Advertisement

ದೇವಸ್ಥಾನಗಳನ್ನು ಸ್ವತಂತ್ರ ಗೊಳಿಸುವುದರ ಹಿಂದೆ 97% ಹಿಂದೂಗಳನ್ನು ವಂಚಿಸಿ ಅಲ್ಲಿನ ಸಂಪತ್ತನ್ನು 3% ಜನ ದೋಚುವ ಹುನ್ನಾರವಡಗಿದೆ: ಸಿದ್ದರಾಮಯ್ಯ ಆರೋಪ

Advertisement

•ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಒಂದು ಸಾವಿರ ವರ್ಷಗಳಿಂದ ಹಿರಿಯರು ನಡೆಸಿದ ಹೋರಾಟದಿಂದ ‘ಮನುವಾದಿ’ ವಿಷವೃಕ್ಷದ ಬೇರುಗಳು ದುರ್ಬಲವಾಗಿದ್ದವು, ಶಿಥಿಲಾವಸ್ಥೆಯ ಕಡೆಗೆ ತಲುಪಿದ್ದವು. ಆದರೆ, ಬಿಜೆಪಿ ಸರಕಾರ ದೇವಸ್ಥಾನಗಳನ್ನು ಸ್ವಾಯತ್ತ ಮಾಡುವುದರ ಮೂಲಕ ಒಣಗಿ ಹೋಗುತ್ತಿದ್ದ ಬೇರುಗಳಿಗೆ ಟಾನಿಕ್ಕು ನೀಡಲು ಹೊರಟಿದೆ. ಮನುವಾದಿ ಸಿದ್ದಾಂತ ಮತ್ತೆ ಜೀವ ಪಡೆದದ್ದೆ ಆದರೆ, ಅದು ರಾಕ್ಷಸ ರೂಪಿಯಾಗುತ್ತದೆ. ಆದುದರಿಂದ ಬಿಜೆಪಿಯ ಈ ಮಾನವ ವಿರೋಧಿ ಕೃತ್ಯವನ್ನು ಪಕ್ಷಾತೀತ, ಪಂಥಾತೀತವಾಗಿ ಎಲ್ಲರೂ ವಿರೋಧಿಸಿ ನಮ್ಮ ಹಿರಿಯರ ಆಶಯಗಳನ್ನು ಜೀವಂತವಾಗಿ ಉಳಿಸಬೇಕಾಗಿದೆ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ಸರಕಾರವು ರಾಜ್ಯದ ದೇವಸ್ಥಾನಗಳನ್ನು ಸ್ವತಂತ್ರ, ಸ್ವಾಯತ್ತಗೊಳಿಸುವುದಾಗಿ ಹೇಳುತ್ತಿದೆ. ದೇವಸ್ಥಾನಗಳು ಈಗಲೂ ಸ್ವತಂತ್ರವಾಗಿಯೇ ಇವೆ. ಸರಕಾರ ಅನೇಕ ದೇವಸ್ಥಾನಗಳಿಗೆ ನೆರವು ನೀಡುವುದರ ಮೂಲಕ ಅವುಗಳನ್ನು ಪೊರೆಯುತ್ತಿದೆ. ಮುಜರಾಯಿ ಇಲಾಖೆಯ ವಾರ್ಷಿಕ ಬಜೆಟ್ ಸುಮಾರು ೩೫೦ ಕೋಟಿ ರೂ. ಗಳಷ್ಟಿದೆ. ಸರಕಾರವೇ ದೇವಸ್ಥಾನಗಳನ್ನು ನಡೆಸುವುದೆಂದರೆ ಸಮಾಜದ ಕಟ್ಟ ಕಡೆಯ ಮನುಷ್ಯರಿಗೂ ಅವುಗಳ ಮೇಲೆ ಹಕ್ಕುಗಳು ಇವೆಯೆಂದು ಅರ್ಥ. ಸರಕಾರ ದೇವಸ್ಥಾನಗಳ ಮೇಲಿನ ಹಿಡಿತವನ್ನು ತಪ್ಪಿಸುವುದೆಂದರೆ ಜನ ಸಮುದಾಯಗಳಿಗಿರುವ ಅಧಿಕಾರವನ್ನು ತಪ್ಪಿಸುವುದೆಂದು ಅರ್ಥ. ಸರಕಾರ ಮಾಡ ಹೊರಟಿರುವುದೇನೆಂದರೆ ನಾಡಿನ ಐದೂವರೆ ಕೋಟಿ ಕನ್ನಡಿಗ ಹಿಂದೂಗಳ ಅಧಿಕಾರವನ್ನು ತಪ್ಪಿಸಿ ಕೇವಲ ಶೇ. ೨ರಷ್ಟು ಜನರ ಕೈಗೆ ಕೊಡಲು ಮುಂದಾಗಿರುವುದು. ಸರಕಾರದ ಈ ನಿರ್ಧಾರದಿಂದ ಶೇ. ೮೦ರಷ್ಟು ಜನ ಮತ್ತೆ ಊಳಿಗಮಾನ್ಯ ಸಮಾಜದ ಕ್ರೌರ್ಯವನ್ನು ಅನುಭವಿಸಬೇಕೆಂದು ಸರಕಾರ ತೀರ್ಮಾನಿಸಿದಂತೆ ಕಾಣುತ್ತಿದೆ. ಬಸವಣ್ಣನವರ ನೇತೃತ್ವದ ಚಳವಳಿಯನ್ನು ದಮನ ಮಾಡಿದ ಪುರೋಹಿತಶಾಹಿ ಶಕ್ತಿಗಳೇ ಇಂದು ತಮ್ಮ ಬಿಜೆಪಿ ಪಕ್ಷದಲ್ಲಿರುವ ಶೂದ್ರ ರಾಜಕಾರಣಿಗಳನ್ನು ಬಳಸಿಕೊಂಡು ದೇವಸ್ಥಾನಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡು ಐದೂವರೆ ಕೋಟಿ ಕನ್ನಡಿಗ ಹಿಂದೂಗಳನ್ನು ಧಾರ್ಮಿಕ ಗುಲಾಮಗಿರಿಯ ಕಡೆಗೆ ತಳ್ಳಲು ಪ್ರಯತ್ನಿಸುತ್ತಿವೆ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ಈ ಪುರೋಹಿತಶಾಹಿ ವರ್ಗ ಸ್ವಾಯತ್ತತೆಯ ಹೆಸರಲ್ಲಿ ಎಲ್ಲ ದೇವಸ್ಥಾನಗಳನ್ನು ವಶಪಡಿಸಿಕೊಳ್ಳುವುದಿಲ್ಲ. ಲಕ್ಷಾಂತರ, ಕೋಟ್ಯಾಂತರ ಆದಾಯವಿರುವ ದೇವಸ್ಥಾನಗಳನ್ನು ತಾವು ತೆಗೆದುಕೊಂಡು ಆದಾಯವಿಲ್ಲದ ಕೆಲವು ದೇವಸ್ಥಾನಗಳನ್ನು ಉಳಿದವರಿಗೆ ಬಿಟ್ಟುಕೊಡಬಹುದು. ಆದರೆ ಸರಕಾರದ ಹಿಡಿತ ತಪ್ಪಿದ ಕೂಡಲೇ ಮನುವಾದಿ ನಿಯಮಗಳನ್ನು ಸಮಾಜದ ಮೇಲೆ ಹೇರಿಕೆ ಮಾಡಲು ಪ್ರಾರಂಭಿಸುತ್ತಾರೆ. ಈ ವಿಚಾರಗಳನ್ನು ಹೇಳಿದ ಕೂಡಲೇ ಸಂಘ ಪರಿವಾರದವರು ಇನ್ನಿಲ್ಲದಂತೆ ತೊಳಲಾಡುತ್ತಾರೆ. ತಾವು ಮಾತನಾಡಲಾರದೆ ತಮ್ಮ ಪಕ್ಷದಲ್ಲಿರುವ ಶೂದ್ರ ಮತ್ತು ದಲಿತ ನಾಯಕರನ್ನು ಛೂ ಬಿಟ್ಟು ಬಾಯಿಗೆ ಬಂದಂತೆ ಮಾಡನಾಡಲು ಸೂಚಿಸುತ್ತಾರೆ. ಈ ಧಾರ್ಮಿಕ ಅನ್ಯಾಯಗಳ ವಿರುದ್ಧ, ಶೋಷಣೆಯ ನೀತಿಗಳ ವಿರುದ್ಧ ಮಾತನಾಡಿದರೆ, ಸಾಮಾಜಿಕ ನ್ಯಾಯ, ಸಂವಿಧಾನದ ಆಶಯಗಳ ಬಗ್ಗೆ ಪ್ರಸ್ತಾಪಿಸಿದ ಕೂಡಲೇ ಹಾಗೆ ಪ್ರಸ್ತಾಪಿಸಿದವರನ್ನು ಹಿಂದೂ ವಿರೋಧಿ, ಪಾಕಿಸ್ತಾನ, ಮುಸ್ಲಿಮ್, ಕ್ರೈಸ್ತ ಮುಂತಾದ ವಿಷಯಗಳನ್ನು ಮಾತನಾಡಿ ಜನರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಾರೆ. ಇದು ಮನುವಾದಿಗಳ ಪುರಾತನ ಅಜೆಂಡಾ. ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ಹಾಗಾಗಿ ಜನರು ಇವರ ದುಷ್ಟ ಹುನ್ನಾರಗಳನ್ನು ಅರ್ಥ ಮಾಡಿಕೊಳ್ಳಬೇಕು. ಧರ್ಮ, ದೇವರು, ದೇವಸ್ಥಾನ, ಮಸೀದಿ, ಚರ್ಚುಗಳ ವಿಷಯದಲ್ಲಿ ರಾಜಕೀಯ ಮಾಡಿಕೊಂಡು ದೇಶವನ್ನು ಅದಾನಿ, ಅಂಬಾನಿ ಮುಂತಾದ ಬಂಡವಾಳಿಗರಿಗೆ ಒತ್ತೆ ಇಡುತ್ತಿರುವ ಬಿಜೆಪಿಯು ಆರಂಭದಿಂದಲೂ ಸುಳ್ಳುಗಳ ಫ್ಯಾಕ್ಟರಿ ಇಟ್ಟುಕೊಂಡು ಸುಳ್ಳುಗಳನ್ನೇ ಉತ್ಪಾದಿಸಿ ಜನರಿಗೆ ಮಾರಿ ರಾಜಕಾರಣ ಮಾಡುತ್ತಿದ್ದಾರೆ. ಅಂಥ ಹಲವು ಸುಳ್ಳುಗಳಲ್ಲಿ, ದೇವಸ್ಥಾನಗಳ ಅಭಿವೃದ್ಧಿಗೆ ಖರ್ಚು ಮಾಡಲಾಗುತ್ತಿದೆ ಎಂಬುದೂ ಒಂದು. ಆದರೆ, ವಾಸ್ತವವಾಗಿ ದೇವಸ್ಥಾನಗಳ ಒಂದೇ ಒಂದು ರೂಪಾಯಿ ಹಣವನ್ನೂ ಮಸೀದಿಗಾಗಲಿ, ಚರ್ಚುಗಳಿಗಾಗಲಿ ಬಳಸಿಲ್ಲವೆಂದು ಇಲಾಖೆ ಉತ್ತರ ನೀಡಿದೆ. ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ಮುಜರಾಯಿ ಇಲಾಖೆಯ ಉತ್ತರ ಈ ರೀತಿ ಇದೆ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ – ೧೯೯೭ ಮತ್ತು ನಿಯಮಗಳು – ೨೦೦೨ರಡಿ ಸದರಿ ಅನುದಾನಗಳನ್ನು ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ಯಾವುದೇ ದೇವಾಲಯದ ಆದಾಯದಿಂದ / ನಿಧಿಯಿಂದ ಬಿಡುಗಡೆ / ಮಂಜೂರು ಮಾಡುತ್ತಿರುವುದಿಲ್ಲ ಎಂದು ಹೇಳಲಾಗಿದೆ. ಆದರೂ, ಬಿಜೆಪಿಯ ಕೆಲವು ಸುಳ್ಳಿನ ಉತ್ಪಾದಕರು ಅಪಪ್ರಚಾರ ಮಾಡುತ್ತಲೆ ಇದ್ದಾರೆ. ದೇವರ ಹೆಸರಿನಲ್ಲಿ ಸುಳ್ಳು ಹೇಳುವ, ಅಪಚಾರ ಎಸಗುವ ಈ ಜನ ಎಷ್ಟು ಕೆಟ್ಟವರು, ಅಮಾನವೀಯ ವ್ಯಕ್ತಿಗಳು ಎಂಬುದಕ್ಕೆ ಇದು ಸಾಕ್ಷಿ. