"ಕೊರೋನಾ ಮೂರನೇ ಅಲೆ ಆರಂಭವಾಗೋದು ನಿಶ್ಚಿತ ಎಂಬ ವಾತಾವರಣವಿದೆ. ಕೇಂದ್ರ ಸರ್ಕಾರ ಬೆಂಗಳೂರನ್ನು ರೆಡ್ ಝೋನ್ ಗುರ್ತಿಸಿದೆ. ಜನವರಿ 7ಕ್ಕೂ ಮುನ್ನ ರಾಜ್ಯ ಸರ್ಕಾರದ ವತಿಯಿಂದ ಈ ಕುರಿತು ಸಭೆ ನಡೆಯಲಿದೆ. ಈ ಸಭೆಯಲ್ಲಿ ಹೊಸ ಕಠಿಣ ನಿಯಮಗಳನ್ನು ಜಾರಿಗೊಳಿಸುವ ಕುರಿತು ನಿರ್ಧಾರವನ್ನು ಕೈಗೊಳ್ಳುತ್ತೇವೆ" ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಈಗಾಗಲೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಬೆಂಗಳೂರು ರೆಡ್ ಝೋನ್ನಲ್ಲಿದೆ. ಮುಂದಿನ ವಾರದಲ್ಲಿ ಕೋವಿಡ್ ಟಪ್ ರೂಲ್ಸ್ ಬಗ್ಗೆ ಮಹತ್ವದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪ್ರತ್ಯೇಕ ಸಭೆ ನಡೆಯಲಿದೆ. ಆ ನಂತರದಲ್ಲಿ ಬೆಂಗಳೂರಿನಲ್ಲಿ ಕೋವಿಡ್ಗೆ ಸಂಬಂಧಿಸಿದಂತೆ ಕಠಿಣ ನಿಯಮಗಳನ್ನು ಜಾರಿಗೋಲಿಸುತ್ತೇವೆ. ಆರೋಗ್ಯ ಇಲಾಖೆಯ ತಜ್ಞರು ನೀಡುವ ಶಿಫಾರಸುಗಳನ್ನು ಯಥಾವತ್ ಜಾರಿ ಮಾಡ್ತೇವೆ ಎಂದಿದ್ದಾರೆ.
ಈ ಕುರಿತು ಸೋಶಿಯಲ್ ಮೀಡಿಯಾ ದಲ್ಲಿ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು. ಕಾಂಗ್ರೆಸ್ ಪಕ್ಷದ ವತಿಯಿಂದ 'ನಮ್ಮ ನೀರು, ನಮ್ಮ ಹಕ್ಕು' ಘೋಷಣೆಯಡಿ ಇದೇ ತಿಂಗಳ 9ನೆ ತಾರೀಕಿನಿಂದ ಆರಂಭಗೊಂಡು 19ನೇ ತಾರೀಖಿಗೆ ಸಮಾರೋಪಗೊಳ್ಳಲಿರುವ ಮೇಕೆದಾಟು ಪಾದಯಾತ್ರೆಗೆ ತಡೆಯೊಡ್ಡಲು ಬಿಜೆಪಿ ಸರ್ಕಾರ ಹಣೆದಿರುವ ಕುತಂತ್ರ ಇದು ಎಂಬ ಆರೋಪ ಕೇಳಿ ಬಂದಿದೆ. ಉಪಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಧಾನಪರಿಷತ್ ಚಿನಾವಣೆ, ಹಬ್ಬ ಹರಿದಿನಗಳಲ್ಲಿ ಇಲ್ಲದ ಕೊರೊನಾ ಮೂರನೆಯ ಅಲೆ ಇದೀಗ ಕಾಂಗ್ರೆಸ್ ಪಕ್ಷದ ವತಿಯಿಂದ ಬ್ರಹತ್ ಪಾದಯಾತ್ರೆ ಆರಂಭಗೊಳ್ಳಲಿರುವ ಈ ಹೊತ್ತಿನಲ್ಲೆ ಅದು ಹೇಗೆ ರಾಜ್ಯದಲ್ಲಿ ಅದೂ ಅಲ್ಲದೇ ಪಾದಯಾತ್ರೆ ನಡೆಯಲಿರುವ ಬೆಂಗಳೂರಿಗೆ ಮಾತ್ರವೇ ವಕ್ಕರಿಸಲಿದೆ ಎಂಬ ಪ್ರಶ್ನೆಗಳು ಎದ್ದಿವೆ.
