Advertisement

'ಪ್ರತಾಪ್‌ಚಂದ್ರ ಶೆಟ್ಟರನ್ನು ಮತ್ತೊಮ್ಮೆ ವಿಧಾನಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಬೇಕು' ಸೋಶಿಯಲ್ ಮೀಡಿಯಾ ಅಭಿಯಾನ ಆರಂಭಿಸಿದ ಕಾಂಗ್ರೆಸ್ ಕಾರ್ಯಕರ್ತರು

Advertisement

ರೈತವಿರೋಧಿ ಕೃಷಿ ಕಾಯ್ದೆಯನ್ನು ವಿರೋಧಿಸಿ ಸಭಾಪತಿ ಸ್ಥಾನಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪ್ರತಾಪ್ ಚಂದ್ರ ಶೆಟ್ಟಿ' ಯವರನ್ನು ಡಿಸೆಂಬರ್ 10ರಂದು ಸ್ಥಳೀಯ ಸಂಸ್ಥೆಗೆ ನಡೆಯುವ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಿಸಬೇಕು ಎಂದು ಪಕ್ಷದ ರಾಜ್ಯ, ರಾಷ್ಟ್ರ ನಾಯಕರನ್ನು ಒತ್ತಾಯಿಸಿ ಕಳೆದೆರಡು ದಿನಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದ ಮೂಲಕ ಅಭಿಯಾನವನ್ನು ಆರಂಭಿಸಿದ್ದಾರೆ. ಇದನ್ನು ರಾಜ್ಯ ಹಾಗೂ ರಾಷ್ಟ್ರ ನಾಯಕರ ಗಮನಕ್ಕೂ ತರಲಾಗಿದೆ ಹಾಗೂ ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಎಲ್ಲಾ ನಾಯಕರು ಅಭ್ಯರ್ಥಿ ಘೋಷಣೆ ಮಾಡುವ ಮೊದಲು ಪ್ರತಾಪ್ ಚಂದ್ರ ಶೆಟ್ಟಿಯವರ ಅಭಿಪ್ರಾಯ ಪಡೆಯುವಂತೆ ಕೆಪಿಸಿಸಿಯ ಮುಂಚೂಣಿ ನಾಯಕರಲ್ಲಿ ವಿನಂತಿಸಿದ್ದಾರೆ ಎಂದು ನಂಬಲರ್ಹ ಮೂಲಗಳಿಂದ ತಿಳಿದು ಬಂದಿದೆ 1983ರಿಂದ ನಿರಂತರವಾಗಿ 1999ರ ತನಕ ಉಡುಪಿ ಜಿಲ್ಲೆಯ ಕುಂದಾಪುರ ವಿಧಾನಸಭಾ ಕ್ಷೇತ್ರದ ಸದಸ್ಯರಾಗಿ ಯಾವುದೇ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಮುಂತಾದ ಯಾವುದೇ ಆರೋಪಗಳಿಲ್ಲದೆ 'ಸೋಲಿಲ್ಲದ ಸರದಾರ' ಎಂಬ ಖ್ಯಾತಿಯೊಂದಿಗೆ ಅತ್ಯಂತ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಲೇ ಬಂದಿದ್ದ ಪ್ರತಾಪ್ ಚಂದ್ರ ಶೆಟ್ಟಿಯವರು 1999ರಲ್ಲಿ ಕೇವಲ 1100+ ಮತಗಳ ಅತ್ಯಂತ ಕಡಿಮೆ ಅಂತರದಿಂದ ಬಿಜೆಪಿ ಅಭ್ಯರ್ಥಿ ಹಾಲಾಡಿ ಶ್ರೀನಿವಾಸ ಶೆಟ್ಟಿಯವರೆದುರು ಸೋಲು ಕಂಡಿದ್ದರು. ಆ ನಂತರದಲ್ಲಿ ರಾಜ್ಯದ ಕಾಂಗ್ರೆಸ್ ಪ್ರತಾಪ್ ಚಂದ್ರ ಶೆಟ್ಟಿಯವರ ಪ್ರಾಮಾಣಿಕತೆ, ಪಕ್ಷ ನಿಷ್ಟೆ, ಬದ್ದತೆ, ಹಿರಿತನದ ಅನುಭವ ಮುಂತಾದವುಗಳ ಆಧಾರದ ಮೇಲೆ ವಿಧಾನ ಪರಿಷತ್ ಗೆ ಅಭ್ಯರ್ಥಿಯಾಗಿ ಘೋಷಿಸಿತ್ತು. ಅವರು ಆ ನಂತರದಲ್ಲಿ ಸತತವಾಗಿ 3ಅವಧಿಗೆ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಗೊಂಡಿದ್ದರು ಮತ್ತು ಸುಮಾರು ಎರಡು ವರ್ಷಗಳ ಕಾಲ ವಿಧಾನಪರಿಷತ್ ಸಭಾಪತಿಯಾಗಿಯೂ ಕೂಡ ಅತ್ಯಂತ ಪ್ರಾಮಾಣಿಕವಾಗಿ, ಜನಪರವಾಗಿ, ಸಂವಿಧಾನಬದ್ಧವಾಗಿ ಕಾರ್ಯನಿರ್ವಹಿಸಿ ಜನಮೆಚ್ಚುಗೆ ಗಳಿಸಿದ್ದರು. ಈ ನಡುವೆ ರಾಜ್ಯದಲ್ಲಿ ಅಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಸರ್ಕಾರ ಕೇಂದ್ರದ ಮೋದಿ ಸರ್ಕಾರದ ರೈತವಿರೋಧಿ ಕೃಷಿ ಕಾಯ್ದೆ ಹಾಗೂ ವಿದ್ಯುತ್ ಖಾಯ್ದೆಯನ್ನು ಜಾರಿಗೊಳಿಸಲು ಮುಂದಾಗಿತ್ತು. ಈ ನಡುವೆ 'ವಿಧಾನ ಪರಿಷತ್‌ನಲ್ಲಿ ಮಧ್ಯರಾತ್ರಿ 12.40ರ ವರೆಗೆ ಚರ್ಚೆಗೆ ಅವಕಾಶ ಮಾಡಿ ಕೊಟ್ಟು ವಿಧೇಯಕವನ್ನು ಮತಕ್ಕೆ ಹಾಕದೆ ಸದನವನ್ನು ಮುಂದೂಡಿದ ಕಾರಣ'ದಿಂದಾಗಿ ಭೂ ಸುಧಾರಣಾ ಕಾಯ್ದೆ ಅಂಗೀಕಾರವಾಗದೇ ಇರುವುದಕ್ಕೆ ಅಸಮಾಧಾನಗೊಂಡಿದ್ದ ರಾಜ್ಯ ಬಿಜೆಪಿ, ವಿಧಾನ ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿಯವರ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸಿತ್ತು. ಆದರೆ ತಮ್ಮದು ಮಣ್ಣಿನ‌ ಮಕ್ಕಳ ಪಕ್ಷ ಎಂದು ಬಡಾಯಿ ಕೊಚ್ಚಿಕೊಂಡು, ರೈತರ ಓಟು ಪಡೆದು ಗೆಲುವು ಸಾಧಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ನೇತೃತ್ವದ ಜೆಡಿಎಸ್ ಪಕ್ಷ, ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸ ಹೊರಟಿದ್ದ ಬಿಜೆಪಿಯನ್ನು ಬೆಂಬಲಿಸಿದ ಕಾರಣಕ್ಕಾಗಿ ಪ್ರತಾಪ್ ಚಂದ್ರ ಶೆಟ್ಟಿಯವರು ಇತ್ತೀಚೆಗೆ ಸಭಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಅವರ ವಿಧಾನಪರಿಷತ್ ಸದಸ್ಯತ್ವದ ಅವಧಿ ಮುಗಿದಿದ್ದು ಡಿಸೆಂಬರ್ 10ಕ್ಕೆ ಚುನಾವಣೆ ಘೋಷಿತವಾಗಿದೆ. ನವೆಂಬರ್ 16ರಂದು ಅಧಿಸೂಚನೆ ಹೊರಬೀಳಲಿದೆ. ನವೆಂಬರ್ 23 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನವೆಂಬರ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂದಕ್ಕೆ ಪಡೆಯಲು ನವೆಂಬರ್ 26 ಕೊನೆಯ ದಿನವಾಗಿದೆ. ಡಿಸೆಂಬರ್ 10ರ ಶುಕ್ರವಾರ ಚುನಾವಣೆ ನಡೆಯಲಿದೆ. ಬೆಳಗ್ಗೆ 8 ರಿಂದ ಸಂಜೆ 4 ರವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಡಿಸೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ. ಡಿಸೆಂಬರ್ 16ರ ವೇಳೆಗೆ ಎಲ್ಲಾ ರೀತಿಯ ಚುನಾವಣಾ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ. ಈ ನಡುವೆ ರೈತವಿರೋಧಿ ಕೃಷಿ ಕಾಯ್ದೆಯನ್ನು ವಿರೋಧಿಸಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಪ್ರತಾಪ್ ಚಂದ್ರ ಶೆಟ್ಟಿಯವರಿಗೆ ಮತ್ತೊಮ್ಮೆ ಅವಕಾಶ ಮಾಡಿಕೊಡಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಅಭಿಯಾನ ಆರಂಬಿಸಿದ್ದು ಇದು ರಾಜ್ಯ ನಾಯಕರ ಗಮನಕ್ಕೂ ತರಲಾಗಿದೆ ಹಾಗೂ ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಎಲ್ಲಾ ನಾಯಕರು ಅಭ್ಯರ್ಥಿ ಘೋಷಣೆ ಮಾಡುವ ಮೊದಲು ಪ್ರತಾಪ್ ಚಂದ್ರ ಶೆಟ್ಟಿಯವರ ಅಭಿಪ್ರಾಯ ಪಡೆಯುವಂತೆ ಕೆಪಿಸಿಸಿ ನಾಯಕರಲ್ಲಿ ವಿನಂತಿಸಿದ್ದಾರೆ ಎಂದು ನಂಬಲರ್ಹ ಮೂಲಗಳಿಂದ ತಿಳಿದು ಬಂದಿದೆ ಉಡುಪಿ, ದ.ಕ ಕ್ಷೇತ್ರದಿಂದ ವಿಧಾನಪರಿಷತ್ ಸದಸ್ಯರಾಗಿರುವ ಪ್ರತಾಪ್ ಚಂದ್ರ ಶೆಟ್ಟಿಯವರು ಪ್ರತಿನಿಧಿಸುತ್ತಿರುವ ಅಭ್ಯರ್ಥಿ ಸ್ಥಾನಕ್ಕೆ ಕಾಂಗ್ರೆಸ್‌ ಪಕ್ಷದ ಆಕಾಂಕ್ಷಿಗಳಿಂದ ರಾಜ್ಯ ಕಾಂಗ್ರೆಸ್ ಅರ್ಜಿಗಳನ್ನು ಸ್ವೀಕರಿಸಿದ್ದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 11 ಸ್ಪರ್ಧಾಕಾಂಕ್ಷಿಗಳು ಅರ್ಜಿಯನ್ನು ಸಲ್ಲಿಸಿದ್ದಾರೆ. ದ.ಕ.ದಿಂದ ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಮೇಯರ್‌ ಶಶಿಧರ್‌ ಹೆಗ್ಡೆ, ಎಐಸಿಸಿ ಕಾರ್ಯದರ್ಶಿಗಳಾದ ಪಿ.ವಿ. ಮೋಹನ್‌, ಐವನ್‌ ಡಿ’ಸೋಜಾ, ಕಾವು ಹೇಮನಾಥ ಶೆಟ್ಟಿ, ವಿವೇಕರಾಜ್‌ ಪೂಜಾರಿ ಸೇರಿದಂತೆ 8 ಮಂದಿ ಹಾಗೂ ಉಡುಪಿಯಿಂದ ಜಿ.ಪಂ. ಮಾಜಿ ಸದಸ್ಯ ಮಂಜುನಾಥ ಪೂಜಾರಿ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಶ್ಯಾಮಲಾ ಭಂಡಾರಿ, ಯು.ಬಿ ಶೆಟ್ಟಿ ಅರ್ಜಿ ಸಲ್ಲಿಸಿದ್ದಾರೆ. ಬೀದರ್ 1 , ಕಲಬುರ್ಗಿ 1, ವಿಜಯಪುರ 2, ಬೆಳಗಾವಿ 2, ಉತ್ತರ ಕನ್ನಡ 1, ಧಾರವಾಡ 2, ರಾಯಚೂರು 1, ಬಳ್ಳಾರಿ 1, ಚಿತ್ರದುರ್ಗ 1, ಶಿವಮೊಗ್ಗ 1, ದಕ್ಷಿಣ ಕನ್ನಡ 2, ಮೈಸೂರು ,2, ಚಿಕ್ಕಮಗಳೂರು 1, ಹಾಸನ1, ತುಮಕೂರು 1, ಮಂಡ್ಯ1, ಬೆಂಗಳೂರು 1, ಬೆಂಗಳೂರು ಗ್ರಾಮಾಂತರ 1, ಕೋಲಾರ 1 ಹಾಗೂ ಕೊಡಗು ಜಿಲ್ಲೆಯ ಒಂದು ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಪ್ರತಾಪ್ ಚಂದ್ರ ಶೆಟ್ಟಿಯವರನ್ನು ಸೇರಿದಂತೆ ವಿಧಾನ ಪರಿಷತ್‌ನ 25 ಸದಸ್ಯರ ಅಧಿಕಾರ ಅವಧಿಯು ಮುಂದಿನ ಜನವರಿ 5ರಂದು ಅಂತ್ಯಗೊಳ್ಳಲಿದೆ. ಅದಕ್ಕೂ ಮುನ್ನ ಪರಿಷತ್ ಸ್ಥಾನಗಳಿಗೆ ಚುನಾವಣೆಗಳು ನಡೆಯುತ್ತಿವೆ. ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಪರಿಷತ್ ಅವಧಿ ಕೂಡ ಅಂತ್ಯಗೊಳ್ಳುತ್ತಿದೆ. ಎಸ್‌ಆರ್ ಪಾಟೀಲ್, ಶ್ರೀನಿವಾಸ್ ಮಾನೆ, ಕೆಸಿ ಕೊಂಡಯ್ಯ, ಆರ್. ಪ್ರಸನ್ನ ಕುಮಾರ್, ಎಂ. ನಾರಾಯಣಸ್ವಾಮಿ, ಸಿ.ಆರ್ ಮನೋಹರ್, ಆರ್. ಧರ್ಮಸೇನಾ, ಸಂದೇಶ ನಾಗರಾಜ್ ಮುಂತಾದ ಪ್ರಮುಖರ ಸದಸ್ಯತ್ವ ಅವಧಿ ಪೂರ್ಣಗೊಳ್ಳುತ್ತಿದೆ. ಅವಧಿ ಪೂರ್ಣಗೊಳ್ಳುತ್ತಿರುವ ವಿಧಾನಪರಿಷತ್ ಸದಸ್ಯರ ಹೆಸರುಗಳು- ಬಿಜೆಪಿಯ ಸದಸ್ಯರುಗಳು; 1. ಕೋಟಾ ಶ್ರೀನಿವಾಸ ಪೂಜಾರಿ (ಸಭಾ ನಾಯಕ)- ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ 2. ಬಿ.ಜಿ. ಪಾಟೀಲ್-ಕಲಬುರಗಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ. 3. ಪ್ರದೀಪ್ ಶೆಟ್ಟರ್- ಧಾರವಾಡ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ. 4. ಎಂ.ಕೆ. ಪ್ರಾಣೇಶ್ (ಉಪ ಸಭಾಪತಿ) ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ. 5. ಸುನೀಲ್ ಸುಬ್ರಹ್ಮಣಿ ಮಂಡೇಪಂಡ-ಬಳ್ಳಾರಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ. 6. ಮಹಂತೇಶ್ ಕವಟಗಿಮಠ (ಮುಖ್ಯ ಸಚೇತಕ)- ಬೆಳಗಾವಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ. 7. ವಿವೇಕರಾವ್ ಪಾಟೀಲ್ (ಪಕ್ಷೇತರ)- ಬೆಳಗಾವಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ. ಕಾಂಗ್ರೆಸ್ ಪಕ್ಷದ ಸದಸ್ಯರುಗಳು: 1. ಎಸ್.ಆರ್. ಪಾಟೀಲ್ (ಪ್ರತಿಪಕ್ಷ ನಾಯಕ)- ವಿಜಯಪುರ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ. 2. ಪ್ರತಾಪ್ ಚಂದ್ರ ಶೆಟ್ಟಿ (ಮಾಜಿ ಸಭಾಪತಿ)- ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ. 3. ಶ್ರೀಕಾಂತ್ ಲಕ್ಷ್ಮಣ್ ಘೋಟ್ನೇಕರ್- ಉತ್ತರ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ. 4. ಶ್ರೀನಿವಾಸ್ ಮಾನೆ (ಹಾಲಿ ಶಾಸಕ-ಹಾನಗಲ್)- ಧಾರವಾಡ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ. 