ದೇಶದಲ್ಲಿ ಮತ್ತು ರಾಜ್ಯದಲ್ಲಿ ಇದೀಗ ಕೊರೊನಾ ಎರಡನೆಯ ಅಲೆ, ದಿನದಿಂದ ದಿನಕ್ಕೆ ಘೋರ ರೂಪ ತಾಳುತ್ತಿದ್ದು, ಆಸ್ಪತ್ರೆಗಳ ಮುಂದೆ, ಸ್ಮಶಾನಗಳ ಮುಂದೆ ಜನರ ಹಾಗೂ ಹೆಣಗಳ ಸರತಿ […]
ರಾಜ್ಯ
ಕೊರೊನಾ ವ್ಯಾಕ್ಸಿನ್ ಹಂಚಿಕೆ ಪ್ರಕ್ರಿಯೆಗೆ ಕಾಂಗ್ರೆಸ್ ಶಾಸಕರು, ಪರಿಷತ್ ಸದಸ್ಯರು, ಸಂಸದರಿಂದ ನೂರು ಕೋಟಿ ರೂಪಾಯಿ!
ನಮ್ಮ ಪಕ್ಷದ ಎಲ್ಲಾ ವಿಧಾನಸಭಾ, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ತಲಾ ರೂ.1 ಕೋಟಿಯಂತೆ ಒಟ್ಟು ರೂ.100 ಕೋಟಿ ಹಣವನ್ನು ವ್ಯಾಕ್ಸಿನ್ ಹಂಚಿಕೆ […]
ಪರಿಷ್ಕೃತ ಲಾಕ್‌ಡೌನ್ ಮಾರ್ಗಸೂಚಿ ಅವೈಜ್ಞಾನಿಕ, ಗ್ರಾಮೀಣ ಪ್ರದೇಶದ ಜನರಿಗೆ ಇದರ ಪಾಲನೆ ಅಸಾಧ್ಯ: ದಿನೇಶ್ ಗುಂಡೂರಾವ್
ರಾಜ್ಯ ಸರ್ಕಾರಕ್ಕೆ ಪರಿಷ್ಕೃತ ಲಾಕ್‌ಡೌನ್ ಮಾರ್ಗಸೂಚಿಯನ್ನು ಮಾಡಿಕೊಟ್ಟ ಪುಣ್ಯಾತ್ಮ ಯಾರು? ಈ ಲಾಕ್‌ಡೌನ್ ನಿಯಮದ ಪ್ರಕಾರ ಬೆಳಗ್ಗೆ 10 ರ ವರೆಗೆ ಅಗತ್ಯ ವಸ್ತುಗಳು ಸಿಗುತ್ತವೆ. ಆದರೆ […]
ಆಂದ್ರಪ್ರದೇಶ, ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲೂ ದುಡಿಯುವ ವರ್ಗ ಹಾಗೂ ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ಸಿದ್ದರಾಮಯ್ಯ
ಆಂದ್ರಪ್ರದೇಶ, ಕೇರಳದಲ್ಲಿ ವಿಶೇಷ ನೆರವಿನ ಪ್ಯಾಕೇಜ್ ನೀಡಿದ್ದಾರೆ, ಅದೇ ರೀತಿ ನಮ್ಮ ರಾಜ್ಯದಲ್ಲೂ ಲಾಕ್ ಡೌನ್ ಅವಧಿಯಲ್ಲಿ ದುಡಿಯುವ ವರ್ಗ, ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು […]
ಶನಿವಾರ: ಕೊರೊನಾ ಸಾವು- ಜಿಲ್ಲಾವಾರು ವಿವರಗಳು.
ರಾಜ್ಯದಾದ್ಯಂತ ಕೊರೊನಾ ಪಾಸಿಟಿವ್ ಪ್ರಕರಣ ದಾಖಲೆಯ ಮಟ್ಟದಲ್ಲಿ ಏರಿಕೆಯಾಗಿದ್ದು, ಶನಿವಾರ ಒಟ್ಟು 47,563 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಈ ದಿನ ಒಟ್ಟು 482 ಮಂದಿ […]
ಈ ದೇಶದ ಐಕ್ಯತೆ ಒಡೆಯದಿರಿ: ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕೆಪಿಸಿಸಿ ಐ.ಟಿ ಸೆಲ್ ಮಾಜಿ ಅಧ್ಯಕ್ಷ ನಿರಂಜನ್ ರಾವ್ ಆಕ್ರೋಶ!