ಜನವರಿ 9 ರಂದು ಬೆಳಗ್ಗೆ 9.30ಕ್ಕೆ ಮೇಕೆದಾಟು ಅಣೆಕಟ್ಟು ಪ್ರದೇಶದಿಂದ ಪಾದಯಾತ್ರೆ ಆರಂಭವಾಗಲಿದೆ, ಐದು ದಿನ ಗ್ರಾಮೀಣ ಭಾಗದಲ್ಲಿ ಹಾಗೂ ಐದು ದಿನ ನಗರ ಪ್ರದೇಶದಲ್ಲಿ ಪಾದಯಾತ್ರೆ ನಡೆಯಲಿದೆ. ಹಾಗೂ ಜನವರಿ 19ರಂದು ಫ್ರೀಡಂ ಪಾರ್ಕ್ (ಬೆಂಗಳೂರು)ನಲ್ಲಿ ಸಮಾರೋಪಗೊಳ್ಳಲಿದೆ. ಹೋರಾಟದ ಮುಂದಾಳತ್ವವನ್ನು ಕಾಂಗ್ರೆಸ್ ವಹಿಸಿದ್ದರೂ ಇದು ರಾಜ್ಯದ ಹಿತದೃಷ್ಟಿಯಿಂದ ನಡೆಯುತ್ತಿರುವ ಪಕ್ಷಾತೀತ ಹೋರಾಟ, ಎಲ್ಲ ವರ್ಗ, ಎಲ್ಲ ಸಮುದಾಯದವರು ಭಾಗವಹಿಸಬಹುದು. ನೀವೂ ಸಹ ರಾಜ್ಯದ ನೀರಿನ ಹಕ್ಕಿಗಾಗಿ ನಡೆಯುತ್ತಿರುವ ಈ ಹೋರಾಟದ ಭಾಗವಾಗಿ. ನೀರಿನ ಹಕ್ಕಿಗಾಗಿ ಮೊಳಗುತ್ತಿರುವ ಈ ಧ್ವನಿ,
ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಕೇಳುವಷ್ಟು ಗಟ್ಟಿಯಾಗಿರಲಿ. ಮೇಕೆದಾಟು ಜಲಾಶಯ ನಿರ್ಮಾಣ
ಯೋಜನೆಯನ್ನು ಶೀಘ್ರವೇ ಆರಂಭಿಸುವಂತೆ ಸರ್ಕಾರವನ್ನು ಒತ್ತಾಯಿಸಿ. ಮೇಕೆದಾಟು ಯೋಜನೆಯನ್ನು ಶೀಘ್ರವೇ ಅನುಷ್ಠಾನಗೊಳಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.
ಮೇಕೆದಾಟು ಯೋಜನೆ ಅನುಷ್ಠಾನದಿಂದ ಆಗುವ ಅನುಕೂಲಗಳು:
• ಬೆಂಗಳೂರು ಹಾಗೂ ಸುತ್ತಮುತ್ತ ಪ್ರದೇಶಗಳಿಗೆ ಮುಂದಿನ ೫೦-೧೦೦ ವರ್ಷಗಳ ಅವಧಿಗೆ ಕುಡಿಯುವ ನೀರಿನ ಪೂರೈಕೆ
• ಯೋಜನೆ ಅನುಷ್ಠಾನದಿಂದ ೪೦೦ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ
• ಬರಗಾಲದ ಸಂದರ್ಭದಲ್ಲೂ ತಮಿಳುನಾಡು ಸೇರಿದಂತೆ ನೆರೆ ರಾಜ್ಯಗಳಿಗೆ ಕಾಲಕ್ಕೆ ಸರಿಯಾಗಿ ನೀರು ಬಿಡುಗಡೆ ಸಾಧ್ಯವಾಗಲಿದೆ
• ಕೆಆರ್‌ಎಸ್ , ಕಬಿನಿ, ಹಾರಂಗಿ ಹಾಗೂ ಹೇಮಾವತಿ
ಅಣೆಕಟ್ಟುಗಳಲ್ಲಿ ನೀರು ಸಂಗ್ರಹಿಸುವ ಮೂಲಕ ಕಾವೇರಿ ಮಡಿಲಿನ ರೈತರಿಗೆ ಸಹಾಯಕವಾಗಲಿದೆ.
