Advertisement

ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ರಾಹುಲ್ ಗಾಂಧಿ.

Advertisement

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯವರು ಇಂದು ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಮಠಾಧೀಶರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂಧರ್ಭದಲ್ಲಿ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಈಶ್ವರ ಖಂಡ್ರೆ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

Advertisement
Advertisement
Recent Posts
Advertisement