Advertisement

ಸಂಪಾದಕೀಯ: ಈ ದೇಶದ ಇಂದಿನ ಸ್ಥಿತಿ ಕಂಡರೆ ಕರುಳು ಕಿತ್ತುಬರುತ್ತೆ ಕಣ್ರೀ!

Advertisement

ಈ ದೇಶದಲ್ಲಿ ಅದ್ಯಾವ ಸಿದ್ದಾಂತದ ಸರಕಾರಗಳು ಅಧಿಕಾರಕ್ಕೆ ಬಂದರೂ ನಮ್ಮಂತವರ ಸಾಮಾಜಿಕ ಪರಿಸ್ಥಿತಿಯಲ್ಲೇನೂ ವ್ಯತ್ಯಾಸ ಆಗಲಾರದು ಎನ್ನುವ ಮಾತನ್ನು ಹಾದಿ ಬೀದಿಯಲ್ಲಿ ನಾವು ಆಗಾಗ ಕೇಳುತ್ತಿರುತ್ತೇವೆ. ಇಂದು ಈ ದೇಶದ ರಾಜಕಾರಣಿಗಳು ಹೊಂದಿರುವ ಅಕ್ರಮ ಆಸ್ತಿಪಾಸ್ತಿ , ಚುನಾವಣೆಗಳಲ್ಲಿ ಹರಿಯುವ ಹಣದ ಹೊಳೆ, ಸರಕಾರಿ ಕಚೇರಿಗಳಲ್ಲಿನ ಭ್ರಷ್ಟಾಚಾರ ಹಾಗೂ ಮತದಾರರ ಪ್ರತಿದಿನದ ಭವಣೆಗಳನ್ನು ತುಲನೆ ಮಾಡಿದಾಗ ಆ ಅಭಿಪ್ರಾಯದಲ್ಲಿ ಸತ್ಯವಿದೆ ಎನ್ನಿಸುತ್ತದೆಯಾದರೂ ಸ್ವಾತಂತ್ರ್ಯಾ ನಂತರದ ಈ ಎಪ್ಪತ್ತೈದು ವರ್ಷಗಳಲ್ಲಿ ದೇಶ ಅಭಿವೃದ್ದಿ ಹೊಂದಿಲ್ಲ ಎಂದು ಮಾತ್ರ ಹೇಳುವಂತಿಲ್ಲ. ಏಕೆಂದರೆ... ಈ ದೇಶಕ್ಕೆ ಸ್ವಾತಂತ್ರ್ಯ ದೊರಕುವ ವೇಳೆಯಲ್ಲಿ ಇಲ್ಲಿ ಶೇಕಡಾ ತೊಂಬತ್ತೆರಡರಷ್ಟು ಜನ ಅನಕ್ಷರಸ್ಥ ರಾಗಿದ್ದರು, ಶೇಖಡಾ ಎಂಬತೈದರಷ್ಟು ಜನ ಜೋಪಡಿ ವಾಸಿಗಳಾಗಿದ್ದರು, ಶೇಕಡಾ ಅರವತ್ತೆರಡರಷ್ಟು ಜನ ಒಂದೊತ್ತಿನ ಊಟಕ್ಕೂ ಪರದಾಡುವಷ್ಟು ಕಡು ಬಡವರಾಗಿದ್ದರು. ಶೇಕಡಾ ಇಪ್ಪತ್ತರಷ್ಟು ಜನ ವೈಧ್ಯಕೀಯ ಸೇವೆಯ ಕೊರತೆಯಿಂದ ಎಳೆಯ ಪ್ರಾಯದಲ್ಲೇ ಸಾವನ್ನಪ್ಪುತ್ತಿದ್ದರೆ ಅಷ್ಟೆ ಪ್ರಮಾಣದ ಜನ ಯೌವನದಲ್ಲೆ ಸಾವನ್ನಪ್ಪುತ್ತಿದ್ದರು. ಶೇಖಡಾ ಹದಿನೈದರಷ್ಟು ಮಹಿಳೆಯರು ಪ್ರಸವದ ವೇಳೆ ಸಾವನ್ನಪ್ಪುತ್ತಿದ್ದರು. ಇಲ್ಲಿ ರಸ್ತೆಗಳಿರಲಿಲ್ಲ, ಸೇತುವೆಗಳಿರಲಿಲ್ಲ, ವಿದ್ಯುತ್ ಸಂಪರ್ಕಗಳಿರಲಿಲ್ಲ, ಶಾಲೆಗಳಿರಲಿಲ್ಲ ಆಸ್ಪತ್ರೆಗಳಿರಲಿಲ್ಲ,ಇಲ್ಲಿ ಶ್ರೀಮಂತರು ಎನ್ನಿಸಿಕೊಂಡವರಷ್ಟೆ ಮೈ ತುಂಬಾ ಬಟ್ಟೆಗಳನ್ನು ತೊಡಲು ಸಾಧ್ಯವಿತ್ತು ಉಳಿದವರು ಮಾನಮುಚ್ಚಿಕೊಳ್ಳುವುದು ಕೂಡಾ ಕಷ್ಟಕರವಾಗಿತ್ತು ಏಕೆಂದರೆ ಈ ದೇಶದಲ್ಲಿ ಒಂದು ಗುಂಡುಸೂಜಿಯೂ ಕೂಡಾ ತಯಾರಾಗುತ್ತಿರಲಿಲ್ಲ. ಆದರಿಂದು... ಈ ದೇಶ ವರದಿಯೊಂದರ ಪ್ರಕಾರ ಆರ್ಥಿಕತೆಯಲ್ಲಿ ವಿಶ್ವದಲ್ಲೇ ಮೂರನೆಯ ಸ್ಥಾನಕ್ಕೆ ಏರಿದ್ದರೆ, ಆರೋಗ್ಯದಲ್ಲಿ ನಾಲ್ಕನೆಯ ಸ್ಥಾನವನ್ನು, ಶಿಕ್ಷಣದಲ್ಲಿ ಎರಡನೆಯ ಸ್ಥಾನವನ್ನು, ಬ್ಯಾಕಿಂಗ್ ಸೇವೆಯಲ್ಲಿ ಆರನೆಯ ಸ್ಥಾನವನ್ನು, ವಿಜ್ಞಾನ ಕ್ಷೇತ್ರದಲ್ಲಿ ಮಾಡಿದ ಸಾಧನೆಯಲ್ಲಿ ಎರಡನೆಯ ಸ್ಥಾನವನ್ನು ಹಾಗೂ ಪ್ರಬಲ ಮಿಲಿಟರಿ ಶಕ್ತಿಯಲ್ಲಿ ಎರಡನೆಯ ಸ್ಥಾನವನ್ನು ಪಡೆದಿದೆ. ಅಂದು 1947ರಲ್ಲಿ ಸ್ವಾತಂತ್ರ್ಯ ಸಿಗುವ ಪೂರ್ವದಲ್ಲಿ ಏನೂ ಆಗಿಲ್ಲದ ನಾವು ಇಂದು ಇಷ್ಟೆಲ್ಲಾ ಸಾಧಿಸಲು ಸಾಧ್ಯವಾದದ್ದು ಕೇವಲ ಬ್ರಿಟಿಷರಿಂದ ಪಡೆದ ಆ ಆಡಳಿತ ಹಸ್ತಾಂತರದ ಸ್ವಾತಂತ್ರ್ಯ ಮಾತ್ರವೇ ಆಗಿರಲಿಲ್ಲ ಮನುವಾದಿ ವೈದಿಕಶಾಹಿಗಳ ಶೋಷಣೆಯಿಂದ ಸಂವಿಧಾನಾತ್ಮಕವಾಗಿ ಪಡೆದ ಸ್ವಾತಂತ್ರ್ಯವು ಕೂಡಾ ಕಾರಣವಾಗಿತ್ತು. ಅಂದು ಸ್ವಾತಂತ್ರ್ಯ ಹೋರಾಟದ ಕಾಲಘಟ್ಟದಲ್ಲಿ ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದು ಕೊಡುವ ಮೂಲಕ ಮಾಫಿ ಸಾಕ್ಷಿಯಾಗಿ ನೈಜ ಸ್ವಾತಂತ್ರ್ಯ ಹೋರಾಟಗಾರರ ನೇಣು ಶಿಕ್ಷೆಗೆ ಕಾರಣರಾದ ಆ ಮನುವಾದಿಗಳ ಗುಂಪು ಸ್ವಾತಂತ್ರ್ಯ ಸಿಕ್ಕುವ ವೇಳೆಗೆ ಈ ದೇಶದ ಅಧಿಕಾರದ ಚುಕ್ಕಾಣಿಯನ್ನು ತಮ್ಮ ಕೈವಶ ಮಾಡಿಕೊಳ್ಳಲು ಹರಸಾಹಸ ಪಟ್ಟಿತ್ತು. ಕೊನೆಯಲ್ಲಿ ಆ ಅಧಿಕಾರ ನೈಜ ಸ್ವಾತಂತ್ರ್ಯ ಹೊರಾಟಗಾರರ ಗುಂಪಾದ ಬಾರತೀಯ ರಾಷ್ಟ್ರೀಯ ಕಾಂಗ್ರೆಸ್ ಕೈಗೆ ದೊರಕಿದ್ದು. ಅದರ ಮುಂದುವರಿದ ಭಾಗವಾಗಿ ಸಂವಿಧಾನದ ಕರಡುಪ್ರತಿಯ ರಚನೆಯ ಜವಾಬ್ಧಾರಿ ಮನುಸ್ಮೃತಿಯ ಕಡುವೈರಿ ಬಿ.