ರೈತರ ಪ್ರತಿಭಟನಾ ರ‌್ಯಾಲಿಯ ಮೇಲೆ ಅತೀವೇಗವಾಗಿ ಕಾರು ಹತ್ತಿಸಿ ನಾಲ್ಕು ರೈತರನ್ನು ಹತ್ಯೆಗೈದು, ಹತ್ತಕ್ಕೂ ಹೆಚ್ಚು ರೈತರನ್ನು ಮಾರಣಾಂತಿಕವಾಗಿ ಗಾಯಗೊಳಿಸಿದ ಘಟನೆಯ ಸಂಪೂರ್ಣ ವಿಡಿಯೋ ನೋಡಿ:
'ರೈತ ವಿರೋಧಿ ಕೃಷಿ ಕಾಯ್ದೆ ಸರಿಯೇ? ರೈತರು ಆ ಕಾಯ್ದೆಯ ವಿರುದ್ದ ಪ್ರತಿಭಟಿಸುವುದು ತಪ್ಪೇ? ಪ್ರತಿಭಟನಾಕಾರರ ಮೇಲೆ ಬಿಜೆಪಿ ಸಚಿವರ ಪುತ್ರ ಕಾರು ಹತ್ತಿಸಿ ರೈತರನ್ನು ಹತ್ಯೆ ನಡೆಸಿದ್ದು ಸರಿಯೇ? ಬಿಜೆಪಿಯ ಸಂಸದ ವರುಣ್ ಗಾಂಧಿ ಆ ಅಮಾನವೀಯ ಘಟನೆಯನ್ನು ಖಂಡಿಸಿದ್ದು ತಪ್ಪೇ? ಅಥವಾ ಘಟನೆಯನ್ನು ಖಂಡಿಸಿದ ಕಾರಣಕ್ಕಾಗಿ ಪಿಲ್ಹಿಬಿಟ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ವರುಣ್ ಗಾಂಧಿ ಮತ್ತು ಅವರ ತಾಯಿ ಸುಲ್ತಾನ್‍ಪುರ್ ಲೋಕಸಭಾ ಕ್ಷೇತ್ರದ ಸಂಸದೆ ಮೇನಕಾ ಗಾಂಧಿಯವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿಯಿಂದ ಹೊರಗಿಟ್ಟಿರುವುದೇ ಸರಿಯೇ?'
ಹೌದು... ಬಿಜೆಪಿ ಸಂಸದ ವರುಣ್ ಗಾಂಧಿಯವರು 'ಉತ್ತರಪ್ರದೇಶದ ಲಖೀಂಪುರ ಜಿಲ್ಲೆಯಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನಾ ರ‌್ಯಾಲಿಯ ಮೇಲೆ ಬಿಜೆಪಿಯ ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಅಶೀಶ್ ಮಿಶ್ರಾ ತಮ್ಮ ವಿಲಾಸಿ ಎಕ್ಸ್‌ಯುವಿ ಕಾರು ಚಲಾಯಿಸಿ ನಾಲ್ವರು ರೈತರು ಮೃತಪಟ್ಟಿದ್ದು, ಹಲವು ರೈತರು ಮಾರಾಣಾಂತಿಕವಾಗಿ ಗಾಯಗೊಂಡಿದ್ದ ಘಟನೆಯನ್ನು ಖಂಡಿಸಿದ್ದರಲ್ಲದೆ ಘಟನೆಯ ಹಿಂದಿರುವವರ ವಿರುದ್ಧ ಕಠಿಣ ಕ್ರಮಕ್ಕೂ ಆಗ್ರಹಿಸಿದ್ದರು. ಅಲ್ಲದೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರವರಿಗೂ ಪತ್ರ ಬರೆದಿದ್ದ ವರುಣ್ ಗಾಂಧಿಯವರು 'ಈ ಘಟನೆ ನಾಗರಿಕ ಸಮಾಜದಲ್ಲಿ ಅಸ್ವೀಕಾರಾರ್ಹವಾದುದು' ಎಂದು ವಿಷಾದ ವ್ಯಕ್ತಪಡಿಸಿದ್ದರು ಮತ್ತು ಮೃತ ರೈತರನ್ನು 'ಹುತಾತ್ಮ'ರು ಎಂದು ಪತ್ರದಲ್ಲಿ ಬಣ್ಣಿಸಿದ್ದ ವರುಣ್ 'ಅವರು ಕೂಡ ಈ ದೇಶದ ನಾಗರಿಕರು' ಎಂದು