Advertisement

ಇಂಧನ ಬೆಲೆ: ಕಳೆದ 36 ದಿನಗಳಲ್ಲಿ ಏರಿಕೆ ಮಾಡಿರುವ ಮೊತ್ತ 28 ರೂಪಾಯಿ ಹಾಗೂ ಇಳಿಕೆ ಮಾಡಿದ ಮೊತ್ತ ಕೇವಲ 5 ರೂಪಾಯಿ!

Advertisement

ದೇಶದಾದ್ಯಂತ ಲೋಕಸಭೆ, ವಿಧಾನಸಭೆ, ಸ್ಥಳೀಯ ಸಂಸ್ಥೆಗಳಿಗೆ ನಡೆದ ಉಪ ಚುನಾವಣೆಯಲ್ಲಿನ ಸೋಲಿನ ಬಳಿಕ ಕೇಂದ್ರದ ಮೋದಿ ಸರ್ಕಾರ ಏಕಾಏಕಿ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಪ್ರತಿ ಲೀಟರ್ ಗೆ 5 ರೂಪಾಯಿ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ 10 ರೂ. ಕಡಿತ ಮಾಡಿದ್ದು ಬಾರೀ ಸುದ್ದಿಯಾಗಿತ್ತು. ಹಾಗೆಯೇ ಆ ಇಳಿಕೆಯನ್ನು 'ದೀಪಾವಳಿಯ ಬಂಪರ್ ಗಿಪ್ಟ್' 'ದೇಶದ ಜನರ ಕಷ್ಟಕ್ಕೆ ಸ್ಪಂದಿಸಿದ ಮೋದಿ ಸರ್ಕಾರ'... ಹಾಗೆ ಹೀಗೆ ಎಂದೆಲ್ಲಾ ವರ್ಣಮಯವಾಗಿ ವರ್ಣಿಸಿರುವ ಎಂಜಲುಕಾಸಿ ಮೋಧ್ಯಮಗಳು ಗಂಟೆಗಟ್ಟಲೆ ಕೊರೆದದ್ದನ್ನು, ಪುಟಗಟ್ಟಲೇ ಗೀಚಿದ್ದನ್ನು ನಾವು ನೀವೆಲ್ಲಾ ಕಂಡಿದ್ದೇವೆ. ಈ ವಿಚಾರಗಳನ್ನು ಅದೇಕೆ ಇಲ್ಲಿ ವರ್ಣಿಸುತ್ತಿದ್ದೆನೆಂದರೆ 'ಕಳೆದ ಹಲವು ತಿಂಗಳುಗಳಿಂದ ದೇಶದಲ್ಲಿ ಪ್ರತಿ ದಿನವೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಸಲಾಗುತ್ತಿತ್ತು. ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 56 ಬಾರಿ ಹಾಗೂ ಡೀಸೆಲ್ 51 ಬಾರಿ ಏರಿಕೆಯಾಗಿದೆ. ಹಾಗೆಯೇ ಈ ಲೇಖನ ಸಿದ್ದಪಡಿಸುವ (ಗುರುವಾರ, ನವೆಂಬರ್ 04) ಹಿಂದಿನ ಕೇವಲ ಏಳು ದಿನಗಳಲ್ಲಿ ಇಂಧನ ದರವನ್ನು ಬಾರೀ ಪ್ರಮಾಣದಲ್ಲಿ ಏರಿಕೆ ಮಾಡಲಾಗಿದ್ದು ಸತತವಾಗಿ ಪ್ರತಿದಿನ ಸರಾಸರಿ 35 ರಿಂದ 40 ಪೈಸೆ ಪ್ರತಿ ಲೀಟರ್‌ನಂತೆ ದರ ಏರಿಕೆ ಮಾಡಲಾಗಿತ್ತು. ಈ ಕೆಳಗೆ ಪ್ರಕಟಿಸಲಾಗಿರುವ ಆಕ್ಟೋಬರ್ 20ರ ನಂತರದ ದರ ಏರಿಕೆಯ ಕೋಷ್ಟಕ ವನ್ನು ಪರಿಶೀಲಿಸಿದರೆ 'ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ' ಮತ್ತು 'ಇಳಿಕೆಯೆಂಬ ನಾಟಕ'ದ ಅಸಲಿಯತ್ತು ತಿಳಿಯುತ್ತದೆ. ಅಕ್ಟೋಬರ್ 