Advertisement

ಪೆಟ್ರೋಲ್ ಡೀಸೆಲ್ ಬೆಲೆ ಇಳಿಕೆ ಕಂಡಂತೆಯೇ ಗ್ಯಾಸ್, ಆಹಾರ ಧಾನ್ಯ, ಖಾದ್ಯತೈಲ ಬೆಲೆ ಇಳಿಕೆ ಆಗಬೇಕೆ?- ಬಿಜೆಪಿಯನ್ನು ಸೋಲಿಸುತ್ತಲೇ ಇರಿ : ಸಿದ್ದರಾಮಯ್ಯ

Advertisement

ದೇಶದಾದ್ಯಂತ ಉಪಚುನಾವಣೆಗಳಲ್ಲಿ ಬಿಜೆಪಿ ಸೋಲು ಕಂಡಿರುವ ಕಾರಣಕ್ಕಾಗಿ ಶಾಕ್ ಗೊಳಗಾಗಿರುವ ಮೋದಿ ಸರ್ಕಾರ ಮತ್ತು ರಾಜ್ಯದ ಬೊಮ್ಮಾಯಿ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಇಳಿಕೆ ಘೋಷಿಸಿರುವ ಹಿನ್ನಲೆಯಲ್ಲಿ ಸಾವಿರ ರೂಪಾಯಿಯ ಗಡಿ ದಾಟಿರುವ ಅಡುಗೆ ಅನಿಲ, ಆಹಾರ ಧಾನ್ಯ, ಖಾದ್ಯತೈಲ ಬೆಲೆಗಳು ಕೂಡ ಇಳಿಕೆ ಕಾಣಲು ಬಿಜೆಪಿಯನ್ನು ನಿರಂತರವಾಗಿ ಸೋಲಿಸುತ್ತಲೇ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸರಣಿ ಟ್ವೀಟ್ ಮಾಡುವ ಮೂಲಕ ಕಿಡಿ ಕಾರಿದ್ದಾರೆ. ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಆಡಳಿತದ ಕಾಲದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್‌ಗೆ 125 ಡಾಲರ್ ಏರಿದ್ದಾಗ ಪೆಟ್ರೋಲ್ ಬೆಲೆ 65 ರೂಪಾಯಿಗಳಾಗಿತ್ತು. ಆದರೆ ಬಿಜೆಪಿ ಸರ್ಕಾರದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್‌‌ಗೆ 82 ಡಾಲರ್ ಇಳಿದಿದ್ದಾಗ ಪೆಟ್ರೋಲ್ ಬೆಲೆ 100 ರೂಪಾಯಿಗೆ ಏರಿಸಿದ್ದು ಮಹಾನ್ ಸಾಧನೆಯಾಗಿದೆ ಎಂದವರು ವ್ಯಂಗ್ಯವಾಡಿದ್ದಾರೆ. ಚುನಾವಣೆಯಲ್ಲಿ ಮತದಾರರು ಬಿಜೆಪಿ ಸೋಲಿಸಿದರೆ ಪೆಟ್ರೋಲ್ –ಡೀಸೆಲ್ ಬೆಲೆ ಇಳಿಯುತ್ತದೆ ಎನ್ನುವ ಪಾಠವನ್ನು ಹೇಳಿಕೊಟ್ಟ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ಇದು ಪ್ರಧಾನಿಗಳು ನೀಡಿದ ದೀಪಾವಳಿ ಕೊಡುಗೆ ಅಲ್ಲ, ಇದು ದೇಶದಾದ್ಯಂತ ನಡೆದ ಉಪಚುನಾವಣೆಗಳ ಫಲಿತಾಂಶದ ಕೊಡುಗೆ ಎಂದವರು ಹೇಳಿದ್ದಾರೆ. ಅಡುಗೆ ಅನಿಲ ಬೆಲೆ ಸಾವಿರ ರೂಪಾಯಿ ತಲುಪಿದೆ, ಆಹಾರ ಧಾನ್ಯ, ಖಾದ್ಯತೈಲದ ಬೆಲೆ ಏರುತ್ತಲೇ ಇದೆ. ಈ ಬೆಲೆಗಳು ಕೂಡಾ ಇಳಿಯಬೇಕಾದರೆ ಬಿಜೆಪಿಯನ್ನು ಇನ್ನಷ್ಟು ಚುನಾವಣೆಗಳಲ್ಲಿ ಮತದಾರರು ಸೋಲಿಸುತ್ತಲೇ ಇರಬೇಕು ಎಂದು ಹೇಳಿದರು. ಸದ್ಯದಲ್ಲಿಯೇ ನಮ್ಮ ರಾಜ್ಯದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಗಳಿಗೆ ಹಾಗೂ ಬೆಂಗಳೂರು ಮಹಾನಗರಪಾಲಿಕೆಗೆ ಚುನಾವಣೆಗಳು ನಡೆಯಲಿವೆ. ನರೇಂದ್ರ ಮೋದಿ ಅವರು ಹೇಳಿಕೊಟ್ಟಿರುವ ಪಾಠವನ್ನು ಮತದಾರರ ನೆನಪಲ್ಲಿಟ್ಟು ಕೊಂಡು ಮತದಾನ ನಡೆಸಬೇಕು ಎಂದವರು ಮತದಾರರಲ್ಲಿ ವಿನಂತಿಸಿದ್ದಾರೆ. ಬೆಲೆ ಏರಿಕೆ, ಬಿಜೆಪಿ ನಾಯಕರುಗಳ ಅನಾಚಾರ, ಭ್ರಷ್ಟಾಚಾರ, ಆಡಳಿತ ವೈಫಲ್ಯಗಳ ವಿರುದ್ದ ಸದಾ ಹೋರಾಡುತ್ತಲೇ ಇರುವ ಸಿದ್ದರಾಮಯ್ಯ ನವರು ಸೆಪ್ಟೆಂಬರ್ 13 ರಂದು ನೀಡಿದ್ದ ಹೇಳಿಕೆಯ ಪೂರ್ಣಪಾಠ: ಬೇರೆ ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್‌ ಬೆಲೆ ಎಷ್ಟಿದೆ ನಮಗೆ ಮುಖ್ಯವಲ್ಲ, ನಮ್ಮ ರಾಜ್ಯದ ಜನರಿಗೆ ಅನುಕೂಲವಾಗಬೇಕು, ಹಾಗಾಗಿ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯನ್ನು ರಾಜ್ಯ ಸರ್ಕಾರ ಕಡಿತ ಮಾಡಬೇಕು ಎಂದು ಆಗ್ರಹಿಸುತ್ತೇನೆ. ಕೇಂದ್ರದಲ್ಲಿ ಮನಮೋಹನ್ ಸಿಂಗ್ ಅವರ ನೇತೃತ್ವದ ಯು.ಪಿ.ಎ ಸರ್ಕಾರವಿದ್ದಾಗ ಗ್ಯಾಸ್ ಬೆಲೆ ರೂ.414 ಇತ್ತು, ಇಂದು ಗ್ಯಾಸ್ ಬೆಲೆ ರೂ.980 ಆಗಿದೆ. ಕೊರೊನಾದಿಂದ ಮೊದಲೇ ಆರ್ಥಿಕ ಸಂಕಷ್ಟದಲ್ಲಿರುವ ಬಡ, ಮಧ್ಯಮ ವರ್ಗದ ಜನರು ಹೇಗೆ ಬದುಕಬೇಕು? ಜನ ಬೀದಿಗಿಳಿಯದಿದ್ದರೂ ಜನರ ಪರವಾಗಿ ಕಾಂಗ್ರೆಸ್ ಪಕ್ಷ ಬೀದಿಗಿಳಿದು ಹೋರಾಟ ಮಾಡುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಜನ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಮ್ಮೆ ಸಾಮಾಜಿಕ ಜಾಲತಾಣದ ಕಡೆಗೆ ಕಣ್ಣು ಹಾಯಿಸಿದ್ರೆ ಜನರ ಆಕ್ರೋಶ ಎಷ್ಟಿದೆ ಎಂಬುದು ಗೊತ್ತಾಗುತ್ತೆ. 1973ರಲ್ಲಿ ಪೆಟ್ರೋಲ್ ಬೆಲೆಯೇರಿಕೆ ವಿರೋಧಿಸಿ ಬಿಜೆಪಿ ನಾಯಕರಾದ ಅಟಲ್ ಬಿಹಾರಿ ವಾಜಪೇಯಿ ಅವರು ಎತ್ತಿನಗಾಡಿ ಮೇಲೆ ಸಂಸತ್ ಭವನಕ್ಕೆ ಬಂದಿದ್ದರು. ಅಂದು ಜನ ವಾಜಪೇಯಿ ಅವರಿಗೆ ನೀವು ಹೋರಾಟ ಮಾಡಿ ಎಂದಿದ್ದರಾ? ಗ್ಯಾಸ್ ಬೆಲೆಯೇರಿಕೆ ವಿರೋಧಿಸಿ ಸಿಲಿಂಡರ್ ಅನ್ನು ತಲೆ ಮೇಲೆ ಹೊತ್ತು