ವಿಕೃತ ಟ್ರೋಲರ್ ಚಕ್ರತೀರ್ಥನನ್ನು ಬಂಧಿಸಿ, ಆತನಿಂದಾದ ನಷ್ಟವನ್ನು ವಸೂಲಿ ಮಾಡಬೇಕು ಮತ್ತು ಸಚಿವ ನಾಗೇಶ್ ರನ್ನು ಸಂಪುಟದಿಂದ ವಜಾ ಮಾಡಬೇಕು: ಸಿದ್ದರಾಮಯ್ಯ ಆಗ್ರಹ
"ಸ್ಪಷ್ಟವಾದ ಸರ್ಕಾರಿ ಆದೇಶವಿಲ್ಲದೆ ಪಠ್ಯಪುಸ್ತಕಗಳ ಪರಿಷ್ಕರಿಸಲು ಒಬ್ಬ ಕಿಡಿಗೇಡಿ ಟ್ರೋಲರ್ ನಿಗೆ ಅವಕಾಶ ನೀಡಿ, ಈಗ ಆತ ಮಾಡಿಟ್ಟಿರುವ ಕೊಳಕುಗಳನ್ನೆಲ್ಲ ತಲೆಮೇಲೆ ಇಟ್ಟುಕೊಂಡು ಸಮರ್ಥಿಸುತ್ತಿರುವ ಬೇಜವಾಬ್ದಾರಿ ಶಿಕ್ಷಣ…