5. ಧರ್ಮಸೇನ-ಮೈಸೂರು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ. 6. ವಿಜಯ್ ಸಿಂಗ್- ಬೀದರ್ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ. 7. ಬಸವರಾಜ್ ಪಾಟೀಲ್ ಇಟಗಿ- ರಾಯಚೂರು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ. 8. ಕೆ.ಸಿ. ಕೊಂಡಯ್ಯ-ಬಳ್ಳಾರಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ. 9. ಆರ್. ಪ್ರಸನ್ನಕುಮಾರ್- ಶಿವಮೊಗ್ಗ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ 10. ಎಂ.ಎ. ಗೋಪಾಲಸ್ವಾಮಿ-ಹಾಸನ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ. 11. ಎಂ. ನಾರಾಯಣಸ್ವಾಮಿ (ಪ್ರತಿಪಕ್ಷ ಸಚೇತಕ)-ಬೆಂಗಳೂರು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ. 12. ಎಸ್.ರವಿ- ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ. 13. ರಘು ಆಚಾರ್- ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ 14. ಸುನಿಲ್ ಗೌಡ ಪಾಟೀಲ್- ವಿಜಯಪುರ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ ಜೆಡಿಎಸ್ ಪಕ್ಷ ಸದಸ್ಯರುಗಳು; ಜೆಡಿಎಸ್ 1. ಎನ್.ಅಪ್ಪಾಜಿ ಗೌಡ (ಪ್ರತಿಪಕ್ಷ ಸಚೇತಕ) ಮಂಡ್ಯ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ. 2. ಸಂದೇಶ್ ನಾಗರಾಜ್-ಮೈಸೂರು ಸಂಸ್ಥೆಗಳ ಪ್ರತಿನಿಧಿ, 4. ಸಿ.ಆರ್. ಮನೋಹರ್- ಕೋಲಾರ ಸಂಸ್ಥೆಗಳ ಪ್ರತಿನಿಧಿ. 5. ಕಾಂತರಾಜು (ಬಿಎಂಎಲ್)- ತುಮಕೂರು ಸಂಸ್ಥೆಗಳ ಪ್ರತಿನಿಧಿ. ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ: ►► ನೀವು ಈ ಕೆಳಗಿನ ಲೇಖನಗಳನ್ನು ಓದಿಲ್ಲವೇ? ಅಗತ್ಯವಾಗಿ ಓದಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ. ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ? ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►► *ಸ್ವಯಂ ಘೋಷಿತ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಸ್ವಾತಂತ್ರ್ಯಾ ನಂತರ ಬರೋಬ್ಬರಿ ಮೂರು ಬಾರಿ ನಿಷೇಧಕ್ಕೊಳಗಾಗಲು ಕಾರಣಗಳೇನು?