Advertisement

ಉಡುಪಿ ಜಿಲ್ಲಾ ಕಾಂಗ್ರೆಸ್ ಸಭೆ- ನವೆಂಬರ್ 19ರಿಂದ ಸದಸ್ಯತ್ವ ನೊಂದಣಿ ಅಭಿಯಾನ : ಕೊಡವೂರು

Advertisement

ಉಡುಪಿ ಜಿಲ್ಲೆಯ ಎಲ್ಲಾ ಹತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ತಮ್ಮ ತಮ್ಮ ಬ್ಲಾಕ್ ವ್ಯಾಪ್ತಿಯಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಅಭಿಯಾನವನ್ನು ನವೆಂಬರ್ 19ರಿಂದ ಪ್ರಾರಂಭಿಸಬೇಕು. ಪ್ರಸ್ತುತ ಸನ್ನಿವೇಶದಲ್ಲಿ ಯುವಕರು ಕಾಂಗ್ರೆಸ್ ಪಕ್ಷದ ಜನಪರ ಸಿದ್ದಾಂತದ ಕುರಿತು ಆಕರ್ಷಿತರಾಗಿದ್ದು ಯುವಕರಿಗೆ ಹೆಚ್ಚಿನ ಆಧ್ಯತೆ ನೀಡಿ ಪಕ್ಷಕ್ಕೆ ಸೇರ್ಪಡೆಗೊಳಿಸಬೇಕಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಭೆಯಲ್ಲಿ ಅಧ್ಯಕ್ಷರಾದ ಅಶೋಕ್‍ ಕುಮಾರ್‍ ಕೊಡವೂರು ಹೇಳಿದರು. ಗ್ರಾಮೀಣ ಸಮಿತಿಗಳನ್ನು ರಚಿಸುವುದರೊಂದಿಗೆ ಬೂತ್ ಮಟ್ಟದ ಸಂಘಟನೆಯು ಪಕ್ಷದ ಬಲವರ್ಧನೆಗೆ ಸಹಕಾರಿಯಾಗಲಿದ್ದು ಸದಸ್ಯತ್ವ ನೊಂದಾವಣೆಯೊಂದಿಗೆ ಸಂಘಟನೆಗೂ ಆದ್ಯತೆ ನೀಡಬೇಕಾಗಿದೆ ಎಂದವರು ಹೇಳಿದ್ದಾರೆ. ಮಾಜಿ ಸಚಿವರಾದ ಶ್ರೀ ವಿನಯಕುಮಾರ್ ಸೊರಕೆಯವರು ಮಾತನಾಡಿ ದೇಶವು ಹಿಂದೆದೂ ಕಾಣದ ಬೆಲೆ ಏರಿಕೆಯ ಬಿಸಿಯಲ್ಲಿ ಬೇಯುತ್ತಿದೆ. ಇದೇ ಕಾರಣಕ್ಕೆ ಜನರ ಆಕ್ರೋಶ ಕಟ್ಟೆಯೊಡೆಯುತ್ತಿದೆ ಎಂಬ ಸೂಚನೆ 13 ರಾಜ್ಯಗಳಲ್ಲಿ ನಡೆದ ಉಪಚುನಾವಣೆ ಫಲಿತಾಂಶದಿಂದ ಗೊತ್ತಾಗಿದ್ದು, ಈ ಹಿನ್ನಲೆಯಲ್ಲಿಯೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಅಲ್ಪ ತಗ್ಗಿಸಿ ಇದನ್ನೇ ಸಾಧನೆಯೆಂದು ಸರಕಾರ ಬಿಂಬಿಸುತ್ತಿರುವುದು ವಿಪರ್ಯಾಸ. ಅವಿಭಾಜಿತ ಜಿಲ್ಲೆಗಳಲ್ಲಿ ಪೈರು ಕಟಾವು ಆಗುವಾಗಲೇ ರೈತರಿಗೆ ಬೆಂಬಲ ಬೆಲೆ ದೊರಕಬೇಕು. ಹಾಗೆಯೇ ಭತ್ತದ ಯಾಂತ್ರಿಕ ಕಟಾವಿಗೆ ಜಿಲ್ಲಾ ಆಡಳಿತ ಗಂಟೆಗೆ ರೂ. 