ಅನ್‌ಬ್ಲೆಂಡೆಡ್ ತೈಲದ ಮೇಲೆ ಲೀಟರಿಗೆ 2 ರೂಪಾಯಿ ಸುಂಕ ಹೇರಿಕೆಯಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಲಿದೆ. ದುಡಿಯುವ ಮತ್ತು ಮಧ್ಯಮ ವರ್ಗದ ಪರವಾಗಿ ಯಾವುದೇ […]
ಉಡುಪಿ
ಹೆದ್ದಾರಿ ದುರವಸ್ಥೆ- ಬಿಜೆಪಿಗರಿಂದ ಬಾಳೆಗಿಡ ನೆಟ್ಟು ಪ್ರತಿಭಟನೆ ಎಚ್ಚರಿಕೆ| ಯಾರ ವಿರುದ್ಧ, ಯಾರ ಪ್ರತಿಭಟನೆ: ಕುಂದಾಪುರ ಕಾಂಗ್ರೆಸ್ ಪ್ರಶ್ನೆ
‘ಹೆದ್ದಾರಿ ಹಾಗೂ ಸರ್ವಿಸ್ ರಸ್ತೆಯ ಅವ್ಯವಸ್ಥೆಯ ಕುರಿತು ಅದೆಷ್ಟು ಬಾರಿ ಜನಪ್ರತಿನಿಧಿಗಳು ಸೂಚಿಸಿದರೂ ಕೆಲಸ ಆಗಿಲ್ಲ. ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳಿಗೆ ಹಾಗೂ ಜನರ ಬೇಡಿಕೆಗೆ ಸ್ಪಂದನೆವೇ ದೊರೆಯುತ್ತಿಲ್ಲ ಎಂದರೆ […]
ಮೋದಿಸರ್ಕಾರ ಗಣರಾಜ್ಯೋತ್ಸವ ಪರೇಡಿನಲ್ಲಿ ನಾರಾಯಣಗುರುಗಳ ಟ್ಯಾಬ್ಲೋ ತಿರಸ್ಕರಿಸುವುದರ ಹಿಂದೆ ಮನುವಾದಿ ಅಜೆಂಡಾ ಅಡಗಿದೆ: ಕೊಡವೂರು
ಗಣರಾಜ್ಯೋತ್ಸವ ಪರೇಡ್ ನಲ್ಲಿ ವಿಶ್ವಮಾನವತೆಯ ಪ್ರತಿಪಾದಕ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ದ ಚಿತ್ರವನ್ನು ತಿರಸ್ಕರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮನುವಾದಿ ಬಣ್ಣ […]
ಮೋದಿ ಪಂಜಾಬ್ ಬೇಟಿ ಸಂದರ್ಭದ ಟ್ರಾಫಿಕ್ ಜಾಮ್ ಪ್ರಕರಣ- ಪಂಚರಾಜ್ಯ ಚುನಾವಣಾ ಗಿಮಿಕ್: ಉಡುಪಿ ಜಿಲ್ಲಾ ಕಾಂಗ್ರೆಸ್ ಆರೋಪ
ಪಂಜಾಬಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರವಾಸದ ಸಂದರ್ಭ ನಡೆದ ಸೆಕ್ಯುರಿಟಿ ಬ್ರೀಚ್ ಪ್ರಕರಣ ಮುಂಬರುವ ಪಂಚ ರಾಜ್ಯ ಚುನಾವಣೆಗಳನ್ನು ಎದುರಿಸಲು ಬಿಜೆಪಿ ನಡೆಸಿದ ಪೂರ್ವತಯಾರಿಯ ತಾಲೀಮೇ ಹೊರತು […]
ದಲಿತರ ಪರ ಪ್ರತಿಭಟನಾಕಾರರ ಮೇಲೆ ಕೇಸು ದಾಖಲು ಖಂಡನೀಯ: ಉಡುಪಿ ಜಿಲ್ಲಾ ಕಾಂಗ್ರೆಸ್