ವಿವರಿಸಿದ್ದರು. ಅಷ್ಟೇ ಅಲ್ಲದೇ ಪ್ರತಿಭಟನಾಕಾರರನ್ನು ನಿಭಾಯಿಸಲು 'ಸಂವಿಧಾನ ಬದ್ಧವಾದ' 'ಪ್ರಜಾಸತ್ತಾತ್ಮಕ' ಮತ್ತು 'ಗಾಂಧೀಜಿಯವರ ಅಹಿಂಸಾ ತತ್ವಗಳನ್ನು' ಅನುಸರಿಸಬೇಕು ಎಂದು ಕೂಡ ವಿನಂತಿಸಿದ್ದರು. ಹಾಗೆಯೇ ಕಾರು ಹತ್ತಿಸಿ ಕೊಲೆ ನಡೆಸಿದ ದುರ್ಘಟನೆಯ ತನಿಖೆಯನ್ನು ಸುಪ್ರೀಂ ಕೋರ್ಟ್ ಉಸ್ತುವಾರಿಯಲ್ಲಿ ನಡೆಸಬೇಕು ಎಂದು ಕೂಡ ವರುಣ್ ಆಗ್ರಹಿಸಿದ್ದರು.
ಆದರೆ... ಈ ಘಟನೆಯನ್ನು ಖಂಡಿಸಿ ಮಾತನಾಡಿದ ಬೆನ್ನಿಗೆಯೇ ಇದೀಗ ಬಿಜೆಪಿಯ ರಾಷ್ಟ್ರೀಯ ಹೈಕಮಾಂಡ್ ಪಿಲ್ಹಿಬಿಟ್ ಲೋಕಸಭಾ ಕ್ಷೇತ್ರದ ಸಂಸದ ವರುಣ್ ಗಾಂಧಿ ಹಾಗೂ ಅವರ ತಾಯಿ ಸುಲ್ತಾನ್‍ಪುರ್ ಲೋಕಸಭಾ ಸಂಸದೆ ಮೇನಕಾ ಗಾಂಧಿ ಅವರನ್ನು ತನ್ನ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಕೈಬಿಟ್ಟಿರುವ ಕುರಿತು ವರದಿಯಾಗಿದೆ.
ಹಾಗಾದರೆ.... ಕಾರು ಹತ್ತಿಸಿ ರೈತರ ಹತ್ಯೆ ಮಾಡಿದ ಘಟನೆ ಬಿಜೆಪಿ ಹೈಕಮಾಂಡ್‌ನ ಪೂರ್ವನಿಯೋಜಿತ ಕೃತ್ಯವಾಗಿತ್ತೇ?
ಅದಲ್ಲವಾದರೆ, ಕಾರು ಹತ್ತಿಸಿ ರೈತರ ಹತ್ಯೆ ಮಾಡಿದ ಘಟನೆ ಆಕಸ್ಮಿಕ ಘಟನೆಯೇ ಆಗಿದ್ದರೆ, ತಮ್ಮದು ಮಹಾನ್ ಹಿಂದೂಪರ ಪಕ್ಷ ಎಂದೇ ಹೇಳಿಕೊಂಡು ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ ಅಥವಾ ಬಿಜೆಪಿಯ ಹೈಕಮಾಂಡ್ ಮೊದಲನೆಯದಾಗಿ ಬಹುಸಂಖ್ಯಾತ ಹಿಂದೂ ರೈತರ ವಿರೋಧಿಯಾದ ಮೂರು ಕೃಷಿ ಕಾಯ್ದೆಗಳನ್ನು ತರಾತುರಿಯಿಂದ ಜಾರಿಗೊಳಿಸಲು ಮುಂದಾಗುತ್ತಲೇ ಇರಲಿಲ್ಲ. ಒಂದು ವೇಳೆ ಮುಂದಾದರೂ ಕಳೆದ ಹತ್ತು ತಿಂಗಳಿಂದ ಪ್ರತಿಭಟಿಸುತ್ತಿರುವ ರೈತರನ್ನು ವಿಶ್ವಾಸಕ್ಕೆ ತಗೆದುಕೊಂಡು ಆ ಕಾಯ್ದೆಗಳನ್ನಾದರೂ ವಾಪಾಸು ಪಡೆಯುತ್ತಿದ್ದರು. ಅದನ್ನು ಮಾಡದಿದ್ದರೂ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹತ್ತಿಸಿದ ಘಟನೆಯನ್ನಾದರೂ ಖಂಡಿಸಿ ಹೇಳಿಕೆ ನೀಡುತ್ತಿದ್ದರು. ಉಚ್ಚಾಟನೆಯನ್ನಾದರೂ ಮಾಡುತ್ತಿದ್ದರು. ಕನಿಷ್ಠ ಪಕ್ಷ ತಪ್ಪಿತಸ್ಥರ ರಾಜೀನಾಮೆ ಗೆ ಆಗ್ರಹಿಸುತ್ತಿದ್ದರು.
