Advertisement

ಕಾರ್ಟೂನುಗಳಿಂದ ಸಮಾಜದ ಮತ್ತು ಸರ್ಕಾರದ ಅಂಕುಡೊಂಕುಗಳನ್ನು ತಿದ್ದಬಹುದು; ಕಾರ್ಟೂನು ಹಬ್ಬದಲ್ಲಿ ಚಿತ್ರನಟ ಧನಂಜಯ್

Advertisement

'ಕುಂದಾಪುರದಲ್ಲಿ ಕಳೆದ ಎಂಟು ವರ್ಷಗಳಿಂದ ನಡೆಯುತ್ತಿರುವ ಕಾರ್ಟೂನು ಹಬ್ಬ ಇಂದು ದೇಶದಾದ್ಯಂತ ಪ್ರಸಿದ್ದವಾಗಿದೆ. ಕಾರ್ಟೂನುಗಳ ಮೂಲಕ ಸಮಾಜದ ಮತ್ತು ನಮ್ಮನ್ನಾಳುವವರ ಅಂಕುಡೊಂಕುಗಳನ್ನು ತಿದ್ದಬಹುದು ಎಂಬುವುದನ್ನು ಇದೀಗ ಪ್ರದರ್ಶನಗೊಳ್ಳುತ್ತಿರುವ ಪ್ರಭುದ್ಧ ಕಾರ್ಟೂನಿಷ್ಠರ ಕಾರ್ಟೂನುಗಳಿಂದ ಅರಿತುಕೊಳ್ಳಬಹುದಾಗಿದೆ. ಇಂತಹ ಒಂದು ಸಮಾರಂಭದಲ್ಲಿ ಭಾಗವಹಿಸುತ್ತಿರುವುದಕ್ಕಾಗಿ ನನಗೆ ಹೆಮ್ಮೆ ಎನ್ನಿಸುತ್ತದೆ' ಎಂದು ಬಹುಬೇಡಿಕೆಯ ಚಲನ ಚಿತ್ರನಟ ಧನಂಜಯ (ಡಾಲಿ) ಹೇಳಿದ್ದಾರೆ. ಅವರು ಇಂದು ಕುಂದಾಪುರದ ಅಥರ್ವಾ ಕಾಂಪ್ಲೆಕ್ಸ್‌ನ ಸಭಾಂಗಣದಲ್ಲಿ ನಡೆದ 'ಕಾರ್ಟೂನು ಹಬ್ಬ' ಕಾರ್ಟೂನ್ ಪ್ರದರ್ಶನ, ತರಭೇತಿ ಕಾರ್ಯಾಗಾರ ಹಾಗೂ ವಿಧ್ಯಾರ್ಥಿಗಳಿಗಾಗಿ ಕಾರ್ಟೂನ್ ಸ್ಪರ್ದೆ ಮುಂತಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 'ರಾಜಕಾರಣವು ಇಂದು ಸಮಾಜವನ್ನು ಒಡೆಯುತ್ತಿದೆ. ಪಕ್ಷಗಳ ಕಾರಣಕ್ಕಾಗಿ ಸ್ವತಃ ಅಣ್ಣತಮ್ಮಂದಿರು ಒಬ್ಬರ ಮುಖ ಒಬ್ಬರು ನೋಡದಂತಹ ಪರಿಸ್ಥಿತಿ ಉದ್ಭವಿಸಿದೆ. ಜಾತಿ, ಧರ್ಮಗಳ ಹೆಸರಿನಲ್ಲಿ ನಡೆಯುತ್ತಿರುವ ರಾಜಕಾರಣ ಮುಂದೊಂದು ದಿನ ಭಾರತದ ಭವಿಷ್ಯಕ್ಕೆ ಬಹುದೊಡ್ಡ ಆಪತ್ತನ್ನು ತಂದೊಡ್ಡಲಿದೆ. ದೇಶದ ಎಲ್ಲಾ ಜಾತಿ ಧರ್ಮಗಳ ಜನರು ಒಗ್ಗೂಡಿದರೆ ಸ್ಥಾಪಿತ ಹಿತಾಸಕ್ತಿಗಳ ನೈಜಬಣ್ಣ ಬಯಲಾಗಲಿದೆ. ಮೀಸಲಾತಿಯ ಮೂಲಕ ಸರ್ಕಾರಿ ಸವಲತ್ತು ಹಂಚಿಕೆ, ರೈತರ ಸಾಲಮನ್ನಾ ಅಥವಾ ಬಿಪಿಎಲ್ ಕಾರ್ಡ್ ದಾರರಿಗೆ ರೇಷನ್ ವಿತರಿಸುವುದನ್ನು