ಕೋಟತಟ್ಟು ಗ್ರಾ.ಪಂ.ನ ಚಿಟ್ಟಿಬೆಟ್ಟುವಿನಲ್ಲಿ ನಡೆದ ಕೊರಗ ಸಮುದಾಯದವರ ಮನೆಯ ಮೆಹಂದಿ ಕಾರ್ಯಕ್ರಮದಲ್ಲಿ ಡಿಜೆ ಬಳಸಿದರು ಎಂಬ ನೆವದಲ್ಲಿ ನಡೆದ ಪೋಲಿಸ್ ದೌರ್ಜನ್ಯ ಪ್ರಕರಣದ ತನಿಖೆಯನ್ನು ನ್ಯಾಯಾಂಗ ತನಿಖೆಗೆ […]
ಕರ್ನಾಟಕದಲ್ಲಿ ಶಿಕ್ಷಣ ಮತ್ತು ಶಿಕ್ಷಣ ಸಂಸ್ಥೆಗಳು ಅಪಾಯದಲ್ಲಿದೆ: ಪ್ರಶಾಂತ್ ಜತ್ತನ್ನ
ಇತ್ತೀಚಿಗೆ ಯೂನಿಫಾರ್ಮ್ ವಿಚಾರದಲ್ಲಿ ಬಹಳಷ್ಟು ಚರ್ಚೆಗಳು ಆಗುತ್ತಿರುವ ವೇಳೆಯಲ್ಲಿ ಕೆಲವು ಕಾಲೇಜ್ ವಿದ್ಯಾರ್ಥಿಗಳು ಕ್ರಿಶ್ಚಿಯನ್ ಶಾಲೆಯನ್ನು / ಕಾಲೇಜನ್ನು ಹಿಂದೂ ಶಾಲೆಗಳನ್ನಾಗಿ, ಕಾಲೇಜ್ ಅನ್ನಾಗಿ ಮಾರ್ಪಡಿಸುತ್ತೇವೆ ಎಂದು […]
ರಾಜ್ಯ ಕಂಡ ಕೆಲವೇ ಕೆಲವು ನಿಷ್ಕಳಂಕ ರಾಜಕಾರಣಿಗಳಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವ ಹಿರಿಯ ನಾಯಕ ಪ್ರತಾಪ್ ಚಂದ್ರ ಶೆಟ್ಟಿ!
ರಾಜ್ಯ ಕಂಡ ಕೆಲವೇ ಕೆಲವು ನಿಷ್ಕಳಂಕ ರಾಜಕಾರಣಿಗಳಲ್ಲೇ ಪ್ರತಾಪ್ ಚಂದ್ರ ಶೆಟ್ಟಿ ಯವರು ಅಗ್ರಪಂಕ್ತಿಯಲ್ಲಿ ನಿಲ್ಲುತ್ತಾರೆ ಎಂದರೆ ಅದು ಖಂಡಿತವಾಗಿಯೂ ಅತಿಶಯೋಕ್ತಿ ಆಗಲಾರದು. ಸತತವಾಗಿ ನಾಲ್ಕು ಬಾರಿ […]
ಬಿಜೆಪಿಗರ ಪ್ರಕಾರ ಕೊರಗರು ಹಿಂದುಗಳಲ್ಲವೇ? ಅವರನ್ನು ಅಸ್ಪೃಶ್ಯರನ್ನಾಗಿಯೇ ಉಳಿಸುವುದು ಇವರ ಗುಪ್ತ ಅಜೆಂಡಾವೇ?: ಸಿದ್ದರಾಮಯ್ಯ
ಕುಂದಾಪುರದ ಕೋಟ ತಟ್ಟುವಿನಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಈಡಾಗಿರುವ ಕೊರಗ ಸಮುದಾಯದ ಮೇಲೆ ಪೊಲೀಸರೇ ಪ್ರಕರಣ ದಾಖಲು ಮಾಡಿರುವುದು ನೋಡಿದರೆ ದೌರ್ಜನ್ಯ ಆಕಸ್ಮಿಕ ಅಲ್ಲ, ಯೋಜಿತ ಸಂಚಿನಂತೆ ಕಾಣುತ್ತಿದೆ. […]
ಕೊರಗರ ಮದುವೆಯ ಡಿಜೆ ಶಬ್ದವೂ, ದೂರು ನೀಡಿದ ಬ್ರಾಹ್ಮಣರೂ ಮತ್ತು ಕೋಟಾ ಪೋಲಿಸರ ಸುತ್ತ ಒಂದು ಸುತ್ತು...
