ಸಂವಿಧಾನದ ಆಶಯಗಳನ್ನು ಪಾಲಿಸುವುದು ಪ್ರತಿಯೊಂದು ಸರ್ಕಾರದ ಮೂಲ ಕರ್ತವ್ಯ. ರಾಜ್ಯದಲ್ಲಿ ಸಂವಿಧಾನಕ್ಕೆ ಸವಾಲು ಹಾಕುತ್ತಿರುವ ಸಂವಿಧಾನೇತರ ಶಕ್ತಿಗಳ ವಿರುದ್ಧ ಕ್ರಮಕೈಗೊಳ್ಳಲಾಗದ ರಾಜ್ಯ ಬಿಜೆಪಿ ಸರ್ಕಾರ ಸಂವಿಧಾನದ ಆಶಯಗಳನ್ನು ರಕ್ಷಿಸಲು ಸಂಪೂರ್ಣ ವಿಫಲವಾಗಿದೆ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರ ಸಂವಿಧಾನದ ಆಶಯಗಳನ್ನು ರಕ್ಷಿಸಲು ಸಂಪೂರ್ಣ ವಿಫಲವಾಗಿದೆ: ಸಿದ್ದರಾಮಯ್ಯ