ಸಮಾಜದ ಒಂದು ವರ್ಗ ವಿರೋಧಿಸುತ್ತಿರುವುದು ಅಕ್ಷಮ್ಯ. ನಾವು ಕೂಡಾ ಈ ಹಿಂದೆ ಸಮಾಜದಿಂದ ಸರ್ಕಾರಿ ಶಾಲೆಗಳ ಮೂಲಕ ವಿದ್ಯೆ ಮುಂತಾದ ಸವಲತ್ತುಗಳನ್ನು ಪಡೆದವರು ಎಂಬುವುದನ್ನು ಮರೆಯಬಾರದು. ಆ ಕಾರಣಕ್ಕಾಗಿ ನಮಗೆ ಸಮಾಜದ ಋಣ ಇದೆ. ಈ ಸಮಾಜ ಆ ಮೂಲಕ ನಮಗೆ ಎಲ್ಲವನ್ನೂ ನೀಡಿದೆ. ನಾವು ಪಡೆದಿದ್ದನ್ನು ಸಮಾಜಕ್ಕೆ ಮರಳಿ ಕೊಡುವ ಕೆಲಸವನ್ನು ನಾವು ಮತ್ತು ನಮ್ಮನ್ನಾಳುವ ಸರ್ಕಾರ ಮಾಡಬೇಕಿದೆ' ಎಂದವರು ಹೇಳಿದ್ದಾರೆ. 'ಈ ದೇಶದ ಇತಿಹಾಸದಲ್ಲಿ ಆಳುವ ಸರ್ಕಾರದ ಜನವಿರೋಧಿ ಕಾರ್ಯಕ್ರಮಗಳ ವಿರುದ್ಧ ವಿರೋಧ ಪಕ್ಷವಾಗಿ ಕಾಲಕಾಲಕ್ಕೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದು ಕಾರ್ಟೂನಿಷ್ಠರು ಮಾತ್ರವೇ ನನ್ನ ಅಭಿಪ್ರಾಯವಾಗಿದೆ' ಎಂದು ಪುನಿತ್ ರಾಜ್‌ಕುಮಾರ್ ಅವರ ಕ್ಯಾರಿಕೇಚರ್ ರಚಿಸುವ ಮೂಲಕ ಉದ್ಘಾಟನೆಗೆ ಕೈಜೋಡಿಸಿದ ವಿಶ್ವವಿಖ್ಯಾತ ಕಲಾವಿದ ಬಾದಲ್ ನಂಜುಂಡ ಸ್ವಾಮಿಯವರು ಹೇಳಿದರು. 'ಕೇಂದ್ರ ಸರ್ಕಾರದ ಮೂರು ರೈತವಿರೋಧಿ ಕೃಷಿ ಕಾಯ್ದೆಗಳ ವಿರುದ್ದ ದೇಶದಾದ್ಯಂತ ರೈತರು ಪ್ರತಿಭಟನೆಯಲ್ಲಿ ತೊಡಗಿಕೊಂಡಿದ್ದಾಗ ಆಳುವ ಸರ್ಕಾರಗಳು ಅವರನ್ನು ಭಯೋತ್ಪಾದಕರು, ಚೀನಾ ಎಜೆಂಟರು ಎಂದೆಲ್ಲಾ ಕರೆದಿರುವುದು ಅಕ್ಷಮ್ಯ. ಅವರುಗಳ ನೋವನ್ನು ಸರ್ಕಾರ ನಡೆಸುವವರು ಹೃದಯದಿಂದ ಕೇಳಿದ್ದರೆ, ಇಂದು ವಾಪಾಸು ಪಡೆದಿರುವ ಕೃಷಿ ಕಾಯ್ದೆಗಳನ್ನು ವರ್ಷದ ಹಿಂದೆಯೇ ವಾಪಾಸು ಪಡೆಯಬಹುದಾಗಿತ್ತು. ಆಮೂಲಕ ಪ್ರತಿಭಟನೆಯ ವೇಳೆ ಸತ್ತಿರುವ ಸುಮಾರು ಏಳುನೂರಕ್ಕೂ ಹೆಚ್ಚು ರೈತರ ಪ್ರಾಣ ಉಳಿಸಿದಂತಾಗುತ್ತಿತ್ತು. ಅಂತಹ ಸಮಯದಲ್ಲಿ ಮತ್ತು ಇಂದಿಗೂ ಪ್ರತಿಕ್ಷಣಕ್ಕೂ ರೈತರ ಪರ ಕಾರ್ಟೂನು ರಚಿಸುವ ಮೂಲಕ ರೈತ ಹೋರಾಟಕ್ಕೆ ಬೆಂಬಲ ನೀಡಿದ ಎಲ್ಲಾ ಕಾರ್ಟೂನಿಷ್ಠರಿಗೆ ನಾನು ಅಭಿನಂದಿಸಿತ್ತೇನೆ. ಆ ಹೋರಾಟವನ್ನು ರೈತಪರವಾಗಿ ಬಿಂಬಿಸಬೇಕಾಗಿದ್ದ ಮಾಧ್ಯಮಗಳು ಆಳುವವರು ತುತ್ತೂರಿಯಾಗಿ ಪರಿವರ್ತನೆ ಆದದ್ದು ನೋವಿನ ವಿಚಾರ. ರಾಜಕಾರಣದಿಂದಾಗಿ ದೇಶವಿಂದು ಜಾತಿ ಧರ್ಮಗಳ ಹೆಸರಿನಲ್ಲಿ ವಿಭಜಿತಗೊಂಡಿದೆ. ಅದನ್ನು ಒಗ್ಗೂಡಿಸುವ ಕೆಲಸ ಕಾರ್ಟೂನಿನಂತಹ ಕಲೆಯಿಂದ ಮತ್ತು ಸೃಜನಶೀಲ ಕಲಾವಿದರಿಂದ ಮಾತ್ರವೇ ಸಾಧ್ಯ' ಎಂದು ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಖ್ಯಾತ ವಕೀಲ, ಜನಪರ ಚಿಂತಕ ಸುದೀರ್ ಕುಮಾರ್ ಮುರೊಳ್ಳಿ ಹೇಳಿದರು. 'ನಾವು ಭವಿಷ್ಯದ ಭಾರತದ ಕುರಿತು ಕನಸು ಕಾಣಬೇಕು ನಿಜ, ಆದರೆ ಯಾರನ್ನು ನಂಬಿ ಆ ಕನಸ್ಸನ್ನು ಕಾಣಬೇಕು ಎಂಬ ಕುರಿತು ಚಿಂತಿಸಬೇಕಾಗಿದೆ' ಎಂದು 'ಸ್ವತಂತ್ರ ಭಾರತ ಮುಂದಿನ 75ವರ್ಷ' ಎಂಬ ಕಾರ್ಟೂನು ಹಬ್ಬ ಕಾರ್ಯಕ್ರಮದ ವಿಷಯದ ಕುರಿತು ಮಾತನಾಡಿದ ಕುಂದಾಪುರದ ಕಲಾಕ್ಷೇತ್ರದ ಮುಖಂಡ ಕಿಶೋರ್ ಕುಮಾರ್ ಹೇಳಿದರು. 'ಇಂದು ವಿಶ್ವದಾದ್ಯಂತ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಾಳಿಗಳಾಗುತ್ತಿವೆ. ಕಾರ್ಟೂನು ಗಳು ಅಭಿವ್ಯಕ್ತಿ ಸ್ವಾತಂತ್ರ್ಯದ ಒಂದು ರೂಪವಾಗಿದೆ. ಚಾಚಾ ನೆಹರೂರವರು ಪ್ರಧಾನಿಯಾಗಿದ್ದ ವೇಳೆ ಕಾರ್ಟೂನಿಷ್ಠರನ್ನು ಕರೆದು ತನ್ನ ಮೇಲೂ ಕಾರ್ಟೂನು ರಚಿಸುವಂತೆ ಹೇಳಿದ್ದರು. ಅವರಗಳ ಆ ನಡೆ ಪ್ರಭುಧ್ಧತೆಯಿಂದ ಕೂಡಿತ್ತು. ಅವರು ಟೀಕೆ, ವಿಮರ್ಶೆಗಳನ್ನು ಸ್ವಾಗತಿಸುತ್ತಿದ್ದರು' ಎಂದು ಕುಂದಾಪುರದ ಹಿರಿಯ ವಕೀಲ ಎ.ಎಸ್‌.ಎನ್ ಹೆಬ್ಬಾರ್ ಹೇಳಿದರು. ಕಾರ್ಟೂನು ಪ್ರದರ್ಶನದಲ್ಲಿ ಖ್ಯಾತ ವ್ಯಂಗ್ಯಚಿತ್ರಕಾರರಾದ ಸತೀಶ್ ಆಚಾರ್ಯ, ಪಂಜು ಗಂಗೊಳ್ಳಿ, ಚಂದ್ರಶೇಖರ ಶೆಟ್ಟಿ, ಕೇಶವ ಸಸಿಹಿತ್ಲು, ರಾಮಕೃಷ್ಣ ಹೇರ್ಲೆ, ಜಿ.