ಆದರೆ ಇದೀಗ ಅದೆಲ್ಲದಕ್ಕೂ ವಿರುದ್ಧವಾಗಿ ಘಟನೆಯನ್ನು ಖಂಡಿಸಿದ ವರುಣ್ ಗಾಂಧಿಯನ್ನೇ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಿಂದ ಹೊರಗಿಡಲಾಗಿದೆ ಎಂದರೆ ಈ 'ಕಾರು ಹತ್ತಿಸಿ ಹತ್ಯೆಗೈದ ಘಟನೆ' ಖಂಡಿತವಾಗಿಯೂ ಬಿಜೆಪಿ ಹೈಕಮಾಂಡ್ ನಿರ್ದೇಶನದ ಮೇರೆಗೆ ನಡೆದ ಘಟನೆ ಎಂದೇ ಭಾವಿಸಬಹುದಾಗಿದೆ.
ಅದು ಹೌದಾದರೆ, 1947ರಲ್ಲಿ ಈ ದೇಶಕ್ಕೆ ದೊರೆತ ಸ್ವಾತಂತ್ರ್ಯ, ಆ ಮೂಲಕ ಸ್ಥಾಪಿತವಾದ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಅಪಾಯದಲ್ಲಿದೆ ಎಂದೇ ಅಂದುಕೊಳ್ಳಬೇಕಾಗಿದೆ.
ಈ ಕುರಿತು ವರುಣ್ ಗಾಂಧಿಯವರು ಮಾಡಿರುವ ಘಟನಾ ಸ್ಥಳದ ವಿಡಿಯೋ ಟ್ವೀಟ್:
ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ:
►► ನೀವು ಈ ಕೆಳಗಿನ ಲೇಖನಗಳನ್ನು ಓದಿಲ್ಲವೇ? ಅಗತ್ಯವಾಗಿ ಓದಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ.
►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.
►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ?
►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ಭಾರತದಲ್ಲಿ ದಿಢೀರ್ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ?
►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ.
►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!
►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!
►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!
►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?
►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?
►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.
►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ
►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)
►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?
►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!
►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!
►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?
►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!
►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?
►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.
►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
►►'ಕೋವಿಡ್ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!
►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.
►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?
►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್
►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ
►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ)
►►ಖಾಸಗೀಕರಣದ ಹಿಂದಿನ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►► *ಸ್ವಯಂ ಘೋಷಿತ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಸ್ವಾತಂತ್ರ್ಯಾ ನಂತರ ಬರೋಬ್ಬರಿ ಮೂರು ಬಾರಿ ನಿಷೇಧಕ್ಕೊಳಗಾಗಲು ಕಾರಣಗಳೇನು?*
►► *ನೋಟುಬ್ಯಾನ್ ಮಾಡಿದ ನಂತರ ಪ್ರಧಾನಿ ಮೋದಿಯವರು, ಟೋಕಿಯೋದಲ್ಲಿ ಭಾರತದ ಜನರನ್ನು ಗೇಲಿಮಾಡಿ ಮಾಡಿದ ಭಾಷಣದ ಅಪರೂಪದ ವಿಡಿಯೋ.*
►►ಸಂಘಿಬಾನಿಗಳ ಆಡಳಿತದಲ್ಲಿ ಸಂವಿಧಾನ ಬದಲಾಗುತ್ತಾ? ಬದಲಾದರೆ ಏನೇನಾಗುತ್ತೆ ? ಮಿಸ್ ಮಾಡ್ದೆ ಈ ಲೇಖನ ಓದಿ.. ವಿಡಿಯೋ ನೋಡಿ!