20 ರಂದು 0.37 ಪೈಸೆಗಳನ್ನು ಏರಿಸಲಾಗಿದ್ದರೆ ಕ್ರಮವಾಗಿ ಅಕ್ಟೋಬರ್.21 ರಂದು 0.37 ಪೈಸೆ, ಅಕ್ಟೋಬರ್ 22 ರಂದು 0.36 ಪೈಸೆ. ಅಕ್ಟೋಬರ್ 23 ರಂದು 0.37 ಪೈಸೆ. ಅಕ್ಟೋಬರ್ 24ರಂದು 0.37 ಪೈಸೆ. ಅಕ್ಟೋಬರ್ 27ರಂದು 0.36 ಪೈಸೆ. ಅಕ್ಟೋಬರ್ 28ರಂದು 0.37 ಪೈಸೆ. ಅಕ್ಟೋಬರ್ 29 ರಂದು 0.36 ಪೈಸೆ. ಅಕ್ಟೋಬರ್ 30 ರಂದು 0.37 ಪೈಸೆ. ಅಕ್ಟೋಬರ್ 31 ರಂದು 0.37 ಪೈಸೆ. ನವೆಂಬರ್‌ 01 ಕ್ಕೆ 0.46 ಪೈಸೆ. ನವೆಂಬರ್ 02ಕ್ಕೆ 0.38 ಪೈಸೆ ಏರಿಕೆ ಮಾಡಲಾಗಿತ್ತು. ಹಾಗೆಯೇ ಈ 14 ದಿನಗಳಲ್ಲಿ ಏರಿಕೆ ಮಾಡಿದ ಮೊತ್ತವೇ 4ರೂಪಾಯಿ 51ಪೈಸೆ ಮತ್ತು ಕಳೆದ 36 ದಿನಗಳಲ್ಲಿ ಏರಿಕೆ ಮಾಡಿರುವ ಮೊತ್ತ ಬರೋಬ್ಬರಿ 28 ರೂಪಾಯಿ ಹಾಗೂ ಇಳಿಕೆ ಮಾಡಿದ ಮೊತ್ತ ಕೇವಲ 5 ರೂಪಾಯಿ ಮಾತ್ರ. ಬಹುಶಃ ಭಾರತ ದೇಶದ ಜನರಿಗೆ ನೆನಪು ಕ್ಷಣಿಕ ಎಂಬ ಅರಿವು ಮೋದಿ ಸರ್ಕಾರಕ್ಕೆ ಇರುವ ಕಾರಣಕ್ಕಾಗಿ ಇಂತಹ ಹಗಲುವೇಷ ಮಾಡುತ್ತಿದೆಯೇ, ಆದ ಕಾರಣಕ್ಕಾಗಿಯೇ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ ಜನಸಾಮಾನ್ಯರಿಂದ ಸಾವಿರಾರು ರೂಪಾಯಿ ಕಸಿದುಕೊಂಡು ನಾಲ್ಕಾಣೆ ಭಿಕ್ಷೆ ಕೊಟ್ಟು ಅದನ್ನೇ ಮಹಾನ್ ಸಾಧನೆ ಎಂಬಂತೆ ಬಿಂಬಿಸಿಕೊಳ್ಳುತ್ತಾ ತನ್ನ ಬೆನ್ನನ್ನೇ ತಾನು ತಟ್ಟಿಕೊಳ್ಳುತ್ತಿದೆಯೇ ಎಂಬ ಅನುಮಾನ ಮೂಡುತ್ತಿದೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 120 ಡಾಲರ್ ಗಿಂತ ಹೆಚ್ಚಿದ್ದರೂ ದೇಶದಲ್ಲಿ ಡೀಸೆಲ್ ಬೆಲೆ ರೂ.47, ಪೆಟ್ರೋಲ್ ಬೆಲೆ ರೂ.75ರ ಗಡಿಯೊಳಗೆ ಇತ್ತು, ಹಾಗಾಗಿ ಅಗತ್ಯ ವಸ್ತುಗಳ ಬೆಲೆ ಕಡಿಮೆಯಿತ್ತು. 2014 ರಿಂದ ಈ ವರೆಗೆ ಕಚ್ಚಾತೈಲ ದರ ಸುಮಾರು 50 ಡಾಲರ್ ಆಸುಪಾಸಿನಲ್ಲಿದ್ದರೂ ಇದರ ಲಾಭ ಗ್ರಾಹಕರಿಗೆ ಸಿಗಲಿಲ್ಲ. ಕೇಂದ್ರದ ಬಿಜೆಪಿ ಸರ್ಕಾರ ಅಬಕಾರಿ ಸುಂಕ ಏರಿಕೆ ಮಾಡಿದ್ದ ಕಾರಣ ಪೆಟ್ರೋಲಿಯಂ ಉತ್ಪನ್ನಗಳ ಜೊತೆ, ಸಾಗಾಟ ವೆಚ್ಚ ಹಾಗೂ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗಿದೆ. ಕೇಂದ್ರದ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಡೀಸೆಲ್ ಮೇಲೆ ಕೇವಲ ರೂಪಾಯಿ.3.45 ಹಾಗೂ ಪೆಟ್ರೋಲ್ ಮೇಲೆ ಕೇವಲ ರೂಪಾಯಿ.9.20 ಅಬಕಾರಿ ಸುಂಕ ವಿಧಿಸಲಾಗಿತ್ತು. ಆದರೆ ನರೇಂದ್ರ ಮೋದಿಯವರ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಅಬಕಾರಿ ಸುಂಕ ಡೀಸೆಲ್ ಮೇಲೆ ಬರೋಬ್ಬರಿ ರೂಪಾಯಿ 31.84 ಹಾಗೂ ಪೆಟ್ರೋಲ್ ಮೇಲೆ ರೂಪಾಯಿ. 32.98 ಏರಿಸಲಾಗಿತ್ತು‌. ಇಷ್ಟಾದ ಮೇಲೂ ಇದೀಗ ಲೀಟರ್ ಪೆಟ್ರೋಲ್ ಮೇಲೆ ಐದು ರೂಪಾಯಿಯಂತಹ ಚಿಕ್ಕಾಸಿನ ಇಳಿಕೆಯ ನಾಟಕವಾಡುತ್ತಿರುವುದು ವಿಪರ್ಯಾಸವೇ ಸೈ! ಬಹುಶಃ ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೋದಿ ಸರ್ಕಾರದಂತಹ ಲೂಟಿಕೋರ ಸರ್ಕಾರ ಹಿಂದೆಂದೂ ಬಂದಿರಲಿಲ್ಲ ಎಂದರೆ ಅದು ಅತಿಶಯೋಕ್ತಿಯಾಗಲಾರದು.. ಏನಂತೀರಾ? ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ: ►► ನೀವು ಈ ಕೆಳಗಿನ ಲೇಖನಗಳನ್ನು ಓದಿಲ್ಲವೇ? ಅಗತ್ಯವಾಗಿ ಓದಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ. ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ? ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►► *ಸ್ವಯಂ ಘೋಷಿತ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಸ್ವಾತಂತ್ರ್ಯಾ ನಂತರ ಬರೋಬ್ಬರಿ ಮೂರು ಬಾರಿ ನಿಷೇಧಕ್ಕೊಳಗಾಗಲು ಕಾರಣಗಳೇನು?* ►► *ನೋಟುಬ್ಯಾನ್ ಮಾಡಿದ ನಂತರ ಪ್ರಧಾನಿ ಮೋದಿಯವರು, ಟೋಕಿಯೋದಲ್ಲಿ ಭಾರತದ ಜನರನ್ನು ಗೇಲಿಮಾಡಿ ಮಾಡಿದ ಭಾಷಣದ ಅಪರೂಪದ ವಿಡಿಯೋ.* ►►ಸಂಘಿಬಾನಿಗಳ ಆಡಳಿತದಲ್ಲಿ ಸಂವಿಧಾನ ಬದಲಾಗುತ್ತಾ? ಬದಲಾದರೆ ಏನೇನಾಗುತ್ತೆ ? ಮಿಸ್ ಮಾಡ್ದೆ ಈ ಲೇಖನ ಓದಿ.. ವಿಡಿಯೋ ನೋಡಿ! ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಸ್ವಾತಂತ್ರ ಹೋರಾಟವನ್ನು ಹತ್ತಿಕ್ಕಲು ಬ್ರಿಟೀಷರು, ಸಾವರ್ಕರ್ ರನ್ನು ದಾಳವಾಗಿ ಬಳಸಿದ್ದರೇ? ►►9 ಜನ್ಮದಲ್ಲಿ ಸ್ವರ್ಗಸುಖ ಸಿಗುತ್ತದೆ ಎಂದು ಗೌರಿಯನ್ನು ಕೊಲೆ ಮಾಡಿದ್ದ ಹಂತಕರು.. ತಾಲೀಬಾನ್, ಐಸಿಸ್ ಗಿಂತಲೂ ಅಸಹ್ಯವಾದ ಸಿದ್ದಾಂತವೇ ಕೊಲೆಗೆ ಕಾರಣ ►►ಸ್ವತಂತ್ರ ಭಾರತದ ಇತಿಹಾಸದಲ್ಲಿ ದಾಖಲೆಯಾಗುಳಿವ ಮೋದಿ ಸಾಧನೆಗಳು: ಮೋದಿ ವಿರೋಧಿಗಳು ಮತ್ತು ಬೆಂಬಲಿಗರು ತಿಳಿದುಕೊಳ್ಳಲೇ ಬೇಕಾದ ನಗ್ನಸತ್ಯಗಳು! ►►ಕಾಂಗ್ರೆಸ್‌ನಲ್ಲಿ ಪ್ರಮೋಷನ್‌ ಸಿಗಬೇಕಾದರೆ ಜೈಲಿಗೆ ಹೋಗಬೇಕು’ ಎಂದಿರುವ ಬಿಜೆಪಿ ನಾಯಕ ಸಿ.ಟಿ ರವಿಗೊಂದು ಬಹಿರಂಗ ಪತ್ರ ►►ಅಫ್ಘಾನಿಸ್ತಾನದ ಬೆಳವಣಿಗೆಗಳು ಸಾಬೀತುಪಡಿಸುತ್ತಿರುವುದು ಮೋದಿ ಸರ್ಕಾರದ ಸಿಎಎ ಕಾಯಿದೆಯ ದೂರದೃಷ್ಟಿಯನ್ನೋ ಅಥವಾ ಸಂಘೀಬಾನಿಗಳ ಧೂರ್ತತನವನ್ನೋ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ವಿದ್ಯುತ್ ತಿದ್ದುಪಡಿ ಮಸೂದೆ- 2021; ಕಾರ್ಪೊರೇಟ್ ಲಾಭ ಪ್ರಖರ – ರೈತ, ಕಾರ್ಮಿಕ ಬದುಕು ಬರ್ಬರ! ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ಜಿಎಸ್‌ಟಿ ಕಟ್ಟಬೇಡಿ’- ದೇಶದ ವರ್ತಕರಿಗೆ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕರೆ! ►►ಬುರ್ಖಾ, ಜನಿವಾರ, ಮೂಲಭೂತವಾದ, ಕೋಮುವಾದ ಮತ್ತು ಸಮಾನತಾವಾದ ►►ಪತ್ರಕರ್ತರೇ ಎಚ್ಚರ: ಮೋದಿ ಸರ್ಕಾರದ ವೈಫಲ್ಯಗಳ ವಿರುದ್ದ ಬರೆದರೆ ಐಟಿ ದಾಳಿ ನಡೆಯಲಿದೆ ಹುಷಾರ್! ►►ಆರ್ ಎಸ್ ಎಸ್ ಸಿದ್ದಾಂತವನ್ನು ಒಪ್ಪುವವರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯ ಇಲ್ಲ. ಬಿಜೆಪಿಗೆ ಹೆದರುವವರು ಪಕ್ಷದಿಂದ ಹೊರಟು ಹೋಗಬಹುದು! ►►ಅಂಬೇಡ್ಕರ್ ಸಂವಿಧಾನದ ವಿರೋಧಿಗಳು ಸಂವಿಧಾನಾತ್ಮಕ ಹುದ್ದೆಯಲ್ಲಿರುವುದು ದೇಶದ ಭವಿಷ್ಯಕ್ಕೆ ಬಹು ಅಪಾಯಕಾರಿ

Advertisement
Advertisement
Recent Posts
Advertisement