ಈ ಐತಿಹಾಸಿಕ ಹೋರಾಟದಲ್ಲಿ ನಮ್ಮೊಂದಿಗೆ ಕೈಜೋಡಿಸಿ,
ಪಾದಯಾತ್ರೆಯಲ್ಲಿ ನೋಂದಣಿಯಾಗಿ ಭಾಗವಹಿಸುವ ಎಲ್ಲರಿಗೂ ಪ್ರಮಾಣಪತ್ರ ನೀಡಲಾಗುವುದು,
ಪಾದಯಾತ್ರೆಯಲ್ಲಿ ನೋಂದಣಿಯಾಗಿ ಭಾಗವಹಿಸುವ ಎಲ್ಲರಿಗೂ ಊಟ, ವಸತಿ ವ್ಯವಸ್ಥೆ ಮಾಡಲಾಗುವುದು
(ಟೆಂಟ್ಗಳು, ಕಲ್ಯಾಣಮಂಟಪ, ಶಾಲೆಗಳಲ್ಲಿ ವಸತಿ)
ಪಾದಯಾತ್ರೆಯಲ್ಲಿ ನೋಂದಣಿಯಾಗಿ ಭಾಗವಹಿಸುವ ಎಲ್ಲರಿಗೂ ಟೀ ಶರ್ಟ್ ಹಾಗೂ ಟೋಪಿಯನ್ನು ನೀಡಲಾಗುವುದು. ಪಾದಯಾತ್ರೆಯಲ್ಲಿ ಭಾಗವಹಿಸಲಿಚ್ಚಿಸುವವರು 9538600200 ಈ ನಂಬರ್‌ಗೆ ಮಿಸ್ ಕಾಲ್ ನೀಡುವ ಮೂಲಕ ನೋಂದಾವಣೆ ಮಾಡಿಕೊಳ್ಳಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ:
►► ನೀವು ಈ ಕೆಳಗಿನ ಲೇಖನಗಳನ್ನು ಓದಿಲ್ಲವೇ? ಅಗತ್ಯವಾಗಿ ಓದಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ.
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
►►ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ.
►►ವಿದ್ಯುತ್ ತಿದ್ದುಪಡಿ ಮಸೂದೆ- 2021; ಕಾರ್ಪೊರೇಟ್ ಲಾಭ ಪ್ರಖರ – ರೈತ, ಕಾರ್ಮಿಕ ಬದುಕು ಬರ್ಬರ!
►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?
►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.
►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ?
►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ಭಾರತದಲ್ಲಿ ದಿಢೀರ್ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ?
►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ.
►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!
►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!
►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!
►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?
►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?
►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.
►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ
►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)
►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?
►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!
►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!
►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?
►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!
►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?
►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.
►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
►►'ಕೋವಿಡ್ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!
►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.
►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?
►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್
►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ
►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ)
►►ಖಾಸಗೀಕರಣದ ಹಿಂದಿನ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►► *ಸ್ವಯಂ ಘೋಷಿತ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಸ್ವಾತಂತ್ರ್ಯಾ ನಂತರ ಬರೋಬ್ಬರಿ ಮೂರು ಬಾರಿ ನಿಷೇಧಕ್ಕೊಳಗಾಗಲು ಕಾರಣಗಳೇನು?*
►► *ನೋಟುಬ್ಯಾನ್ ಮಾಡಿದ ನಂತರ ಪ್ರಧಾನಿ ಮೋದಿಯವರು, ಟೋಕಿಯೋದಲ್ಲಿ ಭಾರತದ ಜನರನ್ನು ಗೇಲಿಮಾಡಿ ಮಾಡಿದ ಭಾಷಣದ ಅಪರೂಪದ ವಿಡಿಯೋ.*
►►ಸಂಘಿಬಾನಿಗಳ ಆಡಳಿತದಲ್ಲಿ ಸಂವಿಧಾನ ಬದಲಾಗುತ್ತಾ? ಬದಲಾದರೆ ಏನೇನಾಗುತ್ತೆ ? ಮಿಸ್ ಮಾಡ್ದೆ ಈ ಲೇಖನ ಓದಿ.. ವಿಡಿಯೋ ನೋಡಿ!
►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ಸ್ವಾತಂತ್ರ ಹೋರಾಟವನ್ನು ಹತ್ತಿಕ್ಕಲು ಬ್ರಿಟೀಷರು, ಸಾವರ್ಕರ್ ರನ್ನು ದಾಳವಾಗಿ ಬಳಸಿದ್ದರೇ?
►►9 ಜನ್ಮದಲ್ಲಿ ಸ್ವರ್ಗಸುಖ ಸಿಗುತ್ತದೆ ಎಂದು ಗೌರಿಯನ್ನು ಕೊಲೆ ಮಾಡಿದ್ದ ಹಂತಕರು.. ತಾಲೀಬಾನ್, ಐಸಿಸ್ ಗಿಂತಲೂ ಅಸಹ್ಯವಾದ ಸಿದ್ದಾಂತವೇ ಕೊಲೆಗೆ ಕಾರಣ
►►ಸ್ವತಂತ್ರ ಭಾರತದ ಇತಿಹಾಸದಲ್ಲಿ ದಾಖಲೆಯಾಗುಳಿವ ಮೋದಿ ಸಾಧನೆಗಳು: ಮೋದಿ ವಿರೋಧಿಗಳು ಮತ್ತು ಬೆಂಬಲಿಗರು ತಿಳಿದುಕೊಳ್ಳಲೇ ಬೇಕಾದ ನಗ್ನಸತ್ಯಗಳು!
►►ಕಾಂಗ್ರೆಸ್‌ನಲ್ಲಿ ಪ್ರಮೋಷನ್ ಸಿಗಬೇಕಾದರೆ ಜೈಲಿಗೆ ಹೋಗಬೇಕು’ ಎಂದಿರುವ ಬಿಜೆಪಿ ನಾಯಕ ಸಿ.ಟಿ ರವಿಗೊಂದು ಬಹಿರಂಗ ಪತ್ರ
►►ಅಫ್ಘಾನಿಸ್ತಾನದ ಬೆಳವಣಿಗೆಗಳು ಸಾಬೀತುಪಡಿಸುತ್ತಿರುವುದು ಮೋದಿ ಸರ್ಕಾರದ ಸಿಎಎ ಕಾಯಿದೆಯ ದೂರದೃಷ್ಟಿಯನ್ನೋ ಅಥವಾ ಸಂಘೀಬಾನಿಗಳ ಧೂರ್ತತನವನ್ನೋ?
►►ಜಿಎಸ್‌ಟಿ ಕಟ್ಟಬೇಡಿ’- ದೇಶದ ವರ್ತಕರಿಗೆ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕರೆ!
►►ಬುರ್ಖಾ, ಜನಿವಾರ, ಮೂಲಭೂತವಾದ, ಕೋಮುವಾದ ಮತ್ತು ಸಮಾನತಾವಾದ
►►ಪತ್ರಕರ್ತರೇ ಎಚ್ಚರ: ಮೋದಿ ಸರ್ಕಾರದ ವೈಫಲ್ಯಗಳ ವಿರುದ್ದ ಬರೆದರೆ ಐಟಿ ದಾಳಿ ನಡೆಯಲಿದೆ ಹುಷಾರ್!
►►ಆರ್ ಎಸ್ ಎಸ್ ಸಿದ್ದಾಂತವನ್ನು ಒಪ್ಪುವವರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯ ಇಲ್ಲ. ಬಿಜೆಪಿಗೆ ಹೆದರುವವರು ಪಕ್ಷದಿಂದ ಹೊರಟು ಹೋಗಬಹುದು!
►►ಅಂಬೇಡ್ಕರ್ ಸಂವಿಧಾನದ ವಿರೋಧಿಗಳು ಸಂವಿಧಾನಾತ್ಮಕ ಹುದ್ದೆಯಲ್ಲಿರುವುದು ದೇಶದ ಭವಿಷ್ಯಕ್ಕೆ ಬಹು ಅಪಾಯಕಾರಿ