ಚಿತ್ರ ಕೃಪೆ: ಗೂಗಲ್ ಬರಹ: ನವೀನ್ ಸೂರಿಂಜೆ (ಲೇಖಕರು ಖ್ಯಾತ ಪತ್ರಕರ್ತರು ಹಾಗೂ ಜನಪರ ಹೋರಾಟಗಾರರು) ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ […]
ಮೋದಿ ಸರ್ಕಾರದ ಹೊಸ ಶಿಕ್ಷಣನೀತಿ; ಆರ್ಥಿಕವಾಗಿ ಹಿಂದುಳಿದ ಶೋಷಿತ ವರ್ಗವನ್ನು ಶಿಕ್ಷಣದಿಂದ ವಂಚಿತಗೊಳಿಸಲಿದೆ: ನಕ್ರೆ ಆರೋಪ
ಚಿತ್ರಕೃಪೆ: ಗೂಗಲ್ ದೇಶದ ನೈಜ ಇತಿಹಾಸವನ್ನು ಅಳಿಸಿ ಹಾಕಿ ಹೊಸ ಇತಿಹಾಸ ಬರೆಯಲು ಹೊರಟ ಪ್ರಧಾನಿ ನರೇಂದ್ರ ಮೋದಿ ಸರಕಾರ ರಾಷ್ಟ್ರೀಯ ಶಿಕ್ಷಣ ನೀತಿಯ ಹೆಸರಲ್ಲಿ ಈ […]
ಡಿ.26: ಪತ್ರಕರ್ತ ಯು.ಎಸ್ ಶೆಣೈಯವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರಧಾನ ಸಮಾರಂಭ
ಪ್ರತಿಷ್ಠಿತ ‘ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ’ಯು ಈ ಬಾರಿ ಕುಂದಾಪುರದ ಜನಪ್ರಿಯ ಪತ್ರಿಕೆ ‘ಕುಂದಪ್ರಭ’ ದ ಸಂಪಾದಕ, ಹಿರಿಯ ಪತ್ರಕರ್ತ ಯು.ಎಸ್ ಶೆಣೈ ಇವರಿಗೆ ಒಲಿದು […]
ಓಸ್ಕರಣ್ಣ-ಮಂಜಣ್ಣ ನೆನಪಿನ ನೇತ್ರದಾನ ವಾಗ್ದಾನ ಕಾರ್ಯಕ್ರಮ
ಉದ್ಯಾವರ : ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್‌ನ ಆಶ್ರಯದಲ್ಲಿ ನೇತ್ರ ಜ್ಯೋತಿ ಬಾರತೀಯ ರೆಡ್ ಕ್ರಾಸ್ ಸೊಸೈಟಿ ನೇತ್ರದಾನ ಕೇಂದ್ರ ಮತ್ತು ಪ್ರಸಾದ್ […]
ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ‘ಯುತ್ ರೆಡ್‌ಕ್ರಾಸ್ ವಿಂಗ್’ನ ಉದ್ಘಾಟನೆ
ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಕೋಡಿ ಕುಂದಾಪುರ ಇದರ ‘ಯುತ್ ರೆಡ್‌ಕ್ರಾಸ್ ವಿಂಗ್’ ಅನ್ನು ಉದ್ಘಾಟಿಸಲಾಯಿತು. ಘಟಕವನ್ನು ಉದ್ಘಾಟಿಸಿದ ಕುಂದಾಪುರದ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಸಭಾಪತಿ ಜಯಕರ […]
ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು! ಇದು ಬಿಜೆಪಿ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಕೊಡವೂರು
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ 11 ಅಭ್ಯರ್ಥಿಗಳ ಗೆಲುವು ಆಡಳಿತಾರೂಢ ಬಿಜೆಪಿಯ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಇದು ಮುಂದಿನ ವಿಧಾನಸಭಾ […]
ಮತದಾರ ಜನಪ್ರತಿನಿಧಿಗಳಿಗೆ ಅಭಿನಂದನೆಗಳು: ಮಂಜುನಾಥ ಭಂಡಾರಿ
ಇಂದು ನಡೆದ ಸ್ಥಳಿಯ ಸಂಸ್ಥೆಗಳ ಸದಸ್ಯರುಗಳಿಂದ ಚುನಾಯಿತಗೊಳ್ಳುವ ವಿಧಾನಪರಿಷತ್ ಚುನಾವಣೆಯಲ್ಲಿ ಭಾಗವಹಿಸಿ ಮತದಾನ ಮಾಡಿದ ಎಲ್ಲಾ ಜನಪ್ರತಿನಿಧಿ ಮತದಾರರಿಗೆ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂಜುನಾಥ ಭಂಡಾರಿಯವರು ಪತ್ರಿಕಾ ಪ್ರಕಟಣೆಯ […]