ಬಿ ಕಲೈಕಾರ್, ಸಂತೋಷ್ ಸಸಿಹಿತ್ಲು, ಚಂದ್ರ ಗಂಗೊಳ್ಳಿ, ಪ್ರಕಾಶ್ ಶೆಟ್ಟಿ, ಜೀವನ್ , ಜೇಮ್ಸ್ ವಾಝ್ ಮುಂತಾದವರ ನೂರಾರು ವ್ಯಂಗ್ಯಚಿತ್ರಗಳನ್ನು ಪ್ರದರ್ಶನಕ್ಕಿಡಲಾಗಿದೆ ಹಾಗೂ ಈ ಕಾರ್ಯಕ್ರಮವು ಡಿಸೆಂಬರ್3, 4 ಮತ್ತು 5ರಂದು ಮೂರು ದಿನಗಳ ಕಾಲ ನಡೆಯಲಿದೆ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ. ಉಪನ್ಯಾಸಕ ಪ್ರದೀಪ್ ಕುಮಾರ್ ಕೆಂಚನೂರುರವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ: ►► ನೀವು ಈ ಕೆಳಗಿನ ಲೇಖನಗಳನ್ನು ಓದಿಲ್ಲವೇ? ಅಗತ್ಯವಾಗಿ ಓದಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ. ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ? ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►► *ಸ್ವಯಂ ಘೋಷಿತ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಸ್ವಾತಂತ್ರ್ಯಾ ನಂತರ ಬರೋಬ್ಬರಿ ಮೂರು ಬಾರಿ ನಿಷೇಧಕ್ಕೊಳಗಾಗಲು ಕಾರಣಗಳೇನು?* ►► *ನೋಟುಬ್ಯಾನ್ ಮಾಡಿದ ನಂತರ ಪ್ರಧಾನಿ ಮೋದಿಯವರು, ಟೋಕಿಯೋದಲ್ಲಿ ಭಾರತದ ಜನರನ್ನು ಗೇಲಿಮಾಡಿ ಮಾಡಿದ ಭಾಷಣದ ಅಪರೂಪದ ವಿಡಿಯೋ.* ►►ಸಂಘಿಬಾನಿಗಳ ಆಡಳಿತದಲ್ಲಿ ಸಂವಿಧಾನ ಬದಲಾಗುತ್ತಾ? ಬದಲಾದರೆ ಏನೇನಾಗುತ್ತೆ ? ಮಿಸ್ ಮಾಡ್ದೆ ಈ ಲೇಖನ ಓದಿ.. ವಿಡಿಯೋ ನೋಡಿ! ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಸ್ವಾತಂತ್ರ ಹೋರಾಟವನ್ನು ಹತ್ತಿಕ್ಕಲು ಬ್ರಿಟೀಷರು, ಸಾವರ್ಕರ್ ರನ್ನು ದಾಳವಾಗಿ ಬಳಸಿದ್ದರೇ? ►►9 ಜನ್ಮದಲ್ಲಿ ಸ್ವರ್ಗಸುಖ ಸಿಗುತ್ತದೆ ಎಂದು ಗೌರಿಯನ್ನು