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ಹಾಗಿದ್ದರೆ ಹಿಂದೂ ಮತ್ತು ಹಿಂದೂಯೇತರ ಧಾರ್ಮಿಕ ಸಂಸ್ಥೆಗಳಿಗೆ ಸರಕಾರ ವರ್ಷಾಸನ ಮತ್ತು ‘ತಸ್ತೀಕ್’ ನೀಡುತ್ತಿಲ್ಲವೆ? ಖಂಡಿತ ನೀಡುತ್ತಿದೆ. ಆದರೆ ಅದು ದೇವಸ್ಥಾನಗಳ ಆದಾಯವಲ್ಲ. ಅದು ಸರಕಾರದ ಹಣ. ರಾಜ್ಯದಲ್ಲಿ ತಸ್ತೀಕ್ ಮತ್ತು ವರ್ಷಾಸನಗಳನ್ನು ಪಡೆಯುತ್ತಿರುವ ಹಿಂದೂ ಮತ್ತು ಹಿಂದೂಯೇತರ ಒಟ್ಟು ಸಂಸ್ಥೆಗಳು ೩೦,೩೬೩. ಈ ಸಂಸ್ಥೆಗಳಿಗೆ ಒಟ್ಟಾರೆ ಒಂದು ವರ್ಷಕ್ಕೆ ೧೫೦.೯೨ ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಇದರಲ್ಲಿ ೮೭.೫ ಹಿಂದೂಯೇತರ ಧಾರ್ಮಿಕ ಸಂಸ್ಥೆಗಳಿಗೆ ೪.೨೦ ಕೋಟಿ ರೂ.ಗಳನ್ನು ನೀಡಲಾಗುತ್ತಿದೆ. ಉಳಿದ ೧೪೬.೭೨ ಕೋಟಿ ರೂ.ಗಳನ್ನು ಹಿಂದೂ ಧಾರ್ಮಿಕ ಸಂಸ್ಥೆಗಳಿಗೆ ನೀಡಲಾಗುತ್ತಿದೆ. ಈ ಹಣವೂ ದೇವಾಲಯಗಳ ಹಣವಲ್ಲ. ಇದು ಸರಕಾರ ನೀಡುತ್ತಿರುವ ಪರಿಹಾರದ ಹಣ. ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ಇದನ್ನು ಪರಿಹಾರ ಅನ್ನುವುದು ಏಕೆ? ‘ತಸ್ತೀಕ್’ ಎಂದರೆ ಮೈಸೂರು ಇನಾಂ ರದ್ದಿಯಾತಿ ಕಾಯ್ದೆ – ೧೯೫೫ರಂತೆ ೦೧.೦೭.೧೯೭೦ ರಿಂದ ಧರ್ಮಾದಾಯ ಮತ್ತು ದೇವಾದಾಯ ಇನಾಂ ಜಮೀನುಗಳ ಹಕ್ಕುಗಳನ್ನು ಸರಕಾರವು ಕಾಯ್ದೆಯ ಕಲಂ ೧೭ರಂತೆ ತನ್ನಲ್ಲಿ ನಿಹಿತಗೊಳಿಸಿಕೊಂಡಿತು. ಜಮೀನುಗಳನ್ನು ವಶಪಡಿಸಿಕೊಂಡ ಹಿಂದಿನ ೫ ವರ್ಷಗಳ ಬೆಳೆಯನ್ನು ಆಧರಿಸಿ ತಸ್ತೀಕ್ ಅನ್ನು ಜಿಲ್ಲಾಧಿಕಾರಿಗಳು / ಉಪವಿಭಾಗಾಧಿಕಾರಿಗಳು ನಿಗದಿಗೊಳಿಸುತ್ತಾರೆ. ಸಂಸ್ಥೆಯ / ವ್ಯಕ್ತಿಯ ಜಮೀನುಗಳನ್ನು ನಿಹಿತಗೊಳಿಸಿಕೊಂಡದ್ದರಿಂದ ಅವರಿಗೆ ಪರಿಹಾರ ನೀಡುವ ಉದ್ದೇಶದಿಂದ ತಸ್ತೀಕ್ ನೀಡಲಾಗುತ್ತದೆ. ಕರ್ನಾಟಕ ಭೂ ಸುಧಾರಣೆ ಕಾಯ್ದೆ – ೧೯೬೧ರಂತೆ ೦೧.೦೩.