Homepageರಾಷ್ಟ್ರೀಯಪ್ರಧಾನಿ ಮೋದಿಯವರ ಐದು ಬಲಹೀನತೆಗಳನ್ನು ಬಹಿರಂಗಪಡಿಸಿದ ರಾಹುಲ್ ಗಾಂಧಿ ಪ್ರಧಾನಿ ಮೋದಿಯವರ ಐದು ಬಲಹೀನತೆಗಳನ್ನು ಬಹಿರಂಗಪಡಿಸಿದ ರಾಹುಲ್ ಗಾಂಧಿ Advertisement "ಚೀನಾದ ಅತಿಕ್ರಮಣ ಮತ್ತು ಅದರ ಬಗೆಗಿನ ಪ್ರಧಾನಿ ಮೋದಿಯವರ ಮೌನವು ದೇಶಕ್ಕೆ ಅತ್ಯಂತ ಅಪಾಯಕಾರಕ" ಎಂದು ಬಣ್ಣುಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೋದಿ ಅವರ ಐದು ಬಲಹೀನತೆಗಳನ್ನು ಬಹಿರಂಗಪಡಿಸಿದ್ದಾರೆ.ಮೋದಿ ಅವರು ಚೀನಾಕ್ಕೆ ಹೆದರಿದ್ದಾರೆ ಮತ್ತು ತಮ್ಮ ಕೃತಕ ಇಮೇಜ್ ರಕ್ಷಿಸಿಕೊಳ್ಳುವುದಕ್ಕಾಗಿ ಸತ್ಯವನ್ನು ಮರೆಮಾಚುತ್ತಿದ್ದಾರೆ ಎಂದು ಅವರು ಆರೋಪಿಸಿದರು.‘'ಪ್ರಧಾನಿ ಕುರಿತ ಐದು ಸತ್ಯಗಳು: 1. ಚೀನಾಕ್ಕೆ ಹೆದರುತ್ತಾರೆ. 2. ದೇಶದ ಜನರಿಂದ ಸತ್ಯವನ್ನು ಮರೆಮಾಚುತ್ತಾರೆ. 3. ಕೇವಲ ತಮ್ಮ ಇಮೇಜ್ ರಕ್ಷಿಸಿಕೊಳ್ಳಲು ಪ್ರಯತ್ನಿಸುತ್ತಾರೆ. 4. ಭಾರತೀಯ ಸೇನೆಯ ನೈತಿಕತೆಯನ್ನು ಕುಗ್ಗಿಸುತ್ತಿದ್ದಾರೆ. 5. ದೇಶದ ಭದ್ರತೆಯೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ’' ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.‘'ಚೀನಾದಿಂದ ಹೆಚ್ಚುತ್ತಿರುವ ಒಳನುಸುಳುವಿಕೆ ಮತ್ತು ಪ್ರಧಾನಿಯವರ ಮೌನವು ದೇಶಕ್ಕೆ ತುಂಬಾ ಹಾನಿಕಾರಕ’' ಎಂದು ರಾಹುಲ್ ತಮ್ಮ ಟ್ವೀಟ್ ನಲ್ಲಿ ಹೇಳಿದ್ದಾರೆ.ಚೀನಾ ಭಾರತದ ಭೂಪ್ರದೇಶವನ್ನು ಆಕ್ರಮಿಸಿಕೊಳ್ಳುವುದನ್ನು ಮುಂದುವರಿಸಿದೆ ಮತ್ತು ಅದನ್ನು ಮರಳಿ ಪಡೆಯಲು ಸರ್ಕಾರ ಏನೂ ಮಾಡಿಲ್ಲ ಎಂದು ಕಾಂಗ್ರೆಸ್ ಆರೋಪಿಸುತ್ತಲೇ ಬಂದಿದೆ. Show Full Article Advertisement Next Read: ಜನಪರ ಚಿಂತಕರು, ಸಾಹಿತಿಗಳಿಗೆ ಸರಣಿ ಬೆದರಿಕೆ ಪತ್ರಗಳು: ಸ್ಪೋಟಕ ಮಾಹಿತಿ ಬಹಿರಂಗಪಡಿಸಿದ ಸಿದ್ದರಾಮಯ್ಯ » Advertisement Recent Posts ಮುಂದಿನ 10 ವರ್ಷ ಕಾಲ ಗ್ಯಾರಂಟಿ ಯೋಜನೆಗಳ ಮುಂದುವರಿಕೆ: ಡಿಕೆಶಿ ಸ್ಥಳೀಯ ಸಂಸ್ಥೆಗಳ ಕುಂದುಕೊರತೆಗಳ ಪರಿಹಾರ ನನ್ನ ಗುರಿ : ರಾಜು ಪೂಜಾರಿ MP ಸೀಟು ಕೊಡಿಸುವುದಾಗಿ 2 ಕೋಟಿ ರೂಪಾಯಿ ಪೀಕಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೋದರ-ಸೋದರಿ. (ಪ್ರಾತಿನಿಧಿಕ ಚಿತ್ರ) ಫೋಟೋ ಎಡಿಟ್ ಮಾಡಿ ಸುಳ್ಳು ಸುದ್ದಿ ಹರಡುವಿಕೆಯ ವಿರುದ್ದ ಪ್ರಸಾದ್ ಕಾಂಚನ್ ದೂರು. ಸೈಟು ವಾಪಾಸು ನೀಡುವುದಾಗಿ ಸಿಎಂ ಪತ್ನಿಯಿಂದ ಮುಡಾಗೆ ಪತ್ರ! ಸಿದ್ದರಾಮಯ್ಯ ಸರ್ಕಾರದ ಪತನಕ್ಕೆ ಬಿಜೆಪಿ ಪಿತೂರಿ- 1000ಕೋ. ರೂ ಸಂಗ್ರಹ: ಪೋಲೀಸ್ ದೂರು FIR ಆಗಿರುವ ಮೋದಿ ಸಂಪುಟದ 23 ಸಚಿವರು ರಾಜೀನಾಮೆ ನೀಡುವರೇ? ಇಡೀ ಪಕ್ಷ ಸಿದ್ದರಾಮಯ್ಯ ಬೆನ್ನಿಗಿದೆ: ಜಿ.ಸಿ ಚಂದ್ರಶೇಖರ್ ನಾಡಿನ ಶಾಂತಿ ಕದಡಿದ ಪ್ರಾಂಶುಪಾಲರಿಗೆ ಪ್ರಶಸ್ತಿ ನಿರಾಕರಣೆ ಸ್ವಾಗತಾರ್ಹ: ಕೊಡವೂರು ರಾಜ್ಯಪಾಲರ ಮೂಲಕ ಕೇಂದ್ರ ಪ್ರಾಯೋಜಿತ ಪ್ರಜಾಪ್ರಭುತ್ವದ ಕಗ್ಗೊಲೆ ನಿಲ್ಲಲಿ! ಬಿಜೆಪಿಗರಿಂದ ಸಿದ್ಧರಾಮಯ್ಯರನ್ನು ಏನೂ ಮಾಡಲಾಗದು: ಗೀತಾ ವಾಗ್ಳೆ ರಾಜ್ಯಪಾಲರ ಕ್ರಮದ ವಿರುದ್ದ ಸೋಮವಾರ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ! ಶಿರಾಡಿ ಗುಡ್ಡ ಕುಸಿತ; ಮುಖ್ಯಮಂತ್ರಿ ಭೇಟಿ- ಡಾ. ಕಕ್ಕಿಲ್ಲಾಯ ಬಹಿರಂಗ ಪತ್ರ. ಮರವಂತೆ ಜಾತ್ರೆ- ಬಡ ವ್ಯಾಪಾರಸ್ಥರ ಹೊಟ್ಟೆ ಮೇಲೆ ಹೊಡೆಯುವಿರೇಕೆ?: ಡಾ. ಭಟ್ ನಿರ್ಮಲಾರನ್ನು ಸಂಪುಟದಿಂದ ಕೈಬಿಡುವಂತೆ ಪ್ರಧಾನಿಗೆ ಸಿದ್ದರಾಮಯ್ಯ ಒತ್ತಾಯ