1800 /- ನಿಗಡಿ ಪಡಿಸಿದ್ದು, ಖಾಸಗಿಯವರು ಅಧಿಕ ಮೊತ್ತವನ್ನು ವಸೂಲಿ ಮಾಡುವುದು ಗಮನಕ್ಕೆ ಬಂದಿರುತ್ತದೆ, ಇದರ ಬಗ್ಗೆ ಜಿಲ್ಲಾ ಆಡಳಿತಕ್ಕೆ ಮನವರಿಕೆ ಮಾಡಬೇಕಾಗಿದೆ ಎಂದರು. ಪೇಜಾವರ ಮಠದ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ನೀಡಲಾದ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಹಾಗೂ ನೆರೆಯ ಜಿಲ್ಲೆಯ ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ನೀಡಲಾದ ಪದ್ಮಶ್ರೀ ಪ್ರಶಸ್ತಿ ಮತ್ತು ತುಳು ಜಾನಪದ ಕ್ಷೇತ್ರದಲ್ಲಿಅಧ್ಯಯನ ಮಾಡಿ ಸಾಧನೆ ಮೆರೆದ ಬನ್ನಂಜೆ ಬಾಬು ಅಮೀನ್‍ರವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರಕಿರುವುದಕ್ಕೆಉಡುಪಿ ಜಿಲ್ಲಾ ಕಾಂಗ್ರೆಸ್‍ ಅಭಿನಂದನೆ ಸಲ್ಲಿಸಲಾಯಿತು. ವೇದಿಕೆಯಲ್ಲಿ ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಮುಖಂಡರಾದ ರಾಜಶೇಖರಕೋಟ್ಯಾನ್, ಕೆ.ಪಿ.ಸಿ.ಸಿ.ಪ್ಯಾನಲಿಸ್ಟ್ ವೆರೋನಿಕಾ ಕರ್ನೇಲಿಯೋ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಕೆ.ಅಣ್ಣಯ್ಯ ಸೇರಿಗಾರ್ ಸ್ವಾಗತಿಸಿದರು. ಕೆಪಿಸಿಸಿ ಸಂಯೋಜಕರಾದ ಡಾ| ಸುನೀತಾ ಶೆಟ್ಟಿ ಧನ್ಯವಾದವಿತ್ತರು, ವಕ್ತಾರ ಭಾಸ್ಕರ್‍ ರಾವ್‍ ಕಿದಿಯೂರು ಕಾರ್ಯಕ್ರಮ ನಿರ್ವಹಿಸಿದರು. ಸಭೆಯಲ್ಲಿ ಬ್ಲಾಕ್ ಅಧ್ಯಕ್ಷರುಗಳಾದ ಮಂಜುನಾಥ ಪೂಜಾರಿ, ನವೀನ್‍ಚಂದ್ರ ಸುವರ್ಣ, ಶಂಕರ್‍ಕುಂದರ್, ಹೆಚ್. ಹರಿಪ್ರಸಾದ್ ಶೆಟ್ಟಿ, ಪ್ರದೀಪ್‍ಕುಮಾರ್ ಶೆಟ್ಟಿ, ಎಸ್. ಮದನ್‍ಕುಮಾರ್, ದಿನಕರ ಹೇರೂರು, ರಮೇಶ್‍ಕಾಂಚನ್, ಮುಖಂಡರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಬಿ. ಹಿರಿಯಣ್ಣ, ರಾಜು ಪೂಜಾರಿ, ನೀರೆ ಕೃಷ್ಣ ಶಟ್ಟಿ, ಬಿ. ನರಸಿಂಹ ಮೂರ್ತಿ, ಹರೀಶ್‍ಕಿಣಿ, ಕೃಷ್ಣಮೂರ್ತಿ ಕಾರ್ಕಳ, ಹಬೀಬ್ ಅಲಿ, ಚಂದ್ರಶೇಖರ ಶೆಟ್ಟಿ, ದೇವಕಿ ಸಣ್ಣಯ್ಯ, ಸರಸು ಡಿ. ಬಂಗೇರ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕಾಪು ದಿವಾಕರ ಶೆಟ್ಟಿ, ಬಿ. ಭುಜಂಗ ಶೆಟ್ಟಿ, ಬಿಪಿನ್‍ಚಂದ್ರ ಪಾಲ್ ನಕ್ರೆ, ಪ್ರಖ್ಯಾತ್ ಶೆಟ್ಟಿ, ಬಿ.