* ►► *ನೋಟುಬ್ಯಾನ್ ಮಾಡಿದ ನಂತರ ಪ್ರಧಾನಿ ಮೋದಿಯವರು, ಟೋಕಿಯೋದಲ್ಲಿ ಭಾರತದ ಜನರನ್ನು ಗೇಲಿಮಾಡಿ ಮಾಡಿದ ಭಾಷಣದ ಅಪರೂಪದ ವಿಡಿಯೋ.* ►►ಸಂಘಿಬಾನಿಗಳ ಆಡಳಿತದಲ್ಲಿ ಸಂವಿಧಾನ ಬದಲಾಗುತ್ತಾ? ಬದಲಾದರೆ ಏನೇನಾಗುತ್ತೆ ? ಮಿಸ್ ಮಾಡ್ದೆ ಈ ಲೇಖನ ಓದಿ.. ವಿಡಿಯೋ ನೋಡಿ! ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಸ್ವಾತಂತ್ರ ಹೋರಾಟವನ್ನು ಹತ್ತಿಕ್ಕಲು ಬ್ರಿಟೀಷರು, ಸಾವರ್ಕರ್ ರನ್ನು ದಾಳವಾಗಿ ಬಳಸಿದ್ದರೇ? ►►9 ಜನ್ಮದಲ್ಲಿ ಸ್ವರ್ಗಸುಖ ಸಿಗುತ್ತದೆ ಎಂದು ಗೌರಿಯನ್ನು ಕೊಲೆ ಮಾಡಿದ್ದ ಹಂತಕರು.. ತಾಲೀಬಾನ್, ಐಸಿಸ್ ಗಿಂತಲೂ ಅಸಹ್ಯವಾದ ಸಿದ್ದಾಂತವೇ ಕೊಲೆಗೆ ಕಾರಣ ►►ಸ್ವತಂತ್ರ ಭಾರತದ ಇತಿಹಾಸದಲ್ಲಿ ದಾಖಲೆಯಾಗುಳಿವ ಮೋದಿ ಸಾಧನೆಗಳು: ಮೋದಿ ವಿರೋಧಿಗಳು ಮತ್ತು ಬೆಂಬಲಿಗರು ತಿಳಿದುಕೊಳ್ಳಲೇ ಬೇಕಾದ ನಗ್ನಸತ್ಯಗಳು! ►►ಕಾಂಗ್ರೆಸ್‌ನಲ್ಲಿ ಪ್ರಮೋಷನ್‌ ಸಿಗಬೇಕಾದರೆ ಜೈಲಿಗೆ ಹೋಗಬೇಕು’ ಎಂದಿರುವ ಬಿಜೆಪಿ ನಾಯಕ ಸಿ.ಟಿ ರವಿಗೊಂದು ಬಹಿರಂಗ ಪತ್ರ ►►ಅಫ್ಘಾನಿಸ್ತಾನದ ಬೆಳವಣಿಗೆಗಳು ಸಾಬೀತುಪಡಿಸುತ್ತಿರುವುದು ಮೋದಿ ಸರ್ಕಾರದ ಸಿಎಎ ಕಾಯಿದೆಯ ದೂರದೃಷ್ಟಿಯನ್ನೋ ಅಥವಾ ಸಂಘೀಬಾನಿಗಳ ಧೂರ್ತತನವನ್ನೋ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ವಿದ್ಯುತ್ ತಿದ್ದುಪಡಿ ಮಸೂದೆ- 2021; ಕಾರ್ಪೊರೇಟ್ ಲಾಭ ಪ್ರಖರ – ರೈತ, ಕಾರ್ಮಿಕ ಬದುಕು ಬರ್ಬರ! ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ಜಿಎಸ್‌ಟಿ ಕಟ್ಟಬೇಡಿ’- ದೇಶದ ವರ್ತಕರಿಗೆ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕರೆ! ►►ಬುರ್ಖಾ, ಜನಿವಾರ, ಮೂಲಭೂತವಾದ, ಕೋಮುವಾದ ಮತ್ತು ಸಮಾನತಾವಾದ ►►ಪತ್ರಕರ್ತರೇ ಎಚ್ಚರ: ಮೋದಿ ಸರ್ಕಾರದ ವೈಫಲ್ಯಗಳ ವಿರುದ್ದ ಬರೆದರೆ ಐಟಿ ದಾಳಿ ನಡೆಯಲಿದೆ ಹುಷಾರ್! ►►ಆರ್ ಎಸ್ ಎಸ್ ಸಿದ್ದಾಂತವನ್ನು ಒಪ್ಪುವವರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯ ಇಲ್ಲ. ಬಿಜೆಪಿಗೆ ಹೆದರುವವರು ಪಕ್ಷದಿಂದ ಹೊರಟು ಹೋಗಬಹುದು! ►►ಅಂಬೇಡ್ಕರ್ ಸಂವಿಧಾನದ ವಿರೋಧಿಗಳು ಸಂವಿಧಾನಾತ್ಮಕ ಹುದ್ದೆಯಲ್ಲಿರುವುದು ದೇಶದ ಭವಿಷ್ಯಕ್ಕೆ ಬಹು ಅಪಾಯಕಾರಿ

Advertisement
Advertisement
Recent Posts
Advertisement