Advertisement

ಸಚಿವ ಶ್ರೀನಿವಾಸ ಪೂಜಾರಿಯವರೆ, ನೀವು ಇರುವುದು ಹಿಂದುಳಿದ ವರ್ಗಕ್ಕೆ ಅನ್ಯಾಯ ಮಾಡಲೆಂದೇ?

Advertisement

ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಇತ್ತೀಚೆಗೆ ನಡೆದ ಬಿಜೆಪಿ ಹಿಂದುಳಿದ ವರ್ಗಗಳ ಸಮಾವೇಶದಿಂದ ಹಿಂದುಳಿದ ವರ್ಗಕ್ಕಾದ ಲಾಭವಾದರೂ ಏನು? ನಿಜಕ್ಕೂ ಆಗಬೇಕಿದ್ದುದು ಏನು ಈ ಕುರಿತು ಚುಟುಕಾಗಿ ವಿಶ್ಲೇಶಿಸಿದ್ದಾರೆ ಜನಪರ ಬರಹಗಾರ್ತಿ ಚೈತ್ರಿಕಾ ಹರಗಿ. ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಬಿಜೆಪಿ ನಡೆಸಿದ 'ಹಿಂದುಳಿದ ವರ್ಗಗಳ ಸಮಾವೇಶ' ಆ ಪಕ್ಷದ ಮುಖ್ಯಸ್ಥರು ಹೇಳುವ ಪ್ರಕಾರ ಅದು ರಾಜಕೀಯ ಸಮಾವೇಶವಂತೆ. ಅಂದರೆ ಹಿಂದುಳಿದ ವರ್ಗಗಳ ರಾಜಕೀಯ ಪ್ರಾತಿನಿಧ್ಯದ ಕುರಿತು ಚರ್ಚಿಸುವ ಸಮಾವೇಶ! ಆದರೆ ಮುಖ್ಯ ಅತಿಥಿಗಳಾದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಮತ್ತು ಸಂಸದ ಅನಂತಕುಮಾರ ಹೆಗಡೆ ಅವರು ಮಾತನಾಡಿದ್ದು ಬೊಗಳೆ. ಇತ್ತ ಪ್ರಾತಿನಿಧ್ಯದ ಬಗ್ಗೆಯೂ ಅಲ್ಲ, ಅತ್ತ ಹಿಂದುಳಿದ ವರ್ಗದವರ ಸಮಸ್ಯೆ ಬಗ್ಗೆಯೂ ಅಲ್ಲ. ರಾಜಕೀಯ ಭಾಷಣ ಬಿಗಿದು ಕಾಶ್ಮೀರ, ರಾಮಮಂದಿರ ತೋರಿಸಿ ಕಾರು ಹತ್ತಿ ನಡೆದರು. ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಶಿರಸಿ ಸಿದ್ದಾಪುರ ಕ್ಷೇತ್ರದ ಬಗ್ಗೆ ಮಾತನಾಡಲು ಅನಂತಕುಮಾರ ಹೆಗಡೆ ಅವರಿಗೆ ನೈತಿಕತೆ ಇಲ್ಲ. ಮೇಲ್ವರ್ಗದ ವಿಶ್ವೇಶ್ವರ ಹೆಗಡೆ ಕಾಗೇರಿಗೆ 13 ವರ್ಷಗಳಿಂದ ಅಧಿಕಾರ ನೀಡಿದವರಿಗೆ ಈ ಕ್ಷೇತ್ರದಲ್ಲಿ ಮಾತನಾಡಲು ಮಾತುಗಳಿಲ್ಲ. ಹಾಗೆ ಅವರೆ ಹೇಳಿದ ಪ್ರಕಾರ ನೀರಿನ ಸಮಸ್ಯೆ, ಸಮುದಾಯ ಭವನ ಈ ಬಗ್ಗೆ ಮಾತನಾಡಬಾರದು ಅದರಾಚೆ ಹೋಗಬೇಕು