ರಾಜ್ಯ

75ನೇ ಸ್ವಾತಂತ್ರೋತ್ಸವ ಪೂರ್ವಭಾವಿ ಸಭೆ: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹಾಗೂ ವಿ.ಪ ಸದಸ್ಯ ಮಂಜುನಾಥ ಭಂಡಾರಿ ಭಾಗಿ

Published by

ಇಂದು (ಅಗಸ್ಟ್ 08) ಬೆಂಗಳೂರಿನ ಉತ್ತರ ಜಿಲ್ಲೆಯ ಮಹಾಲಕ್ಶ್ಮಿ ಲೇಔಟ್, ದಾಸರಹಳ್ಳಿ, ಯಲಹಂಕ ವಿಧಾನ ಸಭಾ ಕ್ಷೇತ್ರಗಳಲ್ಲಿ ಬಿಬಿಎಂಪಿ ಚುನಾವಣೆ ಮತ್ತು ಅಗಸ್ಟ್15 ರಂದು ನಡೆಯಲಿರುವ 75ನೇ ಸ್ವಾತಂತ್ರ್ಯೋತ್ಸವ ಪಾದಯಾತ್ರೆಯ ಕುರಿತಾಗಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಡಿ. ಕೆ. ಶಿವಕುಮಾರ್ ರವರ ಜೊತೆ ಬೆಂಗಳೂರು ಉತ್ತರ ಜಿಲ್ಲೆಯ ಉಸ್ತುವಾರಿಗಳು, ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಮಂಜುನಾಥ ಭಂಡಾರಿಯವರು ಭಾಗವಹಿಸಿದರು.

Share
Published by