Advertisement

ಈ ದೇಶವನ್ನಾಳಿದ 15 ಪ್ರಧಾನಿಗಳಲ್ಲಿ ಮೂವರು ನೆಹರೂ ಕುಟುಂಬದವರು: ಇದು ಕುಟುಂಬ ರಾಜಕಾರಣವೇ?

Advertisement

'ನೆಹರೂ ಕುಟುಂಬ ಈ ದೇಶದಲ್ಲಿ ವಂಶಪಾರಂಪರ್ಯ ಆಡಳಿತ ನಡೆಸುತ್ತಿದೆ. ಕಾಂಗ್ರೆಸ್ ಪಕ್ಷದ ಕುಟುಂಬ ರಾಜಕಾರಣವನ್ನು ಕೊನೆಗೊಳಿಸುವುದೇ ಬಿಜೆಪಿಯ ಅಂತಿಮ ಗುರಿಯಾಗಿದೆ' ಎಂದು ಬಿಜೆಪಿ ನಾಯಕರುಗಳು ಮತ್ತದರ ದ್ವೇಷಭಕ್ತ ಹಿಂಬಾಲಕರುಗಳು ಹೋದಲ್ಲಿ ಬಂದಲ್ಲೆಲ್ಲಾ ಹೇಳುವುದನ್ನು ನೀವು ಕೇಳಿರುತ್ತೀರಿ.. ಹಾಗಾದರೆ ಇದು ನಿಜವೇ? ಖಂಡಿತವಾಗಿಯೂ ಇದು ನಿಜವಲ್ಲ. ಇದು ನೂರಕ್ಕೆ ನೂರು ಸುಳ್ಳು ಮಾಹಿತಿಯಾಗಿದೆ. ಆದರೆ ಪ್ರಜ್ಞಾವಂತರಾದ ನಾವು ನಿವ್ಯಾರೂ ಆ ಕುರಿತು ವಿಮರ್ಶಿಸುವ, ಸತ್ಯವನ್ನು ಅರಿಯುವ ಅಥವಾ ಇತರರಿಗೆ ಆ ಕುರಿತು ಸತ್ಯವನ್ನು ತಿಳಿಸುವ ಪ್ರಯತ್ನ ನಡೆಸಿಲ್ಲವಾದ ಕಾರಣಕ್ಕಾಗಿ ಬಿಜೆಪಿ ಪಕ್ಷವು ತಾನು ಹರಡುವ ಸುಳ್ಳನ್ನೇ ನಿಜವೆಂಬಂತೆ ಜನಮಾನಸದಲ್ಲಿ ಬಿಂಬಿಸುವಲ್ಲಿ ಯಶಸ್ವಿಯಾಗಿದೆ ಎಂದರೆ ತಪ್ಪಾಗಲಾರದು. ಹಾಗಾದರೆ ಅದು ಸುಳ್ಳಾದರೆ ನಿಜ ಏನು? ನಿಜ ಏನೆಂದರೆ... ಸ್ವಾತಂತ್ಯಾ ನಂತರ ಈ ದೇಶದಲ್ಲಿ ನೆಹರೂ ಆದಿಯಾಗಿ ಈಗಿನ ಪ್ರಧಾನಿ ನರೇಂದ್ರ ಮೋದಿಯವರೂ ಸೇರಿದಂತೆ ಈವರೆಗೆ ಒಟ್ಟು 15 ಮಂದಿ ಪ್ರಧಾನಿಗಳಾಗಿ ದೇಶವನ್ನಾಳಿದ್ದಾರೆ. ಹಾಗೆಯೇ, ನೆಹರೂ ಕುಟುಂಬದಿಂದ ಈವರೆಗೆ ಪ್ರಧಾನಿಯಾಗಿರುವವರು ಕೇವಲ ಮೂರೇ ಮೂರು ಮಂದಿ ಮಾತ್ರವೇ ಆಗಿದ್ದಾರೆ. ಅದರಲ್ಲಿ ಮೊದಲನೆಯವರು ಜವಾಹರಲಾಲ್ ನೆಹರೂರವರಾದರೆ (ಪ್ರಧಾನಿ ಅವಧಿ: 15 ಆಗಸ್ಟ್ 1947 ರಿಂದ 27 ಮೇ 1964 ರ ತನಕ), ಎರಡನೆಯವರು ಇಂದಿರಾ ಗಾಂಧಿ (ಪ್ರಧಾನಿ ಅವಧಿ: 4 ಮಾರ್ಚ್ 1967 ರಿಂದ 24 ಮಾರ್ಚ್ 1977ರ ವರೆಗೆ ಮತ್ತು 14 ಜನವರಿ 1980 ರಿಂದ 31 