Homepageರಾಜ್ಯರಾಜ್ಯ ಬಿಜೆಪಿ ಸರ್ಕಾರ ಸಂವಿಧಾನದ ಆಶಯಗಳನ್ನು ರಕ್ಷಿಸಲು ಸಂಪೂರ್ಣ ವಿಫಲವಾಗಿದೆ: ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರ ಸಂವಿಧಾನದ ಆಶಯಗಳನ್ನು ರಕ್ಷಿಸಲು ಸಂಪೂರ್ಣ ವಿಫಲವಾಗಿದೆ: ಸಿದ್ದರಾಮಯ್ಯ Advertisement ಹಿಂದೂ ಧಾರ್ಮಿಕ ಸಮಾರಂಭಗಳಲ್ಲಿ ಮುಸ್ಲಿಂ ವರ್ತಕರ ಅಂಗಡಿ-ಮುಂಗಟ್ಟುಗಳಿಗೆ ಅವಕಾಶ ನೀಡದಿರಲು ಕೆಲವು ಸ್ವಯಂ ಘೋಷಿತ ಹಿಂದೂ ಸಂಘಟನೆಗಳು ಒತ್ತಡ ಹೇರುತ್ತಿರುವುದು ಕಳವಳಕಾರಿ ಬೆಳವಣಿಗೆ. ಇಂತಹವರ ವಿರುದ್ಧ ಕ್ರಮಕೈಗೊಳ್ಳಬೇಕಾಗಿರುವ ಜಿಲ್ಲಾಡಳಿತ ಮೌನವಾಗಿದ್ದು ಪರೋಕ್ಷ ಬೆಂಬಲ ನೀಡುತ್ತಿರುವುದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.ಸಂವಿಧಾನದ ಆಶಯಗಳನ್ನು ಪಾಲಿಸುವುದು ಪ್ರತಿಯೊಂದು ಸರ್ಕಾರದ ಮೂಲ ಕರ್ತವ್ಯ. ರಾಜ್ಯದಲ್ಲಿ ಸಂವಿಧಾನಕ್ಕೆ ಸವಾಲು ಹಾಕುತ್ತಿರುವ ಸಂವಿಧಾನೇತರ ಶಕ್ತಿಗಳ ವಿರುದ್ಧ ಕ್ರಮಕೈಗೊಳ್ಳಲಾಗದ ರಾಜ್ಯ ಬಿಜೆಪಿ ಸರ್ಕಾರ ಸಂವಿಧಾನದ ಆಶಯಗಳನ್ನು ರಕ್ಷಿಸಲು ಸಂಪೂರ್ಣ ವಿಫಲವಾಗಿದೆ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. Advertisement Next Read: ಮತದಾರರು ಕ್ರೂರಿಗಳಾಗಿದ್ದಾರೆ, ಭ್ರಷ್ಟರಾಗಿದ್ದಾರೆ. ಇತಿಹಾಸ ಹಾಗೂ ಭವಿಷ್ಯದ ಬಗೆಗೆ ಅಸಡ್ಡೆಯಿಂದ ವರ್ತಿಸುತ್ತಿದ್ದಾರೆ: ಇದು ಪ್ರಜಾಪ್ರಭುತ್ವದ ದುರಂತ! » Advertisement Recent Posts ಜೆ.ಪಿ ಹೆಗ್ಡೆ ಸಂಸದರಾಗಲಿ. ಕೋಟ ಪರಿಷತ್ ವಿಪಕ್ಷ ನಾಯಕರಾಗಿ ಮುಂದುವರಿಯಲಿ! "ದೇಶದ ಸಂಪತ್ತು ಸಮಾನ ಹಂಚಿಕೆ"ಯ ರಾಹುಲ್ ಗಾಂಧಿ ಯೋಜನೆಗಳು ತಪ್ಪೇ? ಜಯಪ್ರಕಾಶ ಹೆಗ್ಡೆ ಮತಯಾಚನೆ: ಫೋಟೋ ಸುದ್ದಿ ಈ ಬಾರಿಯ ಜೋಡುಕರೆ ಕಂಬಳದಲ್ಲಿ ಐಎಂಎ (ರಿ) ಮಂಗಳೂರು ನೇತೃತ್ವದ ತಂಡ! ಡಾ. ಅಂಬೇಡ್ಕರ್ ಜಯಂತಿ ದಿನ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ವಿಶೇಷ ಪ್ರಚಾರ ಅಭಿಯಾನ! ಕುಚ್ಚಲಕ್ಕಿ ನೀಡುವ ಕುರಿತು ಸುಳ್ಳು ಹೇಳಿದ್ದ ಕೋಟ v/s ನುಡಿದಂತೆ ನಡೆವ ಜೆ.ಪಿ ಹೆಗ್ಡೆ ಜಯಪ್ರಕಾಶ ಹೆಗ್ಡೆಯವರೇ ಸಂಸದರಾಗಬೇಕು! ಏಕೆಂದರೆ... ಕಾಂಗ್ರೆಸ್ ನಾಯಕ ಹೇರಿಕುದ್ರು ಗಂಗಾಧರ ಶೆಟ್ಟಿ ಇನ್ನಿಲ್ಲ. ಮಾರ್ಚ್ 12: ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆ! ಕಾಲಜ್ಞಾನ ಭವಿಷ್ಯದ ಪ್ರಕಾರ ಪ್ರಿಯಾಂಕಾ ಗಾಂಧಿ ಪ್ರಧಾನಿ: ನೊಣವಿನಕೆರೆ ಗುರೂಜಿ! ಚುನಾವಣಾ ಬಾಂಡ್ ನಿಷೇಧ- ಸುಪ್ರಿಂ ಕೋರ್ಟ್ ತೀರ್ಪು ಶ್ಲಾಘನೀಯ: ಸಿದ್ದರಾಮಯ್ಯ ಮಂಗಳೂರು: ಸೈಂಟ್ ಜೆರೋಜಾ ಶಾಲೆಯಲ್ಲಿ ನಿಜಕ್ಕೂ ನಡೆದದ್ದು ಏನು? ಕಾಂಗ್ರೆಸ್ ಪುನಶ್ಚೇತನ ಯಾವಾಗ? ಉತ್ತರದ ವೈಫಲ್ಯಕ್ಕೆ ದಕ್ಷಿಣಕ್ಕೆ ಶಿಕ್ಷೆ? - ಮಟ್ಟು "ಇದು ವಿನಾಶಕಾರಿ ಬಜೆಟ್" ಸಿದ್ದರಾಮಯ್ಯ ವಿಶ್ಲೇಷಣೆ