೧೯೭೪ರಂದು ಜಾರಿಗೆ ಬಂದ ಸರಕಾರದಲ್ಲಿ ಜಮೀನುಗಳು ನಿಹಿತವಾದ ಜಮೀನುಗಳಿಗೆ ವಾರಾಸನ ನಿಗದಿಗೊಳಿಸಲಾಗುತ್ತದೆ. ದೇವರಾಜ ಅರಸು ಅವರ ಕಾಲದಲ್ಲಿ ಈ ಕಾಯ್ದೆಯನ್ನು ಜಾರಿಗೆ ತರಲಾಯಿತು. ಜಮೀನುಗಳನ್ನು ಸರಕಾರಕ್ಕೆ ಬಿಟ್ಟುಕೊಟ್ಟ ಸಂಸ್ಥೆಗಳ ನಿರ್ವಹಣೆಗಾಗಿ ಈ ತಸ್ತೀಕ್ ಮತ್ತು ವರ್ಷಾಸನನಗಳನ್ನು ನೀಡಲಾಗುತ್ತಿದೆ. ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ಹಿಂದೆ ರಾಜ ಮಹಾರಾಜರು ಈ ಧಾರ್ಮಿಕ ಸಂಸ್ಥೆಗಳ ನಿರ್ವಹಣೆಗೆಂದು ಜಮೀನುಗಳನ್ನು ಇನಾಂ ನೀಡಿದ್ದರು. ಆ ಜಮೀನುಗಳಿಂದ ಬರುವ ಆದಾಯದ ಮೇಲೆ ಆ ಸಂಸ್ಥೆಗಳ ನಿರ್ವಹಣೆ ನಡೆಯುತ್ತಿತ್ತು. ಸರಕಾರ ಆ ಜಮೀನುಗಳನ್ನು ವಶಕ್ಕೆ ಪಡೆದು ಬಡ ರೈತರಿಗೆ ಮಂಜೂರು ಮಾಡಿತ್ತು. ಅದಕ್ಕಾಗಿ ಸರಕಾರ ಈ ಸಂಸ್ಥೆಗಳು ಅಸ್ತಿತ್ವದಲ್ಲಿ ಇರುವವರೆಗೆ ಪರಿಹಾರ ನೀಡುತ್ತವೆ. ಇದು ಸರಕಾರದಿಂದ ನೀಡುವ ಪರಿಹಾರವೇ ಹೊರತು ದೇವಾಲಯಗಳ ಹಣವನ್ನು ಹಂಚುವುದಲ್ಲ. ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ಮುಜರಾಯಿ ಇಲಾಖೆಯ ಅಧೀನದಲ್ಲಿ ಒಟ್ಟಾರೆ ೩೪,೫೫೮ ದೇವಾಲಯಗಳಿವೆ. ಅವುಗಳ ಆದಾಯವನ್ನು ಆಧರಿಸಿ ಎ, ಬಿ, ಸಿ ಎಂದು ಮೂರು ಗುಂಪುಗಳಾಗಿ ವಿಂಗಡಿಸಲಾಗಿದೆ. ಇದರ ಆಧಾರದಂತೆ ‘ಎ’ ಗುಂಪಿನಲ್ಲಿ ೨೦೫, ‘ಬಿ’ ಗುಂಪಿನಲ್ಲಿ ೧೩೯ ಮತ್ತು ‘ಸಿ’ ಗುಂಪಿನಲ್ಲಿ ೩೪,೨೧೪ ದೇವಸ್ಥಾನಗಳಿವೆ. ಕುತೂಹಲಕ್ಕೆ ಈ ದೇವಾಲಯಗಳ ಬಳಿ ಎಷ್ಟು ಹಣವಿದೆ ಎಂದು ನೋಡಿದರೆ, ‘ಎ’ ಗುಂಪಿನ ದೇವಾಲಯಗಳ ಬಳಿ ಉಳಿತಾಯ ಠೇವಣಿ ಮತ್ತು ನಿಶ್ಚಿತ ಠೇವಣಿ ಹಣ ಎರಡೂ ಸೇರಿ ಸುಮಾರು ೧,೫೮೦ ಕೋಟಿ ರೂ.ಗಳಷ್ಟಿವೆ. ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಅಕೌಂಟ್‌ನಲ್ಲಿಯೇ ಸುಮಾರು ೪೦೦ ಕೋಟಿ ರೂ. ಇದೆ. ‘ಬಿ’ ಗುಂಪಿನ ದೇವಾಲಯಗಳ ಬಳಿ ೯೮.೬೭ ಕೋಟಿ ರೂ. ಹಣ ಇದೆ. ►► *ಸ್ವಯಂ ಘೋಷಿತ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಸ್ವಾತಂತ್ರ್ಯಾ ನಂತರ ಬರೋಬ್ಬರಿ ಮೂರು ಬಾರಿ ನಿಷೇಧಕ್ಕೊಳಗಾಗಲು ಕಾರಣಗಳೇನು?