ಆರ್.ಅಂಬೇಡ್ಕರ್ ರವರ ಮುಡಿಗೇರಿದ್ದೆ ಇಂದು ಈ ದೇಶದ ಕಟ್ಟಕಡೆಯ ಮನುಷ್ಯನೂ ಕೂಡಾ ತಲೆ ಎತ್ತಿ ತಿರುಗಾಡಲು ಕಾರಣೀಭೂತವಾಗಿದೆ. ಬಹುಶಃ ಅದಕ್ಕೆ ವಿರುದ್ದವಾಗಿ ಅಂದು ಆ ಮನುವಾದಿಗಳ ಕೈಗೆ ಅಧಿಕಾರದ ಚುಕ್ಕಾಣಿ ದೊರಕುತ್ತಿದ್ದರೆ ನಮ್ಮ ಈಗಿನ ಈ ಸಮಾನತೆ ಸಾರುವ ಅಂಬೇಡ್ಕರ್ ಸಂವಿಧಾನದ ಬದಲಿಗೆ ಮನುಸ್ಮೃತಿ ನಮ್ಮ ಸಂವಿಧಾನವಾಗಿರುತ್ತಿತ್ತು ಎಂಬುದನ್ನು ಊಹಿಸಿಕೊಂಡರೇ ಭಯವಾಗುತ್ತದೆ. ಆದರೂ ಇಂದು ಪ್ರಜಾಪ್ರಭುತ್ವ ವ್ಯವಸ್ಥೆಯಡಿಯಲ್ಲಿ ಅದೇ ಮನುವಾದಿಗಳು ಈ ದೇಶದ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಅದರ ಮುಂದುವರಿದ ಭಾಗವೆಂಬಂತೆ ಸಂಘಪರಿವಾರ ಅಥವಾ ಬಲಪಂಥೀಯ ಪಡೆಗಳ ನೇತ್ರತ್ವದ ಗೋರಕ್ಷಕ ಪಡೆ, ರೋಮಿಯೋ ನಿಗ್ರಹ ಪಡೆ ಮುಂತಾದವುಗಳ ಮೂಲಕ ದೇಶದ ಸಂವಿಧಾನಕ್ಕೆ ವಿರುದ್ಧವಾಗಿ ಆಮಾಯಕರ ಮೇಲೆ ಸಂಸ್ಕೃತಿಯ ಹೆಸರಿನಲ್ಲಿ, ಆಹಾರ ಪಧ್ದತಿಯ ಹೆಸರಿನಲ್ಲಿ ದೇಶಪ್ರೇಮದ ಹೆಸರಿನಲ್ಲಿ ದಾಳಿಗಳನ್ನು ನಡೆಸುತ್ತಿದ್ದಾರೆ. ಇವರುಗಳ ವಶೀಲಿಯಿಂದ ಆಯಕಟ್ಟಿನ ಜಾಗದಲ್ಲಿ ತುರುಕಿಸಲ್ಪಟ್ಟಿರುವ ಪೋಲೀಸ್ ಅಧಿಕಾರಿಗಳು ದಾಳಿ ನಡೆಸಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳುವ ಬದಲು ದಾಳಿಗೊಳಗಾದವರ ಮೇಲೆಯೇ ಕೇಸು ದಾಖಲಿಸುತ್ತಿದ್ದಾರೆ, ಜೈಲಿನೊಳಗೆ ನೂಕಿ ಹಿಂಸಿಸುತ್ತಿದ್ದಾರೆ. ಆ ಮೂಲಕ ನಮ್ಮ ಹೆಮ್ಮೆಯ ಸಮಾನತೆ ಸಾರುವ ಸಂವಿಧಾನವನ್ನು ನಿಧಾನವಾಗಿ ಬಲಹೀನ ಗೊಳಿಸಲಾಗುತ್ತಿದೆ. ಇದು ಮನುಸ್ಮೃತಿ ಯನ್ನು ಹಿಂಬಾಗಿಲ ಮೂಲಕ ಒಳತರುತ್ತಿರುವುದರ ಪೂರ್ವಸೂಚನೆಯಾಗಿದೆ. ಅವೈಜ್ಞಾನಿಕವಾದ ನೋಟು ಬ್ಯಾನ್, ಅನವಶ್ಯಕವಾಗಿದ್ದ ಲಾಕ್‌ಡೌನ್ ಗಳಿಂದಾಗಿ ದೇಶದ ಆರ್ಥಿಕತೆ ಸರ್ವನಾಶವಾಗಿದೆ. 