ಎಂದರು. ಕಾರವಾರದಲ್ಲಿ ಪೋರ್ಟ್ ಕಾಂಪ್ಲೆಕ್ಸ್ ಮಾಡಿ ಉದ್ಯೋಗ ನೀಡುತ್ತೇನೆ ಎಂದ ಮೇಲೆ ಮುಂದಿನ ಬಾರಿ ಟಿಕೆಟ್ ಸಿಗುವುದಿಲ್ಲ ಎಂಬ ಖಾತ್ರಿ ಇದ್ದಿದ್ದರಿಂದ ಯಾರೊ ರಿಬ್ಬನ್ ಕಟ್ ಮಾಡ್ತಾರೆ ಎಂಬ ಬೇಸರ ವ್ಯಕ್ತಪಡಿಸಿದರು. ಆ ಉದ್ಯೋಗಗಳು ನಿಜವಾಗಿಯೂ ಉತ್ತರ ಕನ್ನಡದವರಿಗೆ ಸಿಗುವ ಯಾವ ಲಕ್ಷಣವೂ ಇಲ್ಲ. ಶ್ರೀನಿವಾಸ ಪೂಜಾರರು ಸುಳ್ಳುಗಳನ್ನೆ ಪೋಣಿಸಿ ಅಸಹ್ಯ ಹುಟ್ಟಿಸುವಷ್ಟು ಮಟ್ಟಿಗೆ ಭಾಷಣ ಬಿಗಿದರು. ನಿಜವಾಗಿಯೂ ನಮ್ಮ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಚರ್ಚಿಸುವ ಅಗತ್ಯ ಇದ್ದಿದ್ದು. ನಮ್ಮ ಹಿಂದುಳಿದ ವರ್ಗಗಳ ಸಮಸ್ಯೆ : 1. ಜಿಲ್ಲೆಯಲ್ಲಿ ಅದರಲ್ಲೂ ಸಿದ್ದಾಪುರದಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲ. ನಾವು ಹುಬ್ಬಳ್ಳಿ ಶಿವಮೊಗ್ಗ ಮಂಗಳೂರಿಗೆ ಓಡಬೇಕು. ದಾರಿ ಮಧ್ಯೆ ಹೋದ ಪ್ರಾಣಗಳಿಗೆ ಲೆಕ್ಕವಿಲ್ಲ 2. ಬಗರ್ ಹುಕುಂ ಜಾಗಗಳನ್ನು ಸ್ವಂತಕ್ಕೆ ಮಾಡಿಕೊಡುವ 4.83 ಲಕ್ಷ ಅರ್ಜಿಗಳ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ. ಕಾಗೋಡು ತಿಮ್ಮಪ್ಪ ಅವರನ್ನು ಬಿಟ್ಟರೆ ನಮಗೆ ಇನ್ನೊಬ್ಬ ನಾಯಕ ಈ ಬಗ್ಗೆ ಗಟ್ಟಿ ಧ್ವನಿಯೆತ್ತಿಲ್ಲ. ಈ ಅರ್ಜಿಗಳು ಜಾಸ್ತಿ ಹಿಂದುಳಿದ ವರ್ಗದವರದ್ದೆ. 3. ಹಿಂದುಳಿದವರೆ ಹೆಚ್ಚಾಗಿರುವ ಪ್ರದೇಶದಲ್ಲಿ ಶಾಲೆ ಕಾಲೇಜು ಮಕ್ಕಳಿಗೆ ಬಸ್ ವ್ಯವಸ್ಥೆ ಇಲ್ಲ. 4. ನಮ್ಮ ಒಬಿಸಿ ಪಿ.ಹೆಚ್.ಡಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ 4 ತಿಂಗಳಿಂದ ಬಿಡುಗಡೆ ಆಗಿಲ್ಲ . 5.