ಮೃತ ಸಂತೋಷ್ ಪಾಟೀಲ್ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಕಾಂಗ್ರೆಸ್ ರಾಜ್ಯ ನಾಯಕರು
ಮೃತ ಸಂತೋಷ್ ಪಾಟೀಲ್ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಕಾಂಗ್ರೆಸ್ ರಾಜ್ಯ ನಾಯಕರು
Advertisement
ರಾಜ್ಯ ಸರ್ಕಾರ ಮತ್ತು ಸಚಿವ ಈಶ್ವರಪ್ಪ ನವರ 40% ಕಮಿಷನ್ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಬಿ.ಕೆ ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷರಾದ ಎಂ.ಬಿ ಪಾಟೀಲ್, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವರು ಭೇಟಿನೀಡಿ, ಮೃತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.