2014ರಲ್ಲಿ ಮೋದಿಯವರು ಅಧಿಕಾರಕ್ಕೆ ಬರುವ ವೇಳೆ ಇದ್ದ ದೇಶದ ಜಿಡಿಪಿ 10.8% ಇದೀಗ ಏಳು ವರ್ಷಗಳ ನಂತರ ಮೈನಸ್ 23.9% ಹಂತಕ್ಕೆ ಕೂಡಾ ತಲುಪಿ ದಾಖಲೆ ನಿರ್ಮಿಸಿದೆ. ಮೂರು ಕೋಟಿಗೂ ಅಧಿಕ ಸಣ್ಣ, ಮಧ್ಯಮ ಉದ್ಯಮಗಳು ಮುಚ್ಚಲ್ಪಟ್ಟಿವೆ. ಅದರ ಪರಿಣಾಮವಾಗಿ ದೇಶದ ನಿರುದ್ಯೋಗ ಸಮಸ್ಯೆ ಕಳೆದ 45ವರ್ಷಗಳಷ್ಟು ಹಿಂದಿನ ಮಟ್ಟಕ್ಕೆ ಕುಸಿದಿದೆ ಇದು ಇಂದಿನ‌ ಮೋದಿ ಆಡಳಿತದ ನವಭಾರತದ ಪಕ್ಷಿನೋಟವಾಗಿದೆ. ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ: ►► ನೀವು ಈ ಕೆಳಗಿನ ಲೇಖನಗಳನ್ನು ಓದಿಲ್ಲವೇ? ಅಗತ್ಯವಾಗಿ ಓದಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ. ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ? ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►► *ಸ್ವಯಂ ಘೋಷಿತ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಸ್ವಾತಂತ್ರ್ಯಾ ನಂತರ ಬರೋಬ್ಬರಿ ಮೂರು ಬಾರಿ ನಿಷೇಧಕ್ಕೊಳಗಾಗಲು ಕಾರಣಗಳೇನು?* ►► *ನೋಟುಬ್ಯಾನ್ ಮಾಡಿದ ನಂತರ ಪ್ರಧಾನಿ ಮೋದಿಯವರು, ಟೋಕಿಯೋದಲ್ಲಿ ಭಾರತದ ಜನರನ್ನು ಗೇಲಿಮಾಡಿ ಮಾಡಿದ ಭಾಷಣದ ಅಪರೂಪದ ವಿಡಿಯೋ.* ►►ಸಂಘಿಬಾನಿಗಳ ಆಡಳಿತದಲ್ಲಿ ಸಂವಿಧಾನ ಬದಲಾಗುತ್ತಾ? ಬದಲಾದರೆ ಏನೇನಾಗುತ್ತೆ ? ಮಿಸ್ ಮಾಡ್ದೆ ಈ ಲೇಖನ ಓದಿ.. ವಿಡಿಯೋ ನೋಡಿ! ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಸ್ವಾತಂತ್ರ ಹೋರಾಟವನ್ನು ಹತ್ತಿಕ್ಕಲು ಬ್ರಿಟೀಷರು, ಸಾವರ್ಕರ್ ರನ್ನು ದಾಳವಾಗಿ ಬಳಸಿದ್ದರೇ? ►►9 ಜನ್ಮದಲ್ಲಿ ಸ್ವರ್ಗಸುಖ ಸಿಗುತ್ತದೆ ಎಂದು ಗೌರಿಯನ್ನು