* ಇದನ್ನು ಹೊರತುಪಡಿಸಿ ಈ ದೇವಾಲಯಗಳ ಬಳಿ ಇರುವ ಆಸ್ತಿ ಮೌಲ್ಯ ಬಹುಶಃ ೧ ಲಕ್ಷ ಕೋಟಿ ರೂ.ಗಳಿಗೂ ಅಧಿಕವಿರಬಹುದು. ಸಾವಿರಾರು ಎಕರೆ ಭೂಮಿ, ಸಾವಿರಾರು ಕಟ್ಟಡಗಳು ಈ ದೇವಾಲಯಗಳ ಸುಪರ್ದಿಯಲ್ಲಿದೆ. ಒಡೆವೆಗಳು, ವಸ್ತು, ವಾಹನಗಳು ಇದರಡಿ ಸೇರುತ್ತದೆ. ಒಂದು ವರ್ಗದ ದುಷ್ಟ ಕಣ್ಣು ಇದರ ಮೇಲೆ ಬಿದ್ದಿದೆ. ದೇವರ ಹೆಸರಿನಲ್ಲಿ ದಂಧೆ ನಡೆಸುವ ಧಾರ್ಮಿಕ ಮಾಫಿಯಾ ಇಂದು ಶೇ. ೮೦ರಷ್ಟು ಜನರಿರುವ ಹಿಂದೂಗಳ ಆಸ್ತಿಯನ್ನು ಕಬಳಸಿ ಎರಡು – ಮೂರು ಪರ್ಸೆಂಟ್ ಜನರ ಅಧೀನಕ್ಕೆ ತೆಗೆದುಕೊಳ್ಳುವ ಭೀಕರ ಹುನ್ನಾರವಿದು. ಸರಕಾರ ಈ ಕೆಲಸವನ್ನು ಮಾಡಿದ್ದೇ ಆದರೆ ನಾಡಿನ ಸಾವಿರ ವರ್ಷಗಳ ಜನರ ದೀರ್ಘ ಹೋರಾಟವನ್ನು ಅವಮಾನಿಸಿದಂತಾಗುತ್ತದೆ ಮತ್ತು ದಮನ ಮಾಡಿದಂತಾಗುತ್ತದೆ. ಕೃಪೆ: ವಾರ್ತಾಭಾರತಿ ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ: ►► ನೀವು ಈ ಕೆಳಗಿನ ಲೇಖನಗಳನ್ನು ಓದಿಲ್ಲವೇ? ಅಗತ್ಯವಾಗಿ ಓದಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ. ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ? ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►► *ನೋಟುಬ್ಯಾನ್ ಮಾಡಿದ ನಂತರ ಪ್ರಧಾನಿ ಮೋದಿಯವರು, ಟೋಕಿಯೋದಲ್ಲಿ ಭಾರತದ ಜನರನ್ನು ಗೇಲಿಮಾಡಿ ಮಾಡಿದ ಭಾಷಣದ ಅಪರೂಪದ ವಿಡಿಯೋ.* ►►ಸಂಘಿಬಾನಿಗಳ ಆಡಳಿತದಲ್ಲಿ ಸಂವಿಧಾನ ಬದಲಾಗುತ್ತಾ? ಬದಲಾದರೆ ಏನೇನಾಗುತ್ತೆ ? ಮಿಸ್ ಮಾಡ್ದೆ ಈ ಲೇಖನ ಓದಿ.. ವಿಡಿಯೋ ನೋಡಿ! ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಸ್ವಾತಂತ್ರ ಹೋರಾಟವನ್ನು ಹತ್ತಿಕ್ಕಲು ಬ್ರಿಟೀಷರು, ಸಾವರ್ಕರ್ ರನ್ನು ದಾಳವಾಗಿ ಬಳಸಿದ್ದರೇ? ►►9 ಜನ್ಮದಲ್ಲಿ ಸ್ವರ್ಗಸುಖ ಸಿಗುತ್ತದೆ ಎಂದು ಗೌರಿಯನ್ನು ಕೊಲೆ ಮಾಡಿದ್ದ ಹಂತಕರು.. ತಾಲೀಬಾನ್, ಐಸಿಸ್ ಗಿಂತಲೂ ಅಸಹ್ಯವಾದ ಸಿದ್ದಾಂತವೇ ಕೊಲೆಗೆ ಕಾರಣ ►►ಸ್ವತಂತ್ರ ಭಾರತದ ಇತಿಹಾಸದಲ್ಲಿ ದಾಖಲೆಯಾಗುಳಿವ ಮೋದಿ ಸಾಧನೆಗಳು: ಮೋದಿ ವಿರೋಧಿಗಳು ಮತ್ತು ಬೆಂಬಲಿಗರು ತಿಳಿದುಕೊಳ್ಳಲೇ ಬೇಕಾದ ನಗ್ನಸತ್ಯಗಳು! ►►ಕಾಂಗ್ರೆಸ್‌ನಲ್ಲಿ ಪ್ರಮೋಷನ್‌ ಸಿಗಬೇಕಾದರೆ ಜೈಲಿಗೆ ಹೋಗಬೇಕು’ ಎಂದಿರುವ ಬಿಜೆಪಿ ನಾಯಕ ಸಿ.ಟಿ ರವಿಗೊಂದು ಬಹಿರಂಗ ಪತ್ರ ►►ಅಫ್ಘಾನಿಸ್ತಾನದ ಬೆಳವಣಿಗೆಗಳು ಸಾಬೀತುಪಡಿಸುತ್ತಿರುವುದು ಮೋದಿ ಸರ್ಕಾರದ ಸಿಎಎ ಕಾಯಿದೆಯ ದೂರದೃಷ್ಟಿಯನ್ನೋ ಅಥವಾ ಸಂಘೀಬಾನಿಗಳ ಧೂರ್ತತನವನ್ನೋ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ವಿದ್ಯುತ್ ತಿದ್ದುಪಡಿ ಮಸೂದೆ- 2021; ಕಾರ್ಪೊರೇಟ್ ಲಾಭ ಪ್ರಖರ – ರೈತ, ಕಾರ್ಮಿಕ ಬದುಕು ಬರ್ಬರ! ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಜಿಎಸ್‌ಟಿ ಕಟ್ಟಬೇಡಿ’- ದೇಶದ ವರ್ತಕರಿಗೆ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕರೆ! ►►ಬುರ್ಖಾ, ಜನಿವಾರ, ಮೂಲಭೂತವಾದ, ಕೋಮುವಾದ ಮತ್ತು ಸಮಾನತಾವಾದ ►►ಪತ್ರಕರ್ತರೇ ಎಚ್ಚರ: ಮೋದಿ ಸರ್ಕಾರದ ವೈಫಲ್ಯಗಳ ವಿರುದ್ದ ಬರೆದರೆ ಐಟಿ ದಾಳಿ ನಡೆಯಲಿದೆ ಹುಷಾರ್! ►►ಆರ್ ಎಸ್ ಎಸ್ ಸಿದ್ದಾಂತವನ್ನು ಒಪ್ಪುವವರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯ ಇಲ್ಲ. ಬಿಜೆಪಿಗೆ ಹೆದರುವವರು ಪಕ್ಷದಿಂದ ಹೊರಟು ಹೋಗಬಹುದು! ►►ಅಂಬೇಡ್ಕರ್ ಸಂವಿಧಾನದ ವಿರೋಧಿಗಳು ಸಂವಿಧಾನಾತ್ಮಕ ಹುದ್ದೆಯಲ್ಲಿರುವುದು ದೇಶದ ಭವಿಷ್ಯಕ್ಕೆ ಬಹು ಅಪಾಯಕಾರಿ

Advertisement
Advertisement
Recent Posts
Advertisement