ಇತ್ತೀಚಿಗೆ ಯೂನಿಫಾರ್ಮ್ ವಿಚಾರದಲ್ಲಿ ಬಹಳಷ್ಟು ಚರ್ಚೆಗಳು ಆಗುತ್ತಿರುವ ವೇಳೆಯಲ್ಲಿ ಕೆಲವು ಕಾಲೇಜ್ ವಿದ್ಯಾರ್ಥಿಗಳು ಕ್ರಿಶ್ಚಿಯನ್ ಶಾಲೆಯನ್ನು / ಕಾಲೇಜನ್ನು ಹಿಂದೂ ಶಾಲೆಗಳನ್ನಾಗಿ, ಕಾಲೇಜ್ ಅನ್ನಾಗಿ ಮಾರ್ಪಡಿಸುತ್ತೇವೆ ಎಂದು ಹೇಳಿಕೆ ನೀಡುವುದರ ಮೂಲಕ ಕೋಮು ಸೌಹಾರ್ದತೆಗೆ ವಿದ್ಯಾರ್ಥಿಗಳೇ ಈ ಸಣ್ಣ ಪ್ರಾಯದಲ್ಲಿ ಸಮಾಜದಲ್ಲಿ ದ್ವೇಷವನ್ನು ಬಿತ್ತುತ್ತಿದ್ದಾರೆ . ಇದನ್ನೆಲ್ಲಾ ನೋಡಿ ಸುಮ್ಮನೆ ಕೂತಿರುವ ಜಿಲ್ಲಾಡಳಿತ ತಕ್ಷಣ ಅವರು ಯಾವುದೇ ಜಾತಿ ಧರ್ಮದವರಾಗಿದ್ದರು ಕೂಡ (ಕ್ರೈಸ್ತ, ಮುಸ್ಲಿಂ, ಹಿಂದೂ) ಸ್ವಯಂ ಪ್ರೇರಿತರಾಗಿ ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಈ ರೀತಿ ಹೇಳಿಕೆಗಳನ್ನೂ ಕೊಡುವ ಮಕ್ಕಳ ಹಿಂದೆ ಯಾರಿದ್ದಾರೆ ಎಂದು ಪತ್ತೆ ಹಚ್ಚಿ ಅವರನ್ನೂ ಎಚ್ಚರಿಸುವ ಕಾರ್ಯವನ್ನು ಮಾಡಬೇಕು ಎಂದು ಭಾರತೀಯ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷರಾದ ಪ್ರಶಾಂತ್ ಜತ್ತನ್ನ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.
►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!