ಕೊಲೆ ಮಾಡಿದ್ದ ಹಂತಕರು.. ತಾಲೀಬಾನ್, ಐಸಿಸ್ ಗಿಂತಲೂ ಅಸಹ್ಯವಾದ ಸಿದ್ದಾಂತವೇ ಕೊಲೆಗೆ ಕಾರಣ ►►ಸ್ವತಂತ್ರ ಭಾರತದ ಇತಿಹಾಸದಲ್ಲಿ ದಾಖಲೆಯಾಗುಳಿವ ಮೋದಿ ಸಾಧನೆಗಳು: ಮೋದಿ ವಿರೋಧಿಗಳು ಮತ್ತು ಬೆಂಬಲಿಗರು ತಿಳಿದುಕೊಳ್ಳಲೇ ಬೇಕಾದ ನಗ್ನಸತ್ಯಗಳು! ►►ಕಾಂಗ್ರೆಸ್‌ನಲ್ಲಿ ಪ್ರಮೋಷನ್‌ ಸಿಗಬೇಕಾದರೆ ಜೈಲಿಗೆ ಹೋಗಬೇಕು’ ಎಂದಿರುವ ಬಿಜೆಪಿ ನಾಯಕ ಸಿ.ಟಿ ರವಿಗೊಂದು ಬಹಿರಂಗ ಪತ್ರ ►►ಅಫ್ಘಾನಿಸ್ತಾನದ ಬೆಳವಣಿಗೆಗಳು ಸಾಬೀತುಪಡಿಸುತ್ತಿರುವುದು ಮೋದಿ ಸರ್ಕಾರದ ಸಿಎಎ ಕಾಯಿದೆಯ ದೂರದೃಷ್ಟಿಯನ್ನೋ ಅಥವಾ ಸಂಘೀಬಾನಿಗಳ ಧೂರ್ತತನವನ್ನೋ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ವಿದ್ಯುತ್ ತಿದ್ದುಪಡಿ ಮಸೂದೆ- 2021; ಕಾರ್ಪೊರೇಟ್ ಲಾಭ ಪ್ರಖರ – ರೈತ, ಕಾರ್ಮಿಕ ಬದುಕು ಬರ್ಬರ! ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ಜಿಎಸ್‌ಟಿ ಕಟ್ಟಬೇಡಿ’- ದೇಶದ ವರ್ತಕರಿಗೆ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕರೆ! ►►ಬುರ್ಖಾ, ಜನಿವಾರ, ಮೂಲಭೂತವಾದ, ಕೋಮುವಾದ ಮತ್ತು ಸಮಾನತಾವಾದ ►►ಪತ್ರಕರ್ತರೇ ಎಚ್ಚರ: ಮೋದಿ ಸರ್ಕಾರದ ವೈಫಲ್ಯಗಳ ವಿರುದ್ದ ಬರೆದರೆ ಐಟಿ ದಾಳಿ ನಡೆಯಲಿದೆ ಹುಷಾರ್! ►►ಆರ್ ಎಸ್ ಎಸ್ ಸಿದ್ದಾಂತವನ್ನು ಒಪ್ಪುವವರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯ ಇಲ್ಲ. ಬಿಜೆಪಿಗೆ ಹೆದರುವವರು ಪಕ್ಷದಿಂದ ಹೊರಟು ಹೋಗಬಹುದು! ►►ಅಂಬೇಡ್ಕರ್ ಸಂವಿಧಾನದ ವಿರೋಧಿಗಳು ಸಂವಿಧಾನಾತ್ಮಕ ಹುದ್ದೆಯಲ್ಲಿರುವುದು ದೇಶದ ಭವಿಷ್ಯಕ್ಕೆ ಬಹು ಅಪಾಯಕಾರಿ

Advertisement
Advertisement
Recent Posts
Advertisement