Homepageರಾಜ್ಯಮೃತ ಸಂತೋಷ್ ಪಾಟೀಲ್ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಕಾಂಗ್ರೆಸ್ ರಾಜ್ಯ ನಾಯಕರು ಮೃತ ಸಂತೋಷ್ ಪಾಟೀಲ್ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಕಾಂಗ್ರೆಸ್ ರಾಜ್ಯ ನಾಯಕರು Advertisement ರಾಜ್ಯ ಸರ್ಕಾರ ಮತ್ತು ಸಚಿವ ಈಶ್ವರಪ್ಪ ನವರ 40% ಕಮಿಷನ್ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಬಿ.ಕೆ ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷರಾದ ಎಂ.ಬಿ ಪಾಟೀಲ್, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವರು ಭೇಟಿನೀಡಿ, ಮೃತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. Show Full Article Advertisement Next Read: ಹಿಂದೂತ್ವವೆಂಬ ಹಿಟ್ಲರ್ಶಾಹಿ ಮತ್ತು ಹಿಂದಿ ಹೇರಿಕೆ! » Advertisement Recent Posts ಜೆ.ಪಿ ಹೆಗ್ಡೆ ಸಂಸದರಾಗಲಿ. ಕೋಟ ಪರಿಷತ್ ವಿಪಕ್ಷ ನಾಯಕರಾಗಿ ಮುಂದುವರಿಯಲಿ! "ದೇಶದ ಸಂಪತ್ತು ಸಮಾನ ಹಂಚಿಕೆ"ಯ ರಾಹುಲ್ ಗಾಂಧಿ ಯೋಜನೆಗಳು ತಪ್ಪೇ? ಜಯಪ್ರಕಾಶ ಹೆಗ್ಡೆ ಮತಯಾಚನೆ: ಫೋಟೋ ಸುದ್ದಿ ಈ ಬಾರಿಯ ಜೋಡುಕರೆ ಕಂಬಳದಲ್ಲಿ ಐಎಂಎ (ರಿ) ಮಂಗಳೂರು ನೇತೃತ್ವದ ತಂಡ! ಡಾ. ಅಂಬೇಡ್ಕರ್ ಜಯಂತಿ ದಿನ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ವಿಶೇಷ ಪ್ರಚಾರ ಅಭಿಯಾನ! ಕುಚ್ಚಲಕ್ಕಿ ನೀಡುವ ಕುರಿತು ಸುಳ್ಳು ಹೇಳಿದ್ದ ಕೋಟ v/s ನುಡಿದಂತೆ ನಡೆವ ಜೆ.ಪಿ ಹೆಗ್ಡೆ ಜಯಪ್ರಕಾಶ ಹೆಗ್ಡೆಯವರೇ ಸಂಸದರಾಗಬೇಕು! ಏಕೆಂದರೆ... ಕಾಂಗ್ರೆಸ್ ನಾಯಕ ಹೇರಿಕುದ್ರು ಗಂಗಾಧರ ಶೆಟ್ಟಿ ಇನ್ನಿಲ್ಲ. ಮಾರ್ಚ್ 12: ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆ! ಕಾಲಜ್ಞಾನ ಭವಿಷ್ಯದ ಪ್ರಕಾರ ಪ್ರಿಯಾಂಕಾ ಗಾಂಧಿ ಪ್ರಧಾನಿ: ನೊಣವಿನಕೆರೆ ಗುರೂಜಿ! ಚುನಾವಣಾ ಬಾಂಡ್ ನಿಷೇಧ- ಸುಪ್ರಿಂ ಕೋರ್ಟ್ ತೀರ್ಪು ಶ್ಲಾಘನೀಯ: ಸಿದ್ದರಾಮಯ್ಯ ಮಂಗಳೂರು: ಸೈಂಟ್ ಜೆರೋಜಾ ಶಾಲೆಯಲ್ಲಿ ನಿಜಕ್ಕೂ ನಡೆದದ್ದು ಏನು? ಕಾಂಗ್ರೆಸ್ ಪುನಶ್ಚೇತನ ಯಾವಾಗ? ಉತ್ತರದ ವೈಫಲ್ಯಕ್ಕೆ ದಕ್ಷಿಣಕ್ಕೆ ಶಿಕ್ಷೆ? - ಮಟ್ಟು "ಇದು ವಿನಾಶಕಾರಿ ಬಜೆಟ್" ಸಿದ್ದರಾಮಯ್ಯ ವಿಶ್ಲೇಷಣೆ