‘ಈ ದೇಶದ ಸಂವಿಧಾನದ ಪ್ರಕಾರ ನಾವೆಲ್ಲರೂ ಭಾರತೀಯರು, ನಾವೆಲ್ಲರೂ ಒಂದೇ. ಒಂದು ಜಾತಿ, ಒಂದು ಧರ್ಮ ಅಥವಾ ಒಂದು ಕೋಮು ಎಂದು ವಿಂಗಡಿಸಬೇಡಿ. ಭಾರತ ಎಂದರೆ ಐಕ್ಯತೆ. […]
ಕೊರೊನಾ ಮಹಾಮಾರಿಯ ನಡುವೆಯೂ ರಕ್ತದಾನ ಶಿಬಿರ ನಡೆಸಿ ಮಾದರಿಯಾದ ಕಾರ್ಕಳ ಕಾಂಗ್ರೆಸ್: ಅಶೋಕ್ ಕೊಡವೂರು ಶ್ಲಾಘನೆ.
ವರದಿ: ಸತೀಶ್ ಕಾರ್ಕಳ ‘ಉಡುಪಿ ಜಿಲ್ಲೆಯಲ್ಲಿ ಕೊರೊನಾ ಎರಡನೆಯ ಅಲೆ ಜನರ ಬದುಕನ್ನು ನಾಶಗೊಳಿಸಿದೆ. ಜನ ಒಂದೆಡೆ ಸಂಪಾದನೆ ಇಲ್ಲದೆ, ಇನ್ನೊಂದೆಡೆ ಆಸ್ಪತ್ರೆಯಲ್ಲಿ ಬೆಡ್ ದೊರಕದೆ, ಸೂಕ್ತ […]
ಕರ್ನಾಟಕ ಕಾಂಗ್ರೆಸ್ ನಿಂದ 'ಬೆಡ್ ಬ್ಲಾಕಿಂಗ್ ಹಗರಣ'ದ ಆರೋಪಿ ಬಿಜೆಪಿ ಶಾಸಕನ ವಿರುದ್ಧ #ArrestBJPMLASatish ಹ್ಯಾಶ್ಟ್ಯಾಗ್ನಡಿ ಟ್ವೀಟ್ ವಾರ್!
ಒಂದೆಡೆ ರಾಜ್ಯದ ಜನತೆ ಕೊರೊನಾ ಎರಡನೆಯ ಅಲೆಯ ಭಯದಲ್ಲಿ ಜೀವ ಕೈಯಲ್ಲಿ ಹಿಡಿದುಕೊಂಡು ಬದುಕುತ್ತಿದ್ದಾರೆ. ಮತ್ತೊಂದೆಡೆ ಅದೇ ಜನ ಲಾಕ್‌ಡೌನ್ ಪರಿಣಾಮವಾಗಿ ಕೆಲಸವಿಲ್ಲದೆ, ಆದಾಯವಿಲ್ಲದೆ ಒಂದೊತ್ತಿನ ಊಟಕ್ಕೂ […]
ಬಿಜೆಪಿಗರೆ, ಕೊರೊನಾ ನಿರ್ವಹಣೆಯಲ್ಲಿನ ನಿಮ್ಮ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಲು ಈ ನೆಲದ ಕೋಮು ಸಾಮರಸ್ಯವನ್ನು ಏಕೆ ಕೆಡಿಸುತ್ತೀರಿ?
ಬಿಬಿಎಂಪಿ ಬೆಂಗಳೂರು ದಕ್ಷಿಣ ಕೋವಿಡ್ ವಾರ್ ರೂಮ್ ಮೂಲಕ ನಡೆಯುತ್ತಿದೆ ಎನ್ನಲಾದ ‘ಬೆಡ್ ಬ್ಲಾಕಿಂಗ್’ ಪ್ರಕರಣದ ಕುರಿತು ಬಿಜೆಪಿಯ ಸಂಸದ ತೇಜಸ್ವಿ ಸೂರ್ಯ ಮತ್ತಿತರ ಸ್ಥಳೀಯ ಶಾಸಕರುಗಳು […]
'ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದೇ 24 ಮಂದಿ ಸಾವು' ಮೈಸೂರಿನಿಂದ ಆಕ್ಸಿಜನ್ ಸರಬರಾಜಾಗದೆ ದುರಂತ: ಸಚಿವ ಎಸ್. ಸುರೇಶ್ ಕುಮಾರ್
ಕೊರೋನಾ ರಣಕೇಕೆ ನಡುವೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಸಂಭವಿಸಿದ ಮಹಾ ದುರಂತದಲ್ಲಿ ಆಕ್ಸಿಜನ್ ಕೊರತೆಯಿಂದ ನಿನ್ನೆ ಬೆಳಗ್ಗೆಯಿಂದ ಇಂದು ಬೆಳಗ್ಗೆಯವರೆಗೆ 24 ಸಾವು ಸಂಭವಿಸಿರುವ […]
ಮೋದಿ ಸರ್ಕಾರ, ವಿದೇಶಗಳಿಗೆ 6 ಕೋಟಿ ಲಸಿಕೆ ನೀಡಿ ಭಾರತೀಯರು ಲಸಿಕೆಗಾಗಿ ಪರದಾಡುವಂತೆ ಮಾಡಿದೆ: ಸಿದ್ದರಾಮಯ್ಯ ಆಕ್ರೋಶ
‘ಟಿವಿಯಲ್ಲಿ ಕಾಣಿಸಿಕೊಂಡು, ವೀರಾವೇಶದಿಂದ 18ರಿಂದ 45 ವಯಸ್ಸಿನವರಿಗೆ ಮೇ ಒಂದರಿಂದ ಲಸಿಕೆಯ ಘೋಷಣೆ ಮಾಡಿದವರು ಪ್ರಧಾನಿ ನರೇಂದ್ರ ಮೋದಿ. ಈಗ ರಾಜ್ಯದ ಬಿಜೆಪಿ ಸರ್ಕಾರ ಲಸಿಕೆ ಬಂದಿಲ್ಲ […]
ಅವೈಜ್ಞಾನಿಕವಾಗಿ 'ಮೂಗಿಗೆ ನಿಂಬೆ ಹಣ್ಣಿನ ರಸ ಬಿಟ್ಟುಕೊಂಡ' ರಾಯಚೂರಿನ ಶಿಕ್ಷಕ ಮೃತ್ಯು!
