Advertisement

ಕಾರಿನ ಮೇಲೆ ದಾಳಿಯತ್ನ, ಮೊಟ್ಟೆ ಎಸೆತ: ಭದ್ರತಾ ವೈಫಲ್ಯ ವಿರೋಧಿಸಿ ಅಗಸ್ಟ್ 26ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ: ಸಿದ್ದರಾಮಯ್ಯ ಘೋಷಣೆ

Advertisement

"ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ. ಬಿಜೆಪಿ ಪಕ್ಷದ ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಈ ತಿಂಗಳ 26 ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ" ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಲದೇ "ಬಿಜೆಪಿಯ ಗೂಂಡಾಗಿರಿಗೆ ಹೋರಾಟದ ಮೂಲಕವೇ ತಕ್ಕ ಉತ್ತರ ಕೊಡುತ್ತೇವೆ" ಎಂದವರು ಹೇಳಿದ್ದಾರೆ.

Advertisement
Advertisement
Recent Posts
Advertisement