ಕೊಲೆ ಮಾಡಿದ್ದ ಹಂತಕರು.. ತಾಲೀಬಾನ್, ಐಸಿಸ್ ಗಿಂತಲೂ ಅಸಹ್ಯವಾದ ಸಿದ್ದಾಂತವೇ ಕೊಲೆಗೆ ಕಾರಣ ►►ಸ್ವತಂತ್ರ ಭಾರತದ ಇತಿಹಾಸದಲ್ಲಿ ದಾಖಲೆಯಾಗುಳಿವ ಮೋದಿ ಸಾಧನೆಗಳು: ಮೋದಿ ವಿರೋಧಿಗಳು ಮತ್ತು ಬೆಂಬಲಿಗರು ತಿಳಿದುಕೊಳ್ಳಲೇ ಬೇಕಾದ ನಗ್ನಸತ್ಯಗಳು! ►►ಕಾಂಗ್ರೆಸ್‌ನಲ್ಲಿ ಪ್ರಮೋಷನ್‌ ಸಿಗಬೇಕಾದರೆ ಜೈಲಿಗೆ ಹೋಗಬೇಕು’ ಎಂದಿರುವ ಬಿಜೆಪಿ ನಾಯಕ ಸಿ.ಟಿ ರವಿಗೊಂದು ಬಹಿರಂಗ ಪತ್ರ ►►ಅಫ್ಘಾನಿಸ್ತಾನದ ಬೆಳವಣಿಗೆಗಳು ಸಾಬೀತುಪಡಿಸುತ್ತಿರುವುದು ಮೋದಿ ಸರ್ಕಾರದ ಸಿಎಎ ಕಾಯಿದೆಯ ದೂರದೃಷ್ಟಿಯನ್ನೋ ಅಥವಾ ಸಂಘೀಬಾನಿಗಳ ಧೂರ್ತತನವನ್ನೋ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ವಿದ್ಯುತ್ ತಿದ್ದುಪಡಿ ಮಸೂದೆ- 2021; ಕಾರ್ಪೊರೇಟ್ ಲಾಭ ಪ್ರಖರ – ರೈತ, ಕಾರ್ಮಿಕ ಬದುಕು ಬರ್ಬರ! ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ಜಿಎಸ್‌ಟಿ ಕಟ್ಟಬೇಡಿ’- ದೇಶದ ವರ್ತಕರಿಗೆ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕರೆ! ►►ಬುರ್ಖಾ, ಜನಿವಾರ, ಮೂಲಭೂತವಾದ, ಕೋಮುವಾದ ಮತ್ತು ಸಮಾನತಾವಾದ ►►ಪತ್ರಕರ್ತರೇ ಎಚ್ಚರ: ಮೋದಿ ಸರ್ಕಾರದ ವೈಫಲ್ಯಗಳ ವಿರುದ್ದ ಬರೆದರೆ ಐಟಿ ದಾಳಿ ನಡೆಯಲಿದೆ ಹುಷಾರ್! ►►ಆರ್ ಎಸ್ ಎಸ್ ಸಿದ್ದಾಂತವನ್ನು ಒಪ್ಪುವವರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯ ಇಲ್ಲ. ಬಿಜೆಪಿಗೆ ಹೆದರುವವರು ಪಕ್ಷದಿಂದ ಹೊರಟು ಹೋಗಬಹುದು! ►►ಅಂಬೇಡ್ಕರ್ ಸಂವಿಧಾನದ ವಿರೋಧಿಗಳು ಸಂವಿಧಾನಾತ್ಮಕ ಹುದ್ದೆಯಲ್ಲಿರುವುದು ದೇಶದ ಭವಿಷ್ಯಕ್ಕೆ ಬಹು ಅಪಾಯಕಾರಿ

Advertisement
Advertisement
Recent Posts
Advertisement