ಪ್ರತಿಭಟಿಸುತ್ತಿದ್ದ ಸಂಸದೆ ಶೋಭಾ ಕರಂದ್ಲಾಜೆ ಈಗೆಲ್ಲಿದ್ದಾರೆ? ಜನರಿಗೆ ಆಗುತ್ತಿರುವ ಅನ್ಯಾಯ ನೋಡಿಯೂ ಮಾತನಾಡಲಾಗದಂತ ಹುದ್ದೆಯಲ್ಲಿ ಅವರಿದ್ದರೆ ಆ ಹುದ್ದೆಯಲ್ಲಿ ಮುಂದುವರೆಯುವುದಕ್ಕಿಂತ ರಾಜೀನಾಮೆ ನೀಡುವುದು ಉತ್ತಮ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಶೇರ್ ಮಾಡಲಾಗುತ್ತಿರುವ ಬರಹ: ದೇಶದಾದ್ಯಂತ ಉಪಚುನಾವಣೆಗಳಲ್ಲಿ ಬಿಜೆಪಿ ಸೋಲು ಹಿನ್ನಲೆಯಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಇಳಿಕೆ ಘೋಷಿಸಿದ ಮೋದಿ ಸರ್ಕಾರ! ಹಾಗಾಯೇ... ಕೃಷಿ ಕಾಯ್ದೆ ರದ್ದಾಗಬೇಕೆ- ಬಿಜೆಪಿಯನ್ನು ಸೋಲಿಸಿ. ಬೆಲೆಯೇರಿಕೆ ನಿಲ್ಲಬೇಕೇ- ಬಿಜೆಪಿಯನ್ನು ಸೋಲಿಸಿ. ಹೆಣ್ಣು ಮಕ್ಕಳ ಸುರಕ್ಷತೆ ಬೇಕೇ- ಬಿಜೆಪಿಯನ್ನು ಸೋಲಿಸಿ. ಗಡಿ ಮತ್ತು ಸೇನೆಯನ್ನು ರಕ್ಷಿಸಬೇಕೇ- ಬಿಜೆಪಿಯನ್ನು ಸೋಲಿಸಿ. ದ್ವೇಷ ಮತ್ತು ಹಿಂಸೆ ಹರಡುವುದನ್ನು ತಡೆಯಬೇಕೆ- ಬಿಜೆಪಿಯನ್ನು ಸೋಲಿಸಿ. ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕೇ- ಬಿಜೆಪಿಯನ್ನು ಸೋಲಿಸಿ. 'ಮೋದಿಯ ಮೂಗುದಾರ ಮತದಾರನ ಕೈಯಲ್ಲಿದೆ' ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ: ►► ನೀವು ಈ ಕೆಳಗಿನ ಲೇಖನಗಳನ್ನು ಓದಿಲ್ಲವೇ? ಅಗತ್ಯವಾಗಿ ಓದಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ. ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ? ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►► *ಸ್ವಯಂ ಘೋಷಿತ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಸ್ವಾತಂತ್ರ್ಯಾ ನಂತರ ಬರೋಬ್ಬರಿ ಮೂರು ಬಾರಿ ನಿಷೇಧಕ್ಕೊಳಗಾಗಲು ಕಾರಣಗಳೇನು?* ►► *ನೋಟುಬ್ಯಾನ್ ಮಾಡಿದ ನಂತರ ಪ್ರಧಾನಿ ಮೋದಿಯವರು, ಟೋಕಿಯೋದಲ್ಲಿ ಭಾರತದ ಜನರನ್ನು ಗೇಲಿಮಾಡಿ ಮಾಡಿದ ಭಾಷಣದ ಅಪರೂಪದ ವಿಡಿಯೋ.* ►►ಸಂಘಿಬಾನಿಗಳ ಆಡಳಿತದಲ್ಲಿ ಸಂವಿಧಾನ ಬದಲಾಗುತ್ತಾ? ಬದಲಾದರೆ ಏನೇನಾಗುತ್ತೆ ? ಮಿಸ್ ಮಾಡ್ದೆ ಈ ಲೇಖನ ಓದಿ.. ವಿಡಿಯೋ ನೋಡಿ! ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಸ್ವಾತಂತ್ರ ಹೋರಾಟವನ್ನು ಹತ್ತಿಕ್ಕಲು ಬ್ರಿಟೀಷರು, ಸಾವರ್ಕರ್ ರನ್ನು ದಾಳವಾಗಿ ಬಳಸಿದ್ದರೇ? ►►9 ಜನ್ಮದಲ್ಲಿ ಸ್ವರ್ಗಸುಖ ಸಿಗುತ್ತದೆ ಎಂದು ಗೌರಿಯನ್ನು ಕೊಲೆ ಮಾಡಿದ್ದ ಹಂತಕರು.. ತಾಲೀಬಾನ್, ಐಸಿಸ್ ಗಿಂತಲೂ ಅಸಹ್ಯವಾದ ಸಿದ್ದಾಂತವೇ ಕೊಲೆಗೆ ಕಾರಣ ►►ಸ್ವತಂತ್ರ ಭಾರತದ ಇತಿಹಾಸದಲ್ಲಿ ದಾಖಲೆಯಾಗುಳಿವ ಮೋದಿ ಸಾಧನೆಗಳು: ಮೋದಿ ವಿರೋಧಿಗಳು ಮತ್ತು ಬೆಂಬಲಿಗರು ತಿಳಿದುಕೊಳ್ಳಲೇ ಬೇಕಾದ ನಗ್ನಸತ್ಯಗಳು! ►►ಕಾಂಗ್ರೆಸ್‌ನಲ್ಲಿ ಪ್ರಮೋಷನ್‌ ಸಿಗಬೇಕಾದರೆ ಜೈಲಿಗೆ ಹೋಗಬೇಕು’ ಎಂದಿರುವ ಬಿಜೆಪಿ ನಾಯಕ ಸಿ.ಟಿ ರವಿಗೊಂದು ಬಹಿರಂಗ ಪತ್ರ ►►ಅಫ್ಘಾನಿಸ್ತಾನದ ಬೆಳವಣಿಗೆಗಳು ಸಾಬೀತುಪಡಿಸುತ್ತಿರುವುದು ಮೋದಿ ಸರ್ಕಾರದ ಸಿಎಎ ಕಾಯಿದೆಯ ದೂರದೃಷ್ಟಿಯನ್ನೋ ಅಥವಾ ಸಂಘೀಬಾನಿಗಳ ಧೂರ್ತತನವನ್ನೋ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ವಿದ್ಯುತ್ ತಿದ್ದುಪಡಿ ಮಸೂದೆ- 2021; ಕಾರ್ಪೊರೇಟ್ ಲಾಭ ಪ್ರಖರ – ರೈತ, ಕಾರ್ಮಿಕ ಬದುಕು ಬರ್ಬರ! ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ಜಿಎಸ್‌ಟಿ ಕಟ್ಟಬೇಡಿ’- ದೇಶದ ವರ್ತಕರಿಗೆ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕರೆ! ►►ಬುರ್ಖಾ, ಜನಿವಾರ, ಮೂಲಭೂತವಾದ, ಕೋಮುವಾದ ಮತ್ತು ಸಮಾನತಾವಾದ ►►ಪತ್ರಕರ್ತರೇ ಎಚ್ಚರ: ಮೋದಿ ಸರ್ಕಾರದ ವೈಫಲ್ಯಗಳ ವಿರುದ್ದ ಬರೆದರೆ ಐಟಿ ದಾಳಿ ನಡೆಯಲಿದೆ ಹುಷಾರ್! ►►ಆರ್ ಎಸ್ ಎಸ್ ಸಿದ್ದಾಂತವನ್ನು ಒಪ್ಪುವವರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯ ಇಲ್ಲ. ಬಿಜೆಪಿಗೆ ಹೆದರುವವರು ಪಕ್ಷದಿಂದ ಹೊರಟು ಹೋಗಬಹುದು! ►►ಅಂಬೇಡ್ಕರ್ ಸಂವಿಧಾನದ ವಿರೋಧಿಗಳು ಸಂವಿಧಾನಾತ್ಮಕ ಹುದ್ದೆಯಲ್ಲಿರುವುದು ದೇಶದ ಭವಿಷ್ಯಕ್ಕೆ ಬಹು ಅಪಾಯಕಾರಿ

Advertisement
Advertisement
Recent Posts
Advertisement