Advertisement

ಸ್ಥಳೀಯ ಸಂಸ್ಥೆಗಳ ಸದಸ್ಯರ ಪ್ರತಿನಿಧಿಯಾಗಿ ವಿಧಾನಪರಿಷತ್ ನಲ್ಲಿ ಇರಲೇಬೇಕಾದ ನಾಯಕ 'ಪಂಚಾಯತ್ ರಾಜ್' ನಲ್ಲಿ ಪಿಎಚ್‌ಡಿ ಮಾಡಿರುವ ಮಂಜುನಾಥ ಭಂಡಾರಿ

Advertisement

ಸೃಜನಶೀಲ ಶಿಕ್ಷಣ ತಜ್ಞ, ನಿಸ್ವಾರ್ಥ ಸಮಾಜ ಸೇವಕ, ಸರಳ ಸಜ್ಜನ ರಾಜಕಾರಣಿ ಎಂಬೆಲ್ಲಾ ಕೀರ್ತಿ ಪಡೆದಿರುವ ಡಾ. ಮಂಜುನಾಥ ಭಂಡಾರಿಯವರು ಈ ಬಾರೀ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಸದಸ್ಯರಿಂದ ಆಯ್ಕೆಗೊಳ್ಳುವ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯಾಗಿ ಕಣದಲ್ಲಿರುವುದು ನಿಜಕ್ಕೂ ಹೆಮ್ಮೆಯ ವಿಚಾರವೇ ಸೈ! ಏಕೆಂದರೆ ಈ ಮೇಲೆ ಹೇಳಿದ ವಿಶೇಷಣಗಳ ಜೊತೆ 'ಪಂಚಾಯತ್ ರಾಜ್ ವ್ಯವಸ್ಥೆ'ಯ ಕುರಿತು ಪಿಎಚ್‌ಡಿ ಮಾಡಿರುವ ಭಂಡಾರಿಯವರಂತಹ ಓರ್ವ ದೂರದರ್ಶಿತ್ವದ ನಾಯಕ ಮೇಲ್ಮನೆಯ ಸದಸ್ಯನಾಗಿರಬೇಕಿರುವುದು ಈ ಕಾಲಮಾನದ ಅಗತ್ಯತೆ ಕೂಡ ಹೌದು. ಏಕೆಂದರೆ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಮಹಿಳಾ ಪ್ರತಿನಿಧಿಗಳನ್ನು ಸಂದರ್ಶಿಸಿ ಆ ಮೂಲಕ ಅವರುಗಳ ಸಮಸ್ಯೆಗಳ ಕುರಿತು ಅದರ ಪರಿಹಾರಗಳ ಕುರಿತು ವಿವರವಾಗಿ ಅಧ್ಯಯನ ನಡೆಸಿ ಆ ಮೂಲಕ ಪಿಎಚ್‌ಡಿ ಪಡೆದಿರುವ ಡಾ. ಭಂಡಾರಿಯಂತಹ ಕನಸುಗಾರ, ಪ್ರಯೋಗಶೀಲ ನಾಯಕ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಾಗಿ ವಿಧಾನಪರಿಷತ್ ನಲ್ಲಿ ಇದ್ದರೆ ಖಂಡಿತವಾಗಿಯೂ ಸ್ಥಳಿಯ ಸಂಸ್ಥೆಗಳ ಸದಸ್ಯರಿಗೆ ನ್ಯಾಯ ಒದಗಿಸಿದಂತಾಗುತ್ತದೆ, ಆ ಮೂಲಕ ಪಂಚಾಯತ್ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ಕಾಣಲಿದೆ ಎಂಬುವುದು 'ಕನ್ನಡ ಮೀಡಿಯಾ ಡಾಟ್ ಕಾಮ್' ನ ಆಶಯವಾಗಿದೆ. ವಿಧ್ಯಾರ್ಥಿ ಜೀವನದಲ್ಲೆ ನಾಯಕತ್ವ ಗುಣವನ್ನು ಬೆಳೆಸಿಕೊಂಡಿರುವ ಡಾ. ಭಂಡಾರಿಯವರು ವಿಶ್ವದ ಹಲವು ರಾಷ್ಟ್ರಗಳನ್ನು ಸಂದರ್ಶಿಸಿ ಗಣ್ಯಾತಿಗಣ್ಯರ ಜೊತೆ ಚಿಂತನ ಮಂಥನ ನಡೆಸುವ ಮೂಲಕ ವಿಶ್ವಮಟ್ಟದಲ್ಲಿ ಉತ್ತಮ ಸಂಪರ್ಕ ಸಾಧಿಸಿದ್ದಾರೆ ಅಮೆರಿಕದ ಫಿಲಡೆಲ್ಫಿಯಾದಲ್ಲಿ ಐಸೆನ್ ಹೋವರ್ ಪ್ರತಿಷ್ಠಾನದಿಂದ ಪ್ರತಿಷ್ಠಿತ ಐಸೆನ್ ಹೋವರ್ ಫೆಲೋಶಿಪ್ ಪ್ರಶಸ್ತಿಯನ್ನು ಪಡೆದ ಹಿರಿಮೆ ಇವರದ್ದು ಅಂದಿನ ಅಮೆರಿಕ ಅಧ್ಯಕ್ಷ ಜಾರ್ಜ್ ಡಬ್ಲ್ಯು ಬುಷ್ ಅವರು ಪ್ರಶಸ್ತಿ ಪ್ರಧಾನ ಮಾಡಿರುವುದು ಡಾಕ್ಟರ್ ಭಂಡಾರಿಯವರಿಗೆ ಅರ್ಹವಾಗಿ ಸಂದಿರುವ ಗೌರವ ಎಂದರೆ ಅದು ಅತಿಶಯೋಕ್ತಿಯಾಗಲಾರದು ಭಾರತೀಯ ಇಂಜಿನಿಯರ್ ಗಳ ಸಂಸ್ಥೆ ಇವರ ಸಾಧನೆಯನ್ನು ಗುರುತಿಸಿ ವರ್ಷದ ಶ್ರೇಷ್ಠ ಇಂಜಿನಿಯರ್ ಪ್ರಶಸ್ತಿ ಎಮಿನೆಂಟ್ ಇಂಜಿನಿಯರ್ ಆಫ್ ದ ಇಯರ್ ನೀಡಿದೆ. ಭಂಡಾರಿಯವರು 2002ರಲ್ಲಿ 'ಭಂಡಾರಿ ಫೌಂಡೇಶನ್' ಎಂಬ ಸಂಸ್ಥೆಯನ್ನು ಸ್ಥಾಪಿಸಿದರು ಈ ಟ್ರಸ್ಟ್ ಸಾಮಾಜಿಕ ನ್ಯಾಯ ಹಾಗೂ ಯುವಜನರ ಶಿಕ್ಷಣದ ಅಭಿವೃದ್ಧಿ ಉದ್ದೇಶಕ್ಕಾಗಿ ಸ್ಥಾಪಿತಗೊಂಡಿದ್ದು, ಇದು ಸಮಾಜದ ಶೋಷಿತವರ್ಗದ ಹಾಗೂ ಶ್ರೀಸಾಮಾನ್ಯರ ಜೀವನವನ್ನು ಉತ್ತಮಗೊಳಿಸುವ ಉದಾತ್ತ ಧ್ಯೇಯವನ್ನು ಹೊಂದಿರುವ ಸಂಸ್ಥೆಯಾಗಿದೆ. ವಿದ್ಯಾರ್ಥಿ ದೆಸೆಯಲ್ಲಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ ಡಾಕ್ಟರ್ ಭಂಡಾರಿಯವರು ತಾಲೂಕು ಜಿಲ್ಲಾ ರಾಜ್ಯ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ವಿದ್ಯಾರ್ಥಿ ಕಾಂಗ್ರೆಸ್ ಯುವ ಕಾಂಗ್ರೆಸ್ ಹಾಗೂ ಪಕ್ಷದ ಪ್ರಮುಖ ಹುದ್ದೆಗಳನ್ನು ನಿಭಾಯಿಸಿ ಮತ್ತು ಪಕ್ಷ ಸಂಘಟನೆಯನ್ನು ಪಕ್ಷದ ರಾಜ್ಯ, ರಾಷ್ಟ್ರೀಯ ನಾಯಕರ ಸಂಪರ್ಕದೊಂದಿಗೆ ನಿರ್ವಹಿಸಿ ರಾಷ್ಟ್ರಮಟ್ಟದಲ್ಲಿ ಪಕ್ಷವನ್ನು ಕಟ್ಟಿದ ಕೀರ್ತಿಗೆ ಭಾಜನರಾಗಿದ್ದಾರೆ. ಸಮಾಜಕ್ಕೆ ಉತ್ತಮ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ಆಧುನಿಕ ಉನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದಾರೆ ಜಾಗತಿಕ ಮಟ್ಟದಲ್ಲಿ ವಿವಿಧ ಉನ್ನತ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ವಿದ್ಯಾರ್ಥಿಗಳ ಜ್ಞಾನಾರ್ಜನೆಯ ಅಭಿವೃದ್ಧಿಗೆ ಸಹಕಾರಿಯಾಗಿದ್ದಾರೆ. ಯುವಜನಾಂಗವನ್ನು ಸಮಾಜದ ಮುಂಚೂಣಿಗೆ ತರಬೇಕು ಎಂಬ ಉದಾತ್ತ ಚಿಂತನೆಯಡಿ ಹಲವು ಕಾರ್ಯಕ್ರಮಗಳನ್ನು ರೂಪಿಸಿರುವ ಅವರು ಯುವಜನಾಂಗವನ್ನು ಭವಿಷ್ಯದ ನಾಯಕರನ್ನಾಗಿ ಮಾಡಲು ಪಣತೊಟ್ಟಿದ್ದಾರೆ ದೇಶದಲ್ಲಿ ಒಂದು ಕೋಟಿ ಉದ್ಯೋಗ ಸೃಷ್ಟಿಸಬೇಕು ಎಂಬ ಕನಸು ಕಟ್ಟಿಕೊಂಡು ರಾಜೀವ್ ವಿಕಾಸ ಕೇಂದ್ರ ಆರಂಭಿಸಿದ್ದಾರೆ ಈ ಕಾರ್ಯಕ್ರಮದಿಂದ ಕೇಂದ್ರ ಸರ್ಕಾರದಿಂದ 5742 ಕೋಟಿ ಬಿಡುಗಡೆಗೊಂಡು ಸುಮಾರು ಒಂದು ಕೋಟಿ ಯುವಕರು ಯೋಜನೆಯ ಫಲಾನುಭವಿಗಳಾಗಿದ್ದಾರೆ. *ಡಾಕ್ಟರ್ ಮಂಜುನಾಥ್ ಭಂಡಾರಿ ಅವರು ಮಾಡುತ್ತಿರುವ ಸಾಮಾಜಿಕ ಚಟುವಟಿಕೆಗಳ ವಿವರ *ಹೆಚ್ಐವಿ ಏಡ್ಸ್ ಮತ್ತು ಮಾದಕ ವ್ಯಸನ ಬಗ್ಗೆ ಜಾಗೃತಿ ಕಾರ್ಯಗಾರ ಮತ್ತು ಉಪನ್ಯಾಸಗಳು ಮಂಜುನಾಥ್ ಭಂಡಾರಿಯವರು ಬಾರ್ಸಿಲೋನಾದಲ್ಲಿ ನಡೆದ ಹೆಚ್ಐವಿ ಏಡ್ಸ್ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಈ ಸಮಾವೇಶದಲ್ಲಿ ಗಣ್ಯವ್ಯಕ್ತಿಗಳಾದ ಬಿಲ್ ಕ್ಲಿಂಟನ್ ದಿವಂಗತ ನೆಲ್ಸನ್ ಮಂಡೇಲಾ ಮತ್ತು ಮಾಜಿ ಪ್ರಧಾನಿ ದಿವಂಗತ ಐ.ಕೆ ಗುಜ್ರಾಲ್ ಪಾಲ್ಗೊಂಡಿದ್ದರು ಹಾಗೆಯೇ ಈ ಸಮಾವೇಶದಲ್ಲಿ ದಕ್ಷಿಣ ಆಫ್ರಿಕಾದಿಂದ ಬಂದಂತಹ ಒಬ್ಬ ಏಡ್ಸ್ ರೋಗಿಯು ತನ್ನ ಜೀವನದಲ್ಲಿ ನಡೆದ ಏಡ್ಸ್ ರೋಗದ ಘಟನೆಯನ್ನು ವಿವರಿಸಿದರು ಈ ವ್ಯಕ್ತಿಯ ಮಾತುಗಳಿಂದ ಮನ ಮಿಡಿದ ಮಂಜುನಾಥ್ ಭಂಡಾರಿಯವರು ಹೆಚ್ಐವಿ ಏಡ್ಸ್ ಬಗ್ಗೆ ಜಾಗೃತಿ ಮೂಡಿಸಲು ಆಲೋಚಿಸಿ ಏಡ್ಸ್ ಅಭಿಯಾನದ ಜಾಗೃತಿ ಶಿಬಿರಗಳನ್ನು ಆರಂಭಿಸಿದರು. ಆ ಸಮಾವೇಶದಲ್ಲಿ ಅಂದಿನ ಕೇಂದ್ರ ಆರೋಗ್ಯ ಸಚಿವ ಶತ್ರುಘ್ನ ಸಿನ್ಹಾ, ಆಗಿನ ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ಆಸ್ಕರ್ ಫರ್ನಾಂಡಿಸ್ ಮತ್ತು ಇನ್ನಿತರ ನಾಯಕರುಗಳು ಹಾಗೂ ಉನ್ನತ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿರುವ ಭಾರತವು ಅತಿ ಹೆಚ್ಚಿನ ಸಂಖ್ಯೆಯ ಯುವ ಶಕ್ತಿಯನ್ನು ಹೊಂದಿದೆ. ಪ್ರಜಾಪ್ರಭುತ್ವದಲ್ಲಿ ಯುವಶಕ್ತಿಯ ಪಾತ್ರ ಬಹಳ ಮಹತ್ವದ್ದಾಗಿದೆ. ಯುವಕರಿಗೆ ಸರಿಯಾದ ಸಮಯಕ್ಕೆ ಸರಿಯಾದ ರೀತಿಯ ಮಾರ್ಗದರ್ಶನದ ಅವಶ್ಯಕತೆ ಬಹು ಮುಖ್ಯ ಎಂಬುವುದು ಡಾಕ್ಟರ್ ಭಂಡಾರಿಯವರ ಚಿಂತನೆಯಾಗಿದೆ. ಆ ನಿಟ್ಟಿನಲ್ಲಿ ಅವರುಗಳಿಗೆ ಮಾರ್ಗದರ್ಶನ ನೀಡಬೇಕೆಂದು ಅವರು ದೃಢ ತೀರ್ಮಾನಕ್ಕೆ ಬಂದು ಯುವಕರು ಗಳ ಆಸಕ್ತಿಗೆ ಸಂಬಂಧಪಟ್ಟ ಕ್ಷೇತ್ರಗಳಲ್ಲಿ ನ ಪರಿಣಿತ ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಿ ಕಾರ್ಯಾಗಾರಗಳನ್ನು ಏರ್ಪಡಿಸಿ ಯುವಜನರನ್ನು ಸಿದ್ಧಗೊಳಿಸುವ ಕಾರ್ಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ. ಭಂಡಾರಿ ಫೌಂಡೇಶನ್ ಎಂಬ ಟ್ರಸ್ಟ್ ಆರಂಭಿಸಿರುವ ಶ್ರೀಯುತ ಭಂಡಾರಿಯವರು ಆ ಟ್ರಸ್ಟ್ ಅಡಿಯಲ್ಲಿ 'ಸಯ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಎ್ಯಂಡ್ ಮ್ಯಾನೇಜ್ಮೆಂಟ್' ಎಂಬ ಬೃಹತ್ ಕಾಲೇಜುಗಳನ್ನು ಸ್ಥಾಪಿಸಿ ಅದರಲ್ಲಿ ಕೇವಲ ಪದವೀಧರರನ್ನು ತಯಾರಿಸುವ ಕೆಲಸದಲ್ಲಿ ತೊಡಗಿಸಿಕೊಳ್ಳದೆ, ಉತ್ಕೃಷ್ಟ ಸಾಧನೆಗೆ ಭದ್ರ ವೇದಿಕೆಯನ್ನು ಒದಗಿಸಿ ಅವರಿಗೆ ಯಶಸ್ವಿ ಭವಿಷ್ಯಕ್ಕೆ ಭದ್ರ ಬುನಾದಿಯನ್ನು ಹಾಕಿಕೊಳ್ಳುವಲ್ಲಿ ನಿರತರಾಗಿದ್ದಾರೆ. ಶಿಕ್ಷಣದ ಜೊತೆ ವಿದ್ಯಾರ್ಥಿಗಳಲ್ಲಿ ಸಂಶೋಧನೆಗೆ ಪ್ರೇರಣೆ ಉದ್ಯಮಶೀಲತೆಯನ್ನು ಪ್ರೋತ್ಸಾಹಿಸಿ ಯಶಸ್ವಿ ಸಾಧಕರ ನ್ನಾಗಿ ರೂಪಿಸುವುದು ಅವರ ಪ್ರಮುಖ ಗುರಿಯಾಗಿದೆ. ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯಸ್ಥರಾದ ಮಂಜುನಾಥ ಭಂಡಾರಿ ಯವರು ತನ್ನ ಕಾಲೇಜಿನಲ್ಲಿ ಕೇವಲ ಶಿಕ್ಷಣಕ್ಕಷ್ಟೇ ಆದ್ಯತೆ ನೀಡದೆ ಉದ್ಯಮಕ್ಕೂ ಪ್ರಾಶಸ್ತ್ಯ ನೀಡಿದ್ದಾರೆ. ಇತರ ಕಾಲೇಜುಗಳಲ್ಲಿ ಶಿಕ್ಷಣ ಕಲಿತು ನಂತರ ಪ್ರಾಯೋಗಿಕ ತರಬೇತಿಯನ್ನು ಬೇರೆ ಕಡೆ ಕಲಿಯುತ್ತಾರೆ ಆದರೆ ಸಹ್ಯಾದ್ರಿ ಕಾಲೇಜಿನಲ್ಲಿ ಮಂಜುನಾಥ್ ಭಂಡಾರಿಯವರು ಇದಕ್ಕೆ ಭಿನ್ನವಾಗಿ ತಮ್ಮ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ ತರಬೇತಿ ನೀಡುವ ಮೂಲಕ ಯಶಸ್ವಿ ಉದ್ಯಮಿ ಗಳಾಗಲು ಪ್ರೇರಣೆಯನ್ನು ನೀಡುತ್ತಿದ್ದಾರೆ. ಆ ಎಲ್ಲಾ ಕಾರಣಗಳಿಗಾಗಿ ಇಂತಹ ಒಬ್ಬ ಕನಸುಗಾರ ರಾಜಕಾರಣಿ ವಿಧಾನಪರಿಷತ್ತಿನ ಸದಸ್ಯ ಆಗಬೇಕಾಗಿರುವುದು ನಿಜಕ್ಕೂ ಈ ಕಾಲದ ಅತಿ ಅಗತ್ಯದ ವಿಚಾರವಾಗಿದೆ. ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ: ►► ನೀವು ಈ ಕೆಳಗಿನ ಲೇಖನಗಳನ್ನು ಓದಿಲ್ಲವೇ? ಅಗತ್ಯವಾಗಿ ಓದಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ. ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ? ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►► *ಸ್ವಯಂ ಘೋಷಿತ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಸ್ವಾತಂತ್ರ್ಯಾ ನಂತರ ಬರೋಬ್ಬರಿ ಮೂರು ಬಾರಿ ನಿಷೇಧಕ್ಕೊಳಗಾಗಲು ಕಾರಣಗಳೇನು?* ►► *ನೋಟುಬ್ಯಾನ್ ಮಾಡಿದ ನಂತರ ಪ್ರಧಾನಿ ಮೋದಿಯವರು, ಟೋಕಿಯೋದಲ್ಲಿ ಭಾರತದ ಜನರನ್ನು ಗೇಲಿಮಾಡಿ ಮಾಡಿದ ಭಾಷಣದ ಅಪರೂಪದ ವಿಡಿಯೋ.* ►►ಸಂಘಿಬಾನಿಗಳ ಆಡಳಿತದಲ್ಲಿ ಸಂವಿಧಾನ ಬದಲಾಗುತ್ತಾ? ಬದಲಾದರೆ ಏನೇನಾಗುತ್ತೆ ? ಮಿಸ್ ಮಾಡ್ದೆ ಈ ಲೇಖನ ಓದಿ.. ವಿಡಿಯೋ ನೋಡಿ! ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಸ್ವಾತಂತ್ರ ಹೋರಾಟವನ್ನು ಹತ್ತಿಕ್ಕಲು ಬ್ರಿಟೀಷರು, ಸಾವರ್ಕರ್ ರನ್ನು ದಾಳವಾಗಿ ಬಳಸಿದ್ದರೇ? ►►9 ಜನ್ಮದಲ್ಲಿ ಸ್ವರ್ಗಸುಖ ಸಿಗುತ್ತದೆ ಎಂದು ಗೌರಿಯನ್ನು ಕೊಲೆ ಮಾಡಿದ್ದ ಹಂತಕರು.. ತಾಲೀಬಾನ್, ಐಸಿಸ್ ಗಿಂತಲೂ ಅಸಹ್ಯವಾದ ಸಿದ್ದಾಂತವೇ ಕೊಲೆಗೆ ಕಾರಣ ►►ಸ್ವತಂತ್ರ ಭಾರತದ ಇತಿಹಾಸದಲ್ಲಿ ದಾಖಲೆಯಾಗುಳಿವ ಮೋದಿ ಸಾಧನೆಗಳು: ಮೋದಿ ವಿರೋಧಿಗಳು ಮತ್ತು ಬೆಂಬಲಿಗರು ತಿಳಿದುಕೊಳ್ಳಲೇ ಬೇಕಾದ ನಗ್ನಸತ್ಯಗಳು! ►►ಕಾಂಗ್ರೆಸ್‌ನಲ್ಲಿ ಪ್ರಮೋಷನ್‌ ಸಿಗಬೇಕಾದರೆ ಜೈಲಿಗೆ ಹೋಗಬೇಕು’ ಎಂದಿರುವ ಬಿಜೆಪಿ ನಾಯಕ ಸಿ.ಟಿ ರವಿಗೊಂದು ಬಹಿರಂಗ ಪತ್ರ ►►ಅಫ್ಘಾನಿಸ್ತಾನದ ಬೆಳವಣಿಗೆಗಳು ಸಾಬೀತುಪಡಿಸುತ್ತಿರುವುದು ಮೋದಿ ಸರ್ಕಾರದ ಸಿಎಎ ಕಾಯಿದೆಯ ದೂರದೃಷ್ಟಿಯನ್ನೋ ಅಥವಾ ಸಂಘೀಬಾನಿಗಳ ಧೂರ್ತತನವನ್ನೋ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ವಿದ್ಯುತ್ ತಿದ್ದುಪಡಿ ಮಸೂದೆ- 2021; ಕಾರ್ಪೊರೇಟ್ ಲಾಭ ಪ್ರಖರ – ರೈತ, ಕಾರ್ಮಿಕ ಬದುಕು ಬರ್ಬರ! ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ಜಿಎಸ್‌ಟಿ ಕಟ್ಟಬೇಡಿ’- ದೇಶದ ವರ್ತಕರಿಗೆ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕರೆ! ►►ಬುರ್ಖಾ, ಜನಿವಾರ, ಮೂಲಭೂತವಾದ, ಕೋಮುವಾದ ಮತ್ತು ಸಮಾನತಾವಾದ ►►ಪತ್ರಕರ್ತರೇ ಎಚ್ಚರ: ಮೋದಿ ಸರ್ಕಾರದ ವೈಫಲ್ಯಗಳ ವಿರುದ್ದ ಬರೆದರೆ ಐಟಿ ದಾಳಿ ನಡೆಯಲಿದೆ ಹುಷಾರ್! ►►ಆರ್ ಎಸ್ ಎಸ್ ಸಿದ್ದಾಂತವನ್ನು ಒಪ್ಪುವವರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯ ಇಲ್ಲ. ಬಿಜೆಪಿಗೆ ಹೆದರುವವರು ಪಕ್ಷದಿಂದ ಹೊರಟು ಹೋಗಬಹುದು! ►►ಅಂಬೇಡ್ಕರ್ ಸಂವಿಧಾನದ ವಿರೋಧಿಗಳು ಸಂವಿಧಾನಾತ್ಮಕ ಹುದ್ದೆಯಲ್ಲಿರುವುದು ದೇಶದ ಭವಿಷ್ಯಕ್ಕೆ ಬಹು ಅಪಾಯಕಾರಿ

Advertisement
Advertisement
Recent Posts
Advertisement