ಮಠಗಳಿಗೆ ಸಿಮೆಂಟ್ ರಸ್ತೆಗಳಾಗಿವೆ. ಹಿಂದುಳಿದ ವರ್ಗದವರ ಇತರ ಜನರ ಊರಿಗೆ ಸರಿಯಾದ ರಸ್ತೆಗಳಿಲ್ಲ. 6. ನಮ್ಮ ಜನಪ್ರತಿನಿಧಿಗಳಿಬ್ಬರು ಬ್ರಾಹ್ಮಣರಾಗಿರುವುದರಿಂದ ಅವರುಗಳು ದೇವಸ್ಥಾನ ಮಠಗಳ ಕಾರ್ಯಕ್ರಮಗಳಲ್ಲಿ ಉಪಸ್ಥಿತರಿರುವಷ್ಟು ಹೊತ್ತು ಜನರ ಸಮಸ್ಯೆಗಳತ್ತ ಗಮನ ಕೊಡುವುದಿಲ್ಲ. ಚುನಾವಣೆ ಆದ ನಂತರ ಜನರತ್ತ ಮುಖ ಮಾಡುವುದಿಲ್ಲ. ಇದಕ್ಕೆ ಪರಿಹಾರ ಏನು ? ಸಚಿವ ಶ್ರೀನಿವಾಸ ಪೂಜಾರಿಯವರೆ, ತಮ್ಮ ಇಡೀ ಭಾಷಣದಲ್ಲಿ ಒಂದಾದರೂ ಸತ್ಯ ಹೇಳಿದ್ದರೆ ಅಲ್ಪವಾದರೂ ಖುಷಿಯಾಗುತ್ತಿತ್ತು. ನಿಮ್ಮಂತಹ ನಾಯಕರು ಹಿಂದುಳಿದವರಿಗೆ ಅನ್ಯಾಯ ಮಾಡಲೆಂದೆ ಇದ್ದೀರಿ ಅನಿಸಿತು. ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ: ►► ನೀವು ಈ ಕೆಳಗಿನ ಲೇಖನಗಳನ್ನು ಓದಿಲ್ಲವೇ? ಅಗತ್ಯವಾಗಿ ಓದಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ. ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ? ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►► *ಸ್ವಯಂ ಘೋಷಿತ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಸ್ವಾತಂತ್ರ್ಯಾ ನಂತರ ಬರೋಬ್ಬರಿ ಮೂರು ಬಾರಿ ನಿಷೇಧಕ್ಕೊಳಗಾಗಲು ಕಾರಣಗಳೇನು?* ►► *ನೋಟುಬ್ಯಾನ್ ಮಾಡಿದ ನಂತರ ಪ್ರಧಾನಿ ಮೋದಿಯವರು, ಟೋಕಿಯೋದಲ್ಲಿ ಭಾರತದ ಜನರನ್ನು ಗೇಲಿಮಾಡಿ ಮಾಡಿದ ಭಾಷಣದ ಅಪರೂಪದ ವಿಡಿಯೋ.* ►►ಸಂಘಿಬಾನಿಗಳ ಆಡಳಿತದಲ್ಲಿ ಸಂವಿಧಾನ ಬದಲಾಗುತ್ತಾ? ಬದಲಾದರೆ ಏನೇನಾಗುತ್ತೆ ? ಮಿಸ್ ಮಾಡ್ದೆ ಈ ಲೇಖನ ಓದಿ.. ವಿಡಿಯೋ ನೋಡಿ! ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಸ್ವಾತಂತ್ರ ಹೋರಾಟವನ್ನು ಹತ್ತಿಕ್ಕಲು ಬ್ರಿಟೀಷರು, ಸಾವರ್ಕರ್ ರನ್ನು ದಾಳವಾಗಿ ಬಳಸಿದ್ದರೇ? ►►9 ಜನ್ಮದಲ್ಲಿ ಸ್ವರ್ಗಸುಖ ಸಿಗುತ್ತದೆ ಎಂದು ಗೌರಿಯನ್ನು ಕೊಲೆ ಮಾಡಿದ್ದ ಹಂತಕರು.. ತಾಲೀಬಾನ್, ಐಸಿಸ್ ಗಿಂತಲೂ ಅಸಹ್ಯವಾದ ಸಿದ್ದಾಂತವೇ ಕೊಲೆಗೆ ಕಾರಣ ►►ಸ್ವತಂತ್ರ ಭಾರತದ ಇತಿಹಾಸದಲ್ಲಿ ದಾಖಲೆಯಾಗುಳಿವ ಮೋದಿ ಸಾಧನೆಗಳು: ಮೋದಿ ವಿರೋಧಿಗಳು ಮತ್ತು ಬೆಂಬಲಿಗರು ತಿಳಿದುಕೊಳ್ಳಲೇ ಬೇಕಾದ ನಗ್ನಸತ್ಯಗಳು! ►►ಕಾಂಗ್ರೆಸ್‌ನಲ್ಲಿ ಪ್ರಮೋಷನ್‌ ಸಿಗಬೇಕಾದರೆ ಜೈಲಿಗೆ ಹೋಗಬೇಕು’ ಎಂದಿರುವ ಬಿಜೆಪಿ ನಾಯಕ ಸಿ.ಟಿ ರವಿಗೊಂದು ಬಹಿರಂಗ ಪತ್ರ ►►ಅಫ್ಘಾನಿಸ್ತಾನದ ಬೆಳವಣಿಗೆಗಳು ಸಾಬೀತುಪಡಿಸುತ್ತಿರುವುದು ಮೋದಿ ಸರ್ಕಾರದ ಸಿಎಎ ಕಾಯಿದೆಯ ದೂರದೃಷ್ಟಿಯನ್ನೋ ಅಥವಾ ಸಂಘೀಬಾನಿಗಳ ಧೂರ್ತತನವನ್ನೋ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ವಿದ್ಯುತ್ ತಿದ್ದುಪಡಿ ಮಸೂದೆ- 2021; ಕಾರ್ಪೊರೇಟ್ ಲಾಭ ಪ್ರಖರ – ರೈತ, ಕಾರ್ಮಿಕ ಬದುಕು ಬರ್ಬರ! ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ಜಿಎಸ್‌ಟಿ ಕಟ್ಟಬೇಡಿ’- ದೇಶದ ವರ್ತಕರಿಗೆ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕರೆ! ►►ಬುರ್ಖಾ, ಜನಿವಾರ, ಮೂಲಭೂತವಾದ, ಕೋಮುವಾದ ಮತ್ತು ಸಮಾನತಾವಾದ ►►ಪತ್ರಕರ್ತರೇ ಎಚ್ಚರ: ಮೋದಿ ಸರ್ಕಾರದ ವೈಫಲ್ಯಗಳ ವಿರುದ್ದ ಬರೆದರೆ ಐಟಿ ದಾಳಿ ನಡೆಯಲಿದೆ ಹುಷಾರ್! ►►ಆರ್ ಎಸ್ ಎಸ್ ಸಿದ್ದಾಂತವನ್ನು ಒಪ್ಪುವವರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯ ಇಲ್ಲ. ಬಿಜೆಪಿಗೆ ಹೆದರುವವರು ಪಕ್ಷದಿಂದ ಹೊರಟು ಹೋಗಬಹುದು! ►►ಅಂಬೇಡ್ಕರ್ ಸಂವಿಧಾನದ ವಿರೋಧಿಗಳು ಸಂವಿಧಾನಾತ್ಮಕ ಹುದ್ದೆಯಲ್ಲಿರುವುದು ದೇಶದ ಭವಿಷ್ಯಕ್ಕೆ ಬಹು ಅಪಾಯಕಾರಿ

Advertisement
Advertisement
Recent Posts
Advertisement