ಕುಶಲ್ ಶೆಟ್ಟಿ, ಕೀರ್ತಿ ಶೆಟ್ಟಿ, ಯತೀಶ್‍ಕರ್ಕೇರ, ಪ್ರಶಾಂತ್‍ಜತ್ತನ್ನ, ಶಬ್ಬೀರ್‍ಅಹ್ಮದ್, ಕಿಶೋರ್‍ಕುಮಾರ್ ಎರ್ಮಾಳ್, ಗೀತಾ ವಾಗ್ಳೆ, ಸೌರಬ್ ಬಲ್ಲಾಳ್, ಡೆರಿಕ್ ಡಿ’ಸೋಜಾ, ಹರೀಶ್ ಶೆಟ್ಟಿ ಪಾಂಗಾಳ, ಶಶಿಧರ ಶೆಟ್ಟಿಎಲ್ಲೂರು, ಜಯರಾಮ ನಾಯ್ಕ್, ಸಂಕಪ್ಪ ಎ., ರೋಶನಿ ಒಲಿವರ್, ರೋಶನ್ ಶೆಟ್ಟಿ, ಬಾಲಕೃಷ್ಣ ಪೂಜಾರಿ, ಉದ್ಯಾವರ ನಾಗೇಶ್‍ಕುಮಾರ್, ಅಬ್ದುಲ್‍ ಅಜೀಜ್ ಹೆಜಮಾಡಿ, ಹೆಚ್, ನಿತ್ಯಾನಂದ ಶೆಟ್ಟಿ, ವೈ. ಸುಕುಮಾರ್, ದೇವಾನಂದ ಶೆಟ್ಟಿ, ಮಮತಾ ಶೆಟ್ಟಿ, ರಾಘವ ದೇವಾಡಿಗ, ಎಂ.ಪಿ. ಮೊಯಿದಿನಬ್ಬ, ಮುಷ್ತಾಕ್‍ ಅಹ್ಮದ್, ದಿಲೀಪ್ ಹೆಗ್ಡೆ, ರೇವತಿ ಶೆಟ್ಟಿ, ರಘರಾಮ್ ಶೆಟ್ಟಿ, ಕೇಶವ ಕೋಟ್ಯಾನ್, ಉಪೇಂದ್ರ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು. ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ: ►► ನೀವು ಈ ಕೆಳಗಿನ ಲೇಖನಗಳನ್ನು ಓದಿಲ್ಲವೇ? ಅಗತ್ಯವಾಗಿ ಓದಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ. ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ? ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►► *ಸ್ವಯಂ ಘೋಷಿತ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಸ್ವಾತಂತ್ರ್ಯಾ ನಂತರ ಬರೋಬ್ಬರಿ ಮೂರು ಬಾರಿ ನಿಷೇಧಕ್ಕೊಳಗಾಗಲು ಕಾರಣಗಳೇನು?* ►► *ನೋಟುಬ್ಯಾನ್ ಮಾಡಿದ ನಂತರ ಪ್ರಧಾನಿ ಮೋದಿಯವರು, ಟೋಕಿಯೋದಲ್ಲಿ ಭಾರತದ ಜನರನ್ನು ಗೇಲಿಮಾಡಿ ಮಾಡಿದ ಭಾಷಣದ ಅಪರೂಪದ ವಿಡಿಯೋ.* ►►ಸಂಘಿಬಾನಿಗಳ ಆಡಳಿತದಲ್ಲಿ ಸಂವಿಧಾನ ಬದಲಾಗುತ್ತಾ? ಬದಲಾದರೆ ಏನೇನಾಗುತ್ತೆ ? ಮಿಸ್ ಮಾಡ್ದೆ ಈ ಲೇಖನ ಓದಿ.. ವಿಡಿಯೋ ನೋಡಿ! ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಸ್ವಾತಂತ್ರ ಹೋರಾಟವನ್ನು ಹತ್ತಿಕ್ಕಲು ಬ್ರಿಟೀಷರು, ಸಾವರ್ಕರ್ ರನ್ನು ದಾಳವಾಗಿ ಬಳಸಿದ್ದರೇ? ►►9 ಜನ್ಮದಲ್ಲಿ ಸ್ವರ್ಗಸುಖ ಸಿಗುತ್ತದೆ ಎಂದು ಗೌರಿಯನ್ನು ಕೊಲೆ ಮಾಡಿದ್ದ ಹಂತಕರು.. ತಾಲೀಬಾನ್, ಐಸಿಸ್ ಗಿಂತಲೂ ಅಸಹ್ಯವಾದ ಸಿದ್ದಾಂತವೇ ಕೊಲೆಗೆ ಕಾರಣ ►►ಸ್ವತಂತ್ರ ಭಾರತದ ಇತಿಹಾಸದಲ್ಲಿ ದಾಖಲೆಯಾಗುಳಿವ ಮೋದಿ ಸಾಧನೆಗಳು: ಮೋದಿ ವಿರೋಧಿಗಳು ಮತ್ತು ಬೆಂಬಲಿಗರು ತಿಳಿದುಕೊಳ್ಳಲೇ ಬೇಕಾದ ನಗ್ನಸತ್ಯಗಳು! ►►ಕಾಂಗ್ರೆಸ್‌ನಲ್ಲಿ ಪ್ರಮೋಷನ್‌ ಸಿಗಬೇಕಾದರೆ ಜೈಲಿಗೆ ಹೋಗಬೇಕು’ ಎಂದಿರುವ ಬಿಜೆಪಿ ನಾಯಕ ಸಿ.ಟಿ ರವಿಗೊಂದು ಬಹಿರಂಗ ಪತ್ರ ►►ಅಫ್ಘಾನಿಸ್ತಾನದ ಬೆಳವಣಿಗೆಗಳು ಸಾಬೀತುಪಡಿಸುತ್ತಿರುವುದು ಮೋದಿ ಸರ್ಕಾರದ ಸಿಎಎ ಕಾಯಿದೆಯ ದೂರದೃಷ್ಟಿಯನ್ನೋ ಅಥವಾ ಸಂಘೀಬಾನಿಗಳ ಧೂರ್ತತನವನ್ನೋ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ವಿದ್ಯುತ್ ತಿದ್ದುಪಡಿ ಮಸೂದೆ- 2021; ಕಾರ್ಪೊರೇಟ್ ಲಾಭ ಪ್ರಖರ – ರೈತ, ಕಾರ್ಮಿಕ ಬದುಕು ಬರ್ಬರ! ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ಜಿಎಸ್‌ಟಿ ಕಟ್ಟಬೇಡಿ’- ದೇಶದ ವರ್ತಕರಿಗೆ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕರೆ! ►►ಬುರ್ಖಾ, ಜನಿವಾರ, ಮೂಲಭೂತವಾದ, ಕೋಮುವಾದ ಮತ್ತು ಸಮಾನತಾವಾದ ►►ಪತ್ರಕರ್ತರೇ ಎಚ್ಚರ: ಮೋದಿ ಸರ್ಕಾರದ ವೈಫಲ್ಯಗಳ ವಿರುದ್ದ ಬರೆದರೆ ಐಟಿ ದಾಳಿ ನಡೆಯಲಿದೆ ಹುಷಾರ್! ►►ಆರ್ ಎಸ್ ಎಸ್ ಸಿದ್ದಾಂತವನ್ನು ಒಪ್ಪುವವರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯ ಇಲ್ಲ. ಬಿಜೆಪಿಗೆ ಹೆದರುವವರು ಪಕ್ಷದಿಂದ ಹೊರಟು ಹೋಗಬಹುದು! ►►ಅಂಬೇಡ್ಕರ್ ಸಂವಿಧಾನದ ವಿರೋಧಿಗಳು ಸಂವಿಧಾನಾತ್ಮಕ ಹುದ್ದೆಯಲ್ಲಿರುವುದು ದೇಶದ ಭವಿಷ್ಯಕ್ಕೆ ಬಹು ಅಪಾಯಕಾರಿ

Advertisement
Advertisement
Recent Posts
Advertisement