ಧರ್ಮ-ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ವಿಶ್ವ ಹಿಂದೂ ಪರಿಷತ್, ಬಜರಂಗದಳದ ಕಿಡಿಗೇಡಿಗಳ ದುಷ್ಕೃತ್ಯಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ: ಕುಮಾರಸ್ವಾಮಿ
ಕರಪತ್ರಗಳನ್ನು ಹಂಚಿ ಸಮಾಜ ಒಡೆಯುತ್ತಿರುವ ವಿಶ್ವ ಹಿಂದೂ ಪರಿಷತ್, ಬಜರಂಗದಳದ ಬಗ್ಗೆ ನನ್ನ ಹೇಳಿಕೆಯಲ್ಲಿ ಯಾವ ಬದಲಾವಣೆಯೂ ಇಲ್ಲ. ಧರ್ಮ-ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ಇಂಥ…