ಮೂಗಿನೊಳಗೆ ನಿಂಬೆ ಹಣ್ಣಿನ ರಸವನ್ನು ಹಾಕಿಕೊಂಡ ಪರಿಣಾಮ ರಾಯಚೂರಿನ ಸರಕಾರಿ ಶಾಲೆಯ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಸಿಂಧನೂರು ನಗರದ ನಟರಾಜ ಕಾಲನಿಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ರಾಯಚೂರಿನ […]
18 ವರ್ಷ ಮೇಲ್ಪಟ್ಟವರು ಉಚಿತ ಲಸಿಕೆ ಹಾಕಿಸಿಕೊಳ್ಳಲು ನೋಂದಣಿ ಹೇಗೆ ಗೊತ್ತೇ? ಎಪ್ರಿಲ್ 28ರಿಂದ ನೋಂದಣಿ ಆರಂಭ!
18 ವರ್ಷದ ಮೇಲ್ಪಟ್ಟವರಿಗೆ ಉಚಿತ ಲಸಿಕೆ ಪಡೆಯಲು ನೋಂದಣಿ ಕಡ್ಡಾಯವಾಗಿದ್ದು, ನೋಂದಣಿ ಮಾಡಿಕೊಳ್ಳುವ ವಿಧಾನದ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ! 18 ವರ್ಷದ ಮೇಲ್ಪಟ್ಟ ಎಲ್ಲರಿಗೂ ಲಸಿಕೆಯನ್ನು […]
ಕೋವಿಡ್ -2: ಜನರ ಕಷ್ಟಗಳಿಗೆ ಸ್ಪಂದಿಸುವಂತೆ ಪಕ್ಷದ ಶಾಸಕರಿಗೆ, ಪದಾದಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ
ಕೊರೊನಾ-2ಅಲೆಯ ಸೋಂಕಿತರ ಚಿಕಿತ್ಸೆಗೆ ಅಗತ್ಯವಾದ ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ, ಆಕ್ಸಿಜನ್ ಪೂರೈಕೆ, ಔಷಧಿಗಳ ಪೂರೈಕೆ, ಆಂಬ್ಯುಲೆನ್ಸ್ ಗಳನ್ನು ತುರ್ತಾಗಿ ದೊರಕಿಸಿಕೊಡಲು ನೆರವು ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ, […]
ಉಚಿತ ಲಸಿಕೆಗೆ ಕಾಂಗ್ರೆಸ್ ಒತ್ತಾಯಿಸಿತ್ತು, ಇದೀಗ ರಾಜ್ಯ ಸರ್ಕಾರ ಒಪ್ಪಿಕೊಂಡಿದೆ. ಅಭಿನಂದನೆ ತಿಳಿಸುತ್ತೇವೆ: ಡಿಕೆಶಿ
ಎಲ್ಲರಿಗೂ ಉಚಿತ ಲಸಿಕೆ ನೀಡುವಂತೆ ನಾವು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದ್ದೆವು, ಅದಕ್ಕೆ ಯಡಿಯೂರಪ್ಪ ಸರ್ಕಾರ ಒಪ್ಪಿಕೊಂಡಿದೆ ಅದಕ್ಕೆ ಅಭಿನಂದನೆ ತಿಳಿಸುತ್ತೇವೆ. ಸರ್ಕಾರದ ಕೋವಿಡ್ ಮಾರ್ಗಸೂಚಿ ನಿಯಮಗಳಿಂದ […]