ಅಕ್ಟೋಬರ್ 1984ರ ತನಕ) ಹಾಗೂ ಮೂರನೆಯವರು ರಾಜೀವ್ ಗಾಂಧಿಯವರಾಗಿದ್ದಾರೆ(ಪ್ರಧಾನಿ ಅವಧಿ: 31 ಅಕ್ಟೋಬರ್ 1984 ರಿಂದ 2 ಡಿಸೆಂಬರ್ 1989ರ ವರೆಗೆ). ಇಂದಿರಾ ಗಾಂಧಿಯವರಂತೂ ನೆಹರೂ ಆಳ್ವಿಕೆಯ ಬೆನ್ನಿಗೇ ಪ್ರಧಾನಿಯಾದವರಲ್ಲ. ಲಾಲ್ ಬಹದ್ದೂರ್ ಶಾಸ್ತ್ರಿ, ಗುಲ್ಜಾರಿ ಲಾಲ್ ನಂದಾರವರುಗಳು ಪ್ರಧಾನಿಯಾದ ನಂತರವಷ್ಟೇ ಅನಿವಾರ್ಯ ಸಂಧರ್ಭದಲ್ಲಿ ಪ್ರಧಾನಿಯಾಗಿ ಆಯ್ಕೆಯಾದವರು. ಹಾಗೆಯೇ ಸ್ವಾತಂತ್ರ್ಯಾ ನಂತರ ಬೇರೆಬೇರೆ ಪಕ್ಷಗಳಿಂದ ಪ್ರಧಾನಿಯಾದವರು ಮೊರಾರ್ಜಿ ದೇಸಾಯಿ(ಪ್ರಧಾನಿ ಅವಧಿ: 24 ಮಾರ್ಚ್ 1977 ರಿಂದ 28 ಜುಲೈ 1979 ), ಚರಣ್ ಸಿಂಗ್(ಪ್ರಧಾನಿ ಅವಧಿ: 28 ಜುಲೈ 1979 ರಿಂದ 14 ಜನವರಿ 1980ರ ವರೆಗೆ ), ವಿ.ಪಿ.ಸಿಂಗ್ (ಪ್ರಧಾನಿ ಅವಧಿ: 2 ಡಿಸೆಂಬರ್ 1989 ರಿಂದ 10 ನವೆಂಬರ್ 1990), ಚಂದ್ರಶೇಖರ್ (ಪ್ರಧಾನಿ ಅವಧಿ: 10ನವೆಂಬರ್ 1990 ರಿಂದ 21 ಜೂನ್ 1991), ಎಚ್.ಡಿ.ದೇವೇಗೌಡ(ಪ್ರಧಾನಿ ಅವಧಿ: 1 ಜೂನ್ 1996 ರಿಂದ 21 ಎಪ್ರಿಲ್ 1997ರ ವರೆಗೆ), ಐ.ಕೆ.ಗುಜ್ರಾಲ್ (ಪ್ರಧಾನಿ ಅವಧಿ: 21 ಎಪ್ರಿಲ್ 1997 ರಿಂದ 19 ಮಾರ್ಚ್ 1998ರ ವರೆಗೆ), ಅಟಲ್ ಬಿಹಾರಿ ವಾಜಪೇಯಿ (ಪ್ರಧಾನಿ ಅವಧಿ: 16 ಮೇ 1996 ರಿಂದ 1 ಜೂನ್ 1996ರ ವರೆಗೆ ಮತ್ತು 10 ಆಕ್ಟೋಬರ್ 1999 ರಿಂದ 22 ಮೇ 2004 ರ ವರೆಗೆ ) ಹಾಗೂ ಈಗಿನ ಪ್ರಧಾನಿ ನರೇಂದ್ರ ಮೋದಿ ಯವರಾಗಿದ್ದಾರೆ. ( ಪ್ರಧಾನಿ ಅವಧಿ: 26 ಮೇ 2914 ರಿಂದ ಇಂದಿನ ತನಕವೂ... ) ಹೀಗೆ ಪ್ರಧಾನಿಗಳಾದ ಈ 8 ಮಂದಿ ಆಡಳಿತ ನಡೆಸಿರುವ ಅವಧಿಯೇ ಬರೋಬ್ಬರಿ 20 ವರ್ಷಗಳು. ಅದೇ ರೀತಿಯಲ್ಲಿ ಈ ಮೊದಲೇ ವಿವರಿಸಿದಂತೆ ಕಾಂಗ್ರೆಸ್‌ ಪಕ್ಷದಿಂದ ಚಾಚಾ ನೆಹರೂ, ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಹೊರತುಪಡಿಸಿದರೆ ಲಾಲ್ ಬಹದ್ದೂರ್ ಶಾಸ್ತ್ರಿ (ಪ್ರಧಾನಿ ಅವಧಿ: 9 ಜೂನ್ 1964 ರಿಂದ 11 ಜನವರಿ 1966ರ ತನಕ), ಗುಲ್ಜಾರಿ ಲಾಲ್ ನಂದಾ ( ಪ್ರಧಾನಿ ಅವಧಿ: 27 ಮೇ 1964 ರಿಂದ 9 ಜೂನ್ 1964 ಮತ್ತು 11 ಜನವರಿ 1966 ರಿಂದ 24 ಜನವರಿ 1966 ರ ತನಕ), ಪಿ.ವಿ.ನರಸಿಂಹ ರಾವ್ (ಪ್ರಧಾನಿ ಅವಧಿ: 21 ಜೂನ್ 1991 ರಿಂದ 16 ಮೇ 1996 ರ ತನಕ) ಹಾಗೂ ಡಾ. ಮನಮೋಹನ್ ಸಿಂಗ್ (ಪ್ರಧಾನಿ ಅವಧಿ: 22 ಮೇ 2004 ರಿಂದ 26 ಮೇ 2014ರ ತನಕ ) ಸೇರಿ ಒಟ್ಟು ನಾಲ್ಕು ಮಂದಿ ನೆಹರೂ ಕುಟುಂಬದವರಲ್ಲದ ನಾಯಕರುಗಳು ಪ್ರಧಾನಿಗಳಾಗಿದ್ದಾರೆ. ಈ 4 ನಾಯಕರುಗಳು ದೇಶವನ್ನು ಆಳಿರುವ ಅವಧಿ ಸುಮಾರು 17 ವರ್ಷ. ವಿಶೇಷವೇನೆಂದರೆ, ನೆಹರೂ ಕುಟುಂಬಿಕರಲ್ಲದ, ಈ ಮೇಲೆ ಹೆಸರಿಸಿದ 4 ಕಾಂಗ್ರೆಸ್ ಪ್ರಧಾನಿಗಳು ಸುಮಾರು 17 ವರ್ಷಗಳ ಕಾಲ ಈ ದೇಶಕ್ಕೆ ಸುಭದ್ರವಾದ, ಜನಪರವಾದ ಸರ್ಕಾರವನ್ನು ನೀಡಿದ್ದರೆ, ಬೇರೆಬೇರೆ ಪಕ್ಷಗಳ 8 ಪ್ರಧಾನಿಗಳು 20 ವರ್ಷಗಳ ಆಳ್ವಿಕೆ ಮಾಡಿದ್ದರಾದರೂ ಕೂಡಾ ಸ್ಥಿರ ಸರ್ಕಾರವನ್ನು ನೀಡಿರಲಿಲ್ಲ. ಕೇವಲ ಒಂದೇ ಒಂದು ಅವಧಿಗೆ ಅಸ್ಥಿರ ಸರ್ಕಾರವೊಂದು ಆಡಳಿತ ನಡೆಸುವಂತಾದರೂ ಕೂಡ ಆ ದೇಶ ಇಪ್ಪತ್ತು ವರ್ಷ ಹಿಂದಕ್ಕೆ ಹೋದಂತೆ ಎಂಬುವುದು ಆರ್ಥಿಕ ತಜ್ಞರ ಅಭಿಮತವಾಗಿದೆ... ಅದಿರಲಿ! ಈ ದೇಶದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಆಡಳಿತ ನಡೆಸಲು ನೀಡಿದ ಅವಕಾಶಕ್ಕಿಂತಲೂ ಹೆಚ್ಚಿನ ಅವಕಾಶವನ್ನು ಕಾಂಗ್ರೆಸೇತರ ಪಕ್ಷಗಳ 8 ಪ್ರಧಾನಿಗಳಿಗೆ ನೀಡಿದ್ದಾರಾದರೂ ಕೂಡ ಆ ಅಧಿಕಾರವನ್ನು ಉಳಿಸಿಕೊಳ್ಳುವಲ್ಲಿ ಅವರುಗಳು ವಿಫಲರಾಗಿದ್ದರು. ಆ ಸಮಯದಲ್ಲಿ ತಮ್ಮ ತಮ್ಮ ಪಕ್ಷಗಳ ಒಳಜಗಳ, ಕುಟಿಲ ತಂತ್ರಗಾರಿಕೆಗಳಿಂದ ಸ್ಥಿರ ಸರ್ಕಾರವನ್ನು ನೀಡಲಾಗದೆ ಪತನಗೊಂಡ ಕಾಂಗ್ರೆಸೇತರ ಪಕ್ಷಗಳು ಕಾಂಗ್ರೆಸ್ ಪಕ್ಷವನ್ನು ತಮ್ಮ ಅದಕ್ಷತೆಗೆ ಹೊಣೆ ಮಾಡುತ್ತಿರುವುದು ವಿಪರ್ಯಾಸವೇ ಸೈ. ಹೀಗಿದ್ದ ಮೇಲೂ ಕಾಂಗ್ರೆಸ್ ಪಕ್ಷ ಅದು ಹೇಗೆ ವಂಶಪಾರಂಪರ್ಯ ಆಡಳಿತ ನಡೆಸುತ್ತಿರುವ ಪಕ್ಷವಾಗುತ್ತದೆ? ಸುಳ್ಳು ವದಂತಿ ಹರಡುತ್ತಿರುವ ಬಿಜೆಪಿಗರಿಗೆ ಸತ್ಯವನ್ನು ಬಿಡಿಸಿ ಹೇಳುವವರು ಯಾರು? ಮತದಾರರೇಕೆ ಕೈಬೆರಳ ತುದಿಯಲ್ಲಿ ದೊರಕುವ ಈ ಸತ್ಯಾಂಶಗಳನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡುತ್ತಿಲ್ಲ? ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ: ►► ನೀವು ಈ ಕೆಳಗಿನ ಲೇಖನಗಳನ್ನು ಓದಿಲ್ಲವೇ? ಅಗತ್ಯವಾಗಿ ಓದಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ. ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ? ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►► *ಸ್ವಯಂ ಘೋಷಿತ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಸ್ವಾತಂತ್ರ್ಯಾ ನಂತರ ಬರೋಬ್ಬರಿ ಮೂರು ಬಾರಿ ನಿಷೇಧಕ್ಕೊಳಗಾಗಲು ಕಾರಣಗಳೇನು?* ►► *ನೋಟುಬ್ಯಾನ್ ಮಾಡಿದ ನಂತರ ಪ್ರಧಾನಿ ಮೋದಿಯವರು, ಟೋಕಿಯೋದಲ್ಲಿ ಭಾರತದ ಜನರನ್ನು ಗೇಲಿಮಾಡಿ ಮಾಡಿದ ಭಾಷಣದ ಅಪರೂಪದ ವಿಡಿಯೋ.* ►►ಸಂಘಿಬಾನಿಗಳ ಆಡಳಿತದಲ್ಲಿ ಸಂವಿಧಾನ ಬದಲಾಗುತ್ತಾ? ಬದಲಾದರೆ ಏನೇನಾಗುತ್ತೆ ? ಮಿಸ್ ಮಾಡ್ದೆ ಈ ಲೇಖನ ಓದಿ.. ವಿಡಿಯೋ ನೋಡಿ! ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಸ್ವಾತಂತ್ರ ಹೋರಾಟವನ್ನು ಹತ್ತಿಕ್ಕಲು ಬ್ರಿಟೀಷರು, ಸಾವರ್ಕರ್ ರನ್ನು ದಾಳವಾಗಿ ಬಳಸಿದ್ದರೇ? ►►9 ಜನ್ಮದಲ್ಲಿ ಸ್ವರ್ಗಸುಖ ಸಿಗುತ್ತದೆ ಎಂದು ಗೌರಿಯನ್ನು ಕೊಲೆ ಮಾಡಿದ್ದ ಹಂತಕರು.. ತಾಲೀಬಾನ್, ಐಸಿಸ್ ಗಿಂತಲೂ ಅಸಹ್ಯವಾದ ಸಿದ್ದಾಂತವೇ ಕೊಲೆಗೆ ಕಾರಣ ►►ಸ್ವತಂತ್ರ ಭಾರತದ ಇತಿಹಾಸದಲ್ಲಿ ದಾಖಲೆಯಾಗುಳಿವ ಮೋದಿ ಸಾಧನೆಗಳು: ಮೋದಿ ವಿರೋಧಿಗಳು ಮತ್ತು ಬೆಂಬಲಿಗರು ತಿಳಿದುಕೊಳ್ಳಲೇ ಬೇಕಾದ ನಗ್ನಸತ್ಯಗಳು! ►►ಕಾಂಗ್ರೆಸ್‌ನಲ್ಲಿ ಪ್ರಮೋಷನ್‌ ಸಿಗಬೇಕಾದರೆ ಜೈಲಿಗೆ ಹೋಗಬೇಕು’ ಎಂದಿರುವ ಬಿಜೆಪಿ ನಾಯಕ ಸಿ.ಟಿ ರವಿಗೊಂದು ಬಹಿರಂಗ ಪತ್ರ ►►ಅಫ್ಘಾನಿಸ್ತಾನದ ಬೆಳವಣಿಗೆಗಳು ಸಾಬೀತುಪಡಿಸುತ್ತಿರುವುದು ಮೋದಿ ಸರ್ಕಾರದ ಸಿಎಎ ಕಾಯಿದೆಯ ದೂರದೃಷ್ಟಿಯನ್ನೋ ಅಥವಾ ಸಂಘೀಬಾನಿಗಳ ಧೂರ್ತತನವನ್ನೋ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ವಿದ್ಯುತ್ ತಿದ್ದುಪಡಿ ಮಸೂದೆ- 2021; ಕಾರ್ಪೊರೇಟ್ ಲಾಭ ಪ್ರಖರ – ರೈತ, ಕಾರ್ಮಿಕ ಬದುಕು ಬರ್ಬರ! ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ಜಿಎಸ್‌ಟಿ ಕಟ್ಟಬೇಡಿ’- ದೇಶದ ವರ್ತಕರಿಗೆ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕರೆ! ►►ಬುರ್ಖಾ, ಜನಿವಾರ, ಮೂಲಭೂತವಾದ, ಕೋಮುವಾದ ಮತ್ತು ಸಮಾನತಾವಾದ ►►ಪತ್ರಕರ್ತರೇ ಎಚ್ಚರ: ಮೋದಿ ಸರ್ಕಾರದ ವೈಫಲ್ಯಗಳ ವಿರುದ್ದ ಬರೆದರೆ ಐಟಿ ದಾಳಿ ನಡೆಯಲಿದೆ ಹುಷಾರ್! ►►ಆರ್ ಎಸ್ ಎಸ್ ಸಿದ್ದಾಂತವನ್ನು ಒಪ್ಪುವವರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯ ಇಲ್ಲ. ಬಿಜೆಪಿಗೆ ಹೆದರುವವರು ಪಕ್ಷದಿಂದ ಹೊರಟು ಹೋಗಬಹುದು! ►►ಅಂಬೇಡ್ಕರ್ ಸಂವಿಧಾನದ ವಿರೋಧಿಗಳು ಸಂವಿಧಾನಾತ್ಮಕ ಹುದ್ದೆಯಲ್ಲಿರುವುದು ದೇಶದ ಭವಿಷ್ಯಕ್ಕೆ ಬಹು ಅಪಾಯಕಾರಿ

Advertisement
Advertisement
Recent Posts
Advertisement