►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ಸ್ವಾತಂತ್ರ ಹೋರಾಟವನ್ನು ಹತ್ತಿಕ್ಕಲು ಬ್ರಿಟೀಷರು, ಸಾವರ್ಕರ್ ರನ್ನು ದಾಳವಾಗಿ ಬಳಸಿದ್ದರೇ?
►►9 ಜನ್ಮದಲ್ಲಿ ಸ್ವರ್ಗಸುಖ ಸಿಗುತ್ತದೆ ಎಂದು ಗೌರಿಯನ್ನು ಕೊಲೆ ಮಾಡಿದ್ದ ಹಂತಕರು.. ತಾಲೀಬಾನ್, ಐಸಿಸ್ ಗಿಂತಲೂ ಅಸಹ್ಯವಾದ ಸಿದ್ದಾಂತವೇ ಕೊಲೆಗೆ ಕಾರಣ
►►ಸ್ವತಂತ್ರ ಭಾರತದ ಇತಿಹಾಸದಲ್ಲಿ ದಾಖಲೆಯಾಗುಳಿವ ಮೋದಿ ಸಾಧನೆಗಳು: ಮೋದಿ ವಿರೋಧಿಗಳು ಮತ್ತು ಬೆಂಬಲಿಗರು ತಿಳಿದುಕೊಳ್ಳಲೇ ಬೇಕಾದ ನಗ್ನಸತ್ಯಗಳು!
►►ಕಾಂಗ್ರೆಸ್‌ನಲ್ಲಿ ಪ್ರಮೋಷನ್ ಸಿಗಬೇಕಾದರೆ ಜೈಲಿಗೆ ಹೋಗಬೇಕು’ ಎಂದಿರುವ ಬಿಜೆಪಿ ನಾಯಕ ಸಿ.ಟಿ ರವಿಗೊಂದು ಬಹಿರಂಗ ಪತ್ರ
►►ಅಫ್ಘಾನಿಸ್ತಾನದ ಬೆಳವಣಿಗೆಗಳು ಸಾಬೀತುಪಡಿಸುತ್ತಿರುವುದು ಮೋದಿ ಸರ್ಕಾರದ ಸಿಎಎ ಕಾಯಿದೆಯ ದೂರದೃಷ್ಟಿಯನ್ನೋ ಅಥವಾ ಸಂಘೀಬಾನಿಗಳ ಧೂರ್ತತನವನ್ನೋ?
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
►►ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ.
►►ವಿದ್ಯುತ್ ತಿದ್ದುಪಡಿ ಮಸೂದೆ- 2021; ಕಾರ್ಪೊರೇಟ್ ಲಾಭ ಪ್ರಖರ – ರೈತ, ಕಾರ್ಮಿಕ ಬದುಕು ಬರ್ಬರ!
►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?
►►ಜಿಎಸ್‌ಟಿ ಕಟ್ಟಬೇಡಿ’- ದೇಶದ ವರ್ತಕರಿಗೆ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕರೆ!
►►ಬುರ್ಖಾ, ಜನಿವಾರ, ಮೂಲಭೂತವಾದ, ಕೋಮುವಾದ ಮತ್ತು ಸಮಾನತಾವಾದ
►►ಪತ್ರಕರ್ತರೇ ಎಚ್ಚರ: ಮೋದಿ ಸರ್ಕಾರದ ವೈಫಲ್ಯಗಳ ವಿರುದ್ದ ಬರೆದರೆ ಐಟಿ ದಾಳಿ ನಡೆಯಲಿದೆ ಹುಷಾರ್!
►►ಆರ್ ಎಸ್ ಎಸ್ ಸಿದ್ದಾಂತವನ್ನು ಒಪ್ಪುವವರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯ ಇಲ್ಲ. ಬಿಜೆಪಿಗೆ ಹೆದರುವವರು ಪಕ್ಷದಿಂದ ಹೊರಟು ಹೋಗಬಹುದು!
►►ಅಂಬೇಡ್ಕರ್ ಸಂವಿಧಾನದ ವಿರೋಧಿಗಳು ಸಂವಿಧಾನಾತ್ಮಕ ಹುದ್ದೆಯಲ್ಲಿರುವುದು ದೇಶದ ಭವಿಷ್ಯಕ್ಕೆ ಬಹು ಅಪಾಯಕಾರಿ