Homepageರಾಷ್ಟ್ರೀಯ2009ರಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಮೇಲೆ ಗುಜರಾತ್ ನಲ್ಲಿ ದಾಳಿ ನಡೆಸಲಾಗಿತ್ತು: ವಿಡಿಯೋ ನೋಡಿ 2009ರಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಮೇಲೆ ಗುಜರಾತ್ ನಲ್ಲಿ ದಾಳಿ ನಡೆಸಲಾಗಿತ್ತು: ವಿಡಿಯೋ ನೋಡಿ Advertisement ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! 2009 ರಲ್ಲಿ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದ ಒಂದು ಸಾರ್ವಜನಿಕ ಸಭೆಯಲ್ಲಿ ಅಂದು ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ರವರ ಮೇಲೆ ಶೂ ಎಸೆದು ದಾಳಿ ನಡೆಸಲಾಗಿತ್ತು. ಪ್ರಧಾನಿ ಸಿಂಗ್ ಆ ಘಟನೆಯಿಂದ ಒಂದೇ ಒಂದು ಕ್ಷಣವೂ ವಿಚಲಿತರಾಗದೆ ತಮ್ಮ ಭಾಷಣವನ್ನು ಮುಂದುವರೆಸಿದ್ದರು. (ವಿಡಿಯೋವನ್ನು ನೋಡಿ) ಅಂದು ಆ ದುರ್ಘಟನೆಗಾಗಿ ಡಾ. ಸಿಂಗ್ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ರವರನ್ನು ದೂಷಿಸಿರಲಿಲ್ಲ. ಗುಜರಾತ್ ರಾಜ್ಯವನ್ನು ಭಯೋತ್ಪಾದಕ ರಾಜ್ಯ ಎಂಬಂತೆ ಹಂಗಿಸಿರಲಿಲ್ಲ. ಆ ಘಟನೆಯನ್ನು ಅಧಿಕಾರಿಗಳು ತಮ್ಮ ಮಟ್ಟದಲ್ಲಿಯೇ ತನಿಖೆ ನಡೆಸಿ ವರದಿ ನೀಡಿದ್ದರು. ಆ ಘಟನೆಯ ಕುರಿತು ಕಾಂಗ್ರೆಸ್ ನಾಯಕರ‌್ಯಾರೂ ಗುಜರಾತ್ ರಾಜ್ಯಾಡಳಿತದ ವಿರುದ್ಧ ಹೇಳಿಕೆ ನೀಡಿರಲಿಲ್ಲ. ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ವಿಷಯ ಸೂಚನೆ : ಘಟನೆ ಖಂಡಿಸಿ ಆಗ ಗುಜರಾತ್ ಮುಖ್ಯಮಂತ್ರಿ ಆಗಿದ್ದ ಸನ್ಮಾನ್ಯ ಶ್ರೀ ನರೇಂದ್ರ ದಾಮೋದರ್ ದಾಸ್ ಮೋದಿಯವರು ಕನಿಷ್ಠ ಒಂದೇ ಒಂದು ಖಂಡನಾ ಹೇಳಿಕೆಯನ್ನು ಕೂಡ ನೀಡಿರಲಿಲ್ಲ! ಮಾಹಿತಿ: ದೀಪಕ್ ಸಿಂಗ್ (ಜನಪರ ಹೋರಾಟಗಾರರು, ಸಾಮಾಜಿಕ ಚಿಂತಕರು) ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ) Show Full Article Advertisement Next Read: ಏನಿದು 'ಮೇಕೆದಾಟು ಯೋಜನೆ'? ಕಾಂಗ್ರೆಸ್ ಏಕೆ ಈ ಪಾದಯಾತ್ರೆ ಹಮ್ಮಿಗೊಂಡಿದೆ? ವಿವರಗಳಿಗಾಗಿ ವಿಡಿಯೋ ನೋಡಿ! » Advertisement Recent Posts ಮುಂದಿನ 10 ವರ್ಷ ಕಾಲ ಗ್ಯಾರಂಟಿ ಯೋಜನೆಗಳ ಮುಂದುವರಿಕೆ: ಡಿಕೆಶಿ ಸ್ಥಳೀಯ ಸಂಸ್ಥೆಗಳ ಕುಂದುಕೊರತೆಗಳ ಪರಿಹಾರ ನನ್ನ ಗುರಿ : ರಾಜು ಪೂಜಾರಿ MP ಸೀಟು ಕೊಡಿಸುವುದಾಗಿ 2 ಕೋಟಿ ರೂಪಾಯಿ ಪೀಕಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೋದರ-ಸೋದರಿ. (ಪ್ರಾತಿನಿಧಿಕ ಚಿತ್ರ) ಫೋಟೋ ಎಡಿಟ್ ಮಾಡಿ ಸುಳ್ಳು ಸುದ್ದಿ ಹರಡುವಿಕೆಯ ವಿರುದ್ದ ಪ್ರಸಾದ್ ಕಾಂಚನ್ ದೂರು. ಸೈಟು ವಾಪಾಸು ನೀಡುವುದಾಗಿ ಸಿಎಂ ಪತ್ನಿಯಿಂದ ಮುಡಾಗೆ ಪತ್ರ! ಸಿದ್ದರಾಮಯ್ಯ ಸರ್ಕಾರದ ಪತನಕ್ಕೆ ಬಿಜೆಪಿ ಪಿತೂರಿ- 1000ಕೋ. ರೂ ಸಂಗ್ರಹ: ಪೋಲೀಸ್ ದೂರು FIR ಆಗಿರುವ ಮೋದಿ ಸಂಪುಟದ 23 ಸಚಿವರು ರಾಜೀನಾಮೆ ನೀಡುವರೇ? ಇಡೀ ಪಕ್ಷ ಸಿದ್ದರಾಮಯ್ಯ ಬೆನ್ನಿಗಿದೆ: ಜಿ.ಸಿ ಚಂದ್ರಶೇಖರ್ ನಾಡಿನ ಶಾಂತಿ ಕದಡಿದ ಪ್ರಾಂಶುಪಾಲರಿಗೆ ಪ್ರಶಸ್ತಿ ನಿರಾಕರಣೆ ಸ್ವಾಗತಾರ್ಹ: ಕೊಡವೂರು ರಾಜ್ಯಪಾಲರ ಮೂಲಕ ಕೇಂದ್ರ ಪ್ರಾಯೋಜಿತ ಪ್ರಜಾಪ್ರಭುತ್ವದ ಕಗ್ಗೊಲೆ ನಿಲ್ಲಲಿ! ಬಿಜೆಪಿಗರಿಂದ ಸಿದ್ಧರಾಮಯ್ಯರನ್ನು ಏನೂ ಮಾಡಲಾಗದು: ಗೀತಾ ವಾಗ್ಳೆ ರಾಜ್ಯಪಾಲರ ಕ್ರಮದ ವಿರುದ್ದ ಸೋಮವಾರ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ! ಶಿರಾಡಿ ಗುಡ್ಡ ಕುಸಿತ; ಮುಖ್ಯಮಂತ್ರಿ ಭೇಟಿ- ಡಾ. ಕಕ್ಕಿಲ್ಲಾಯ ಬಹಿರಂಗ ಪತ್ರ. ಮರವಂತೆ ಜಾತ್ರೆ- ಬಡ ವ್ಯಾಪಾರಸ್ಥರ ಹೊಟ್ಟೆ ಮೇಲೆ ಹೊಡೆಯುವಿರೇಕೆ?: ಡಾ. ಭಟ್ ನಿರ್ಮಲಾರನ್ನು ಸಂಪುಟದಿಂದ ಕೈಬಿಡುವಂತೆ ಪ್ರಧಾನಿಗೆ ಸಿದ್ದರಾಮಯ್ಯ ಒತ್ತಾಯ