಘೀಬಾನಿಗಳ ಧೂರ್ತತನವನ್ನೋ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ವಿದ್ಯುತ್ ತಿದ್ದುಪಡಿ ಮಸೂದೆ- 2021; ಕಾರ್ಪೊರೇಟ್ ಲಾಭ ಪ್ರಖರ – ರೈತ, ಕಾರ್ಮಿಕ ಬದುಕು ಬರ್ಬರ! ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ಜಿಎಸ್‌ಟಿ ಕಟ್ಟಬೇಡಿ’- ದೇಶದ ವರ್ತಕರಿಗೆ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕರೆ! ►►ಬುರ್ಖಾ, ಜನಿವಾರ, ಮೂಲಭೂತವಾದ, ಕೋಮುವಾದ ಮತ್ತು ಸಮಾನತಾವಾದ ►►ಪತ್ರಕರ್ತರೇ ಎಚ್ಚರ: ಮೋದಿ ಸರ್ಕಾರದ ವೈಫಲ್ಯಗಳ ವಿರುದ್ದ ಬರೆದರೆ ಐಟಿ ದಾಳಿ ನಡೆಯಲಿದೆ ಹುಷಾರ್! ►►ಆರ್ ಎಸ್ ಎಸ್ ಸಿದ್ದಾಂತವನ್ನು ಒಪ್ಪುವವರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯ ಇಲ್ಲ. ಬಿಜೆಪಿಗೆ ಹೆದರುವವರು ಪಕ್ಷದಿಂದ ಹೊರಟು ಹೋಗಬಹುದು! ►►ಅಂಬೇಡ್ಕರ್ ಸಂವಿಧಾನದ ವಿರೋಧಿಗಳು ಸಂವಿಧಾನಾತ್ಮಕ ಹುದ್ದೆಯಲ್ಲಿರುವುದು ದೇಶದ ಭವಿಷ್ಯಕ್ಕೆ ಬಹು ಅಪಾಯಕಾರಿ

Advertisement
Advertisement
Recent Posts
Advertisement