Advertisement

ಮೇಕೆದಾಟು ಪಾದಯಾತ್ರೆಯಲ್ಲಿ ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಹರೀಶ್ ಕುಮಾರ್ ಭಾಗಿ

Advertisement

ಕನಕಪುರದ ಹತ್ತಿರ "ನಮ್ಮ ನೀರು ನಮ್ಮ ಹಕ್ಕು" ಮೇಕೆದಾಟು ಪಾದಯಾತ್ರೆಯ ಮೂರನೇ ದಿನ ಕರ್ನಾಟಕ ರಾಜ್ಯ ವಿಧಾನ ಪರಿಷತ್ ನ ನೂತನ ಸದಸ್ಯರಾದ ಮಂಜುನಾಥ ಭಂಡಾರಿಯವರು ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್ ಅವರೊಂದಿಗೆ ಪಾದಯಾತ್ರೆಯಲ್ಲಿ ಭಾಗವಹಿಸಿದರು. ಶಾಸಕರಾದ ಯತೀಂದ್ರ ಸಿದ್ದರಾಮಯ್ಯ ಹಾಗು ಇನ್ನಿತರ ಮುಖಂಡರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ: ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?

